ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ: ಅಮಿತ್ ಶಾ ಪದಚ್ಯುತಿಗೆ ಕಾಂಗ್ರೆಸ್ ಹಕ್ಕೊತ್ತಾಯ
Dec 25 2024, 12:50 AM ISTದೇವರ ಸ್ಮರಣೆಯಿಂದ ದಲಿತರಿಗೆ ನ್ಯಾಯ ಸಿಕ್ಕಿಲ್ಲ, ಸಂವಿಧಾನ ಇಲ್ಲದಿದ್ದರೆ ದಲಿತರು ಮತ್ತು ಹಿಂದುಳಿದ ಜನ ಇವತ್ತಿಗೂ ಗೃಹ ಬಂಧನದಲ್ಲಿಯೇ ಇರಬೇಕಿತ್ತು. ದೇಶದ ಪ್ರತಿಯೊಬ್ಬ ಪ್ರಜೆಗೂ ಸ್ವಾತಂತ್ರ್ಯ, ಸಮಾನತೆ ಕೊಟ್ಟ ಅಂಬೇಡ್ಕರ್ ಅವರ ಬಗ್ಗೆ ಲಘುವಾಗಿ ಮಾತನಾಡುವುದು ಅಹಸನೀಯ. ಬೇಷರತ್ತಾಗಿ ದೇಶದ ಕ್ಷಮೆ ಕೇಳಬೇಕು.