ಕಾಂಗ್ರೆಸ್ ಸಭೆಗಳ ಬಗ್ಗೆ ಸಿಎಂ ಗಂಭೀರವಾಗಿ ಯೋಚಿಸಲಿ
Oct 10 2024, 02:23 AM ISTಕಾಂಗ್ರೆಸ್ ಸಚಿವರು, ಶಾಸಕರು, ಮುಖಂಡರು ಮೇಲಿಂದ ಮೇಲೆ ಡಿನ್ನರ್ ಪಾರ್ಟಿ, ಬ್ರೇಕ್ ಫಾಸ್ಟ್ ಪಾರ್ಟಿ, ಟೀ ಪಾರ್ಟಿ ಅಂತಾ ಮೀಟಿಂಗ್ ಮೇಲೆ ಮೀಟಿಂಗ್ ಮಾಡುತ್ತಿದ್ದಾ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಲೋಚನೆ ಮಾಡಬೇಕಾದ ವಿಷಯ ಎಂದು ಬಿಜೆಪಿ ಮಾಜಿ ಸಚಿವ ಸಿ.ಟಿ.ರವಿ ದಾವಣಗೆರೆಯಲ್ಲಿ ಹೇಳಿದ್ದಾರೆ.