ಮತಾಂಧರನ್ನು ಕಾಂಗ್ರೆಸ್ ಸರ್ಕಾರವೇ ಸಮರ್ಥಿಸಿಕೊಳ್ಳುತ್ತಿದೆ
Oct 21 2024, 12:48 AM ISTಅಲ್ಪಸಂಖ್ಯಾತರ ತುಷ್ಟೀಕರಣ ಮುಗಿಲುಮುಟ್ಟಿದೆ. ಹುಬ್ಬಳ್ಳಿ ಪ್ರಕರಣ ಸೇರಿದಂತೆ ವಿವಿಧೆಡೆಗಳಲ್ಲಿ ನಡೆದ ಕೇಸ್ಗಳನ್ನು ಹಿಂಪಡೆಯುವ ಮೂಲಕ ಮತಾಂಧ ಗಲಭೆಕೋರರ ಕೃತ್ಯವನ್ನು ಕಾಂಗ್ರೆಸ್ ಸರ್ಕಾರವೇ ಸಮರ್ಥಿಸಿಕೊಳ್ಳಲು ಹೊರಟಂತಿದೆ ಎಂದು ಬಿಜೆಪಿ ಯುವ ಮುಖಂಡ ಮಾಡಾಳ್ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಆರೋಪಿಸಿದ್ದಾರೆ.