ಪಾಲಿಕೆ 45 ವಾರ್ಡ್ಗಳಲ್ಲೂ ಕಾಂಗ್ರೆಸ್ ಗೆಲ್ಲಬೇಕು
Jan 25 2025, 01:00 AM ISTದಾವಣಗೆರೆ ಪಾಲಿಕೆ ಸದಸ್ಯರ ಅವಧಿ ಫೆಬ್ರವರಿ ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ರಾಜ್ಯ ಸರ್ಕಾರ ಯಾವುದೇ ಸಮಯದಲ್ಲಾದರೂ ಚುನಾವಣೆ ನಡೆಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನಮ್ಮೆಲ್ಲಾ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಚುನಾವಣೆಗೆ ಸನ್ನದ್ಧವಾಗಿರಬೇಕು ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ ಕೆ. ಶೆಟ್ಟಿ ದಾವಣಗೆರೆಯಲ್ಲಿ ಹೇಳಿದ್ದಾರೆ.