ಬದಲಾಗುತ್ತಿದೆ ಐದು ದಶಕದ ಬಳಿಕ ಕಾಂಗ್ರೆಸ್ ಪಕ್ಷದ ದೆಹಲಿಯ ಪ್ರಧಾನ ಕಚೇರಿಯ ವಿಳಾಸ
Jan 09 2025, 01:45 AM ISTಸುಮಾರು ಐದು ದಶಕದ ಬಳಿಕ ಕಾಂಗ್ರೆಸ್ ಪಕ್ಷದ ದೆಹಲಿಯ ಪ್ರಧಾನ ಕಚೇರಿಯ ವಿಳಾಸ ಬದಲಾಗುತ್ತಿದೆ. ಇಂದಿರಾ ಗಾಂಧಿ ಅಧಿಕಾರ ಸ್ವೀಕಾರ, ಹತ್ಯೆ ಸೇರಿ ಹಲವು ರಾಜಕೀಯ ಪಲ್ಲಟ, ವಿಪ್ಲವಗಳಿಗೆ ಸಾಕ್ಷಿಯಾಗಿದ್ದ 24, ಅಕ್ಬರ್ ರೋಡ್ನಿಂದ 9ಎ, ಕೋಟ್ಲಾ ರಸ್ತೆಗೆ ತನ್ನ ಪ್ರಧಾನ ಕಚೇರಿಯನ್ನು ಬದಲಾಯಿಸುತ್ತಿದೆ.