ಬಿಜೆಪಿ ವಿರುದ್ಧ ಕಾಂಗ್ರೆಸ್ ಮತಗಳ್ಳತನ ಆರೋಪ
Aug 24 2025, 02:00 AM ISTಕನ್ನಡಪ್ರಭ ವಾರ್ತೆ ಇಂಡಿ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆಸಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರ ಕಬಳಿಸಿದೆ ಎಂದು ಆರೋಪಿಸಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಇಂಡಿ ಅಸೆಂಬ್ಲಿ ಹಾಗೂ ಯುಥ್ ಬ್ಲಾಕ್ ಕಾಂಗ್ರೆಸ್, ಬಳ್ಳೊಳ್ಳಿ, ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಹಾಗೂ ಎನ್ಎಸ್ ಯು ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.