ಗಾಜಾ ಪಟ್ಟಿ ಪ್ರದೇಶದಲ್ಲಿನ ಇಸ್ರೇಲ್ ದಾಳಿ ಬಳಿಕ ಸಂಕಷ್ಟದಲ್ಲಿರುವ ಪ್ಯಾಲೆಸ್ತೀನಿಯರ ಪರ ಮತ್ತೊಮ್ಮೆ ಧ್ವನಿ ಎತ್ತಿರುವ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ವಾದ್ರಾ, ಪ್ಯಾಲೆಸ್ತೀನ್ ಹೆಸರು, ಲಾಂಛನ ಒಳಗೊಂಡ ಬ್ಯಾಗ್ ಅನ್ನು ಸೋಮವಾರ ಸಂಸತ್ತಿಗೆ ತಂದು ವಿವಾದ ಸೃಷ್ಟಿಸಿದ್ದಾರೆ.
ವಕ್ಫ್ ಆಸ್ತಿ ಅಕ್ರಮದ ವರದಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ತೀವ್ರ ಜಟಾಪಟಿಗೆ ಕಾರಣವಾಯಿತು. ಸದನದ ಹೊರಗೂ ಆರೋಪ- ಪ್ರತ್ಯಾರೋಪ ನಡೆಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪ ಸುಳ್ಳು. ಬಿ.ವೈ.ವಿಜಯೇಂದ್ರ ಅವರು ನನಗೆ 150 ಕೋಟಿ ರು. ಆಫರ್ ನೀಡಿರಲಿಲ್ಲ. ವಕ್ಫ್ ಆಸ್ತಿ ಅಕ್ರಮದ ವರದಿ ಮುಚ್ಚಿ ಹಾಕಲು ಕಾಂಗ್ರೆಸ್ನಿಂದಲೇ ನನಗೆ ಕೋಟಿ ಕೋಟಿ ಆಫರ್ ಬಂದಿತ್ತು.
‘ಮಹಾತ್ಮಾ ಗಾಂಧೀಜಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬೆಳಗಾವಿ ಅಧಿವೇಶನಕ್ಕೆ 100 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಆಯೋಜಿಸುತ್ತಿರುವ ಐತಿಹಾಸಿಕ ಶತಮಾನೋತ್ಸವ ಕಾರ್ಯಕ್ರಮಕ್ಕೆ ಪ್ರತಿಯೊಬ್ಬ ಕಾಂಗ್ರೆಸಿಗನೂ ಸಾಕ್ಷಿಯಾಗಬೇಕು’
ಸಂವಿಧಾನಕ್ಕೆ ಕಾಂಗ್ರೆಸ್ ಅಪಚಾರ ಮಾಡಿದೆ. ಸಂವಿಧಾನ ಶಿಲ್ಪಿ ಡಾ। ಬಿ.ಆರ್. ಅಂಬೇಡ್ಕರ್ ಅವರನ್ನೇ ಕಾಂಗ್ರೆಸ್ ಅವಮಾನಿಸಿತ್ತು. ಅಲ್ಲದೆ, ಕ್ರಾಂತಿಕಾರಿ ಬಸವಣ್ಣ ರಿಂದ ಸ್ಥಾಪಿತವಾದ ಅನುಭವ ಮಂಟಪವನ್ನೇ ಇಂದು ವಕ್ಫ್ ತನ್ನ ಆಸ್ತಿಯೆಂದು ಹೇಳಲಾರಂಭಿಸಿದೆ ಎಂದು ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ