• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಪೌರತ್ವ: ಸಿಬಿಐ ತನಿಖೆಗೆ ಮತ್ತೆ ಅರ್ಜಿ

Sep 13 2024, 01:31 AM IST

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಬ್ರಿಟನ್ನಿನ ಪ್ರಜೆಯಾಗಿದ್ದು, ಅವರ ಪೌರತ್ವದ ಕುರಿತು ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ಅಲಹಾಬಾದ್‌ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.  

ಕಾಂಗ್ರೆಸ್‌ ಮೀಸಲಾತಿ ವಿರೋಧಿ : ರಾಹುಲ್ ಅಮೆರಿಕದಲ್ಲಿ ನೀಡಿರುವ ಮೀಸಲಾತಿ ಕುರಿತ ಹೇಳಿಕೆ ವಿರುದ್ಧಅಮಿತ್‌ ಶಾ ತರಾಟೆ

Sep 12 2024, 06:06 AM IST
ಅಮೆರಿಕದಲ್ಲಿ ಮೀಸಲಾತಿ ಕುರಿತು ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ರಾಹುಲ್ ಗಾಂಧಿ ತಮ್ಮ ಹೇಳಿಕೆಯನ್ನು ಸ್ಪಷ್ಟಪಡಿಸಿದ್ದಾರೆ.

ಶಾಸಕರೇ ನನ್ನನ್ನು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾಗಿಸಿದ್ದಾರೆ

Sep 12 2024, 02:02 AM IST
ಈ ಹಿಂದೆ ಹೊನ್ನಾಳಿ ಪ್ರವಾಸಿ ಮಂದಿರದಲ್ಲಿ ಶಾಸಕ ಡಿ.ಜಿ. ಶಾಂತನಗೌಡ ಹಾಗೂ ಕಾಂಗ್ರೆಸ್ ಮುಖಂಡರು ಸಭೆ ನಡೆಸಿ, ತನ್ನನ್ನು ಹೊನ್ನಾಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ. ಅಂದಿನಿಂದ ಪಕ್ಷದ ಕಾರ್ಯ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದೇನೆ. ಆದರೆ, ಇದೀಗ ಸಾಮಾಜಿಕ ಜಾಲ ತಾಣಗಳಲ್ಲಿ ಕೆಲವರ ಕ್ಷುಲಕ ರಾಜಕಾರಣದಿಂದಾಗಿ ಬೇರೆಯವರ ಹೆಸರು ಹರಿದಾಡುತ್ತಿದೆ. ಹೊನ್ನಾಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾನೇ ಎಂದು ಎಚ್.ಬಿ. ಶಿವಯೋಗಿ ಹೊನ್ನಾಳಿಯಲ್ಲಿ ಸ್ಪಷ್ಟಪಡಿಸಿದರು.

ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ : ಕರ್ನಾಟಕ ರೀತಿ ಕಾಂಗ್ರೆಸ್‌ 5 ಗ್ಯಾರಂಟಿ ಭರವಸೆ

Sep 12 2024, 01:48 AM IST
ಮುಂದಿನ ತಿಂಗಳು ನಡೆಯಲಿರುವ ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್‌ ಕರ್ನಾಟಕ ಮಾದರಿಯಲ್ಲಿಯೇ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಮಹಿಳೆಯರಿಗೆ ಮಾಸಿಕ 3 ಸಾವಿರ ರು. ಹಣಕಾಸಿನ ನೆರವು, 11 ಕೇಜಿ ಪಡಿತರ ಸೇರಿದಂತೆ 5 ಭರವಸೆಗಳನ್ನು ನೀಡಿದೆ.

ಸಮಾನತೆ ಸಾಧ್ಯವಾದರೆ ಕಾಂಗ್ರೆಸ್‌ ಪಕ್ಷ ಮೀಸಲು ರದ್ದು ಮಾಡಲಿದೆ. ಆದರೆ ಸದ್ಯ ಆ ಪರಿಸ್ಥಿತಿ ಇಲ್ಲ :ರಾಹುಲ್ ಗಾಂಧಿ

Sep 12 2024, 01:48 AM IST
ಮೀಸಲಾತಿ ಕುರಿತ ತಮ್ಮ ಹೇಳಿಕೆ ವಿವಾದಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದ ಅವರು, ಕಾಂಗ್ರೆಸ್ ಪಕ್ಷ ಮೀಸಲು ಮಿತಿಯನ್ನು ಶೇ.50ಕ್ಕಿಂತ ಹೆಚ್ಚಿಸಲು ಕ್ರಮ ಜರುಗಿಸಲಿದೆ ಎಂದಿದ್ದಾರೆ.

ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ: ಶಾಸಕ ಶ್ರೀನಿವಾಸ್‌

Sep 12 2024, 01:47 AM IST
ಎತ್ತಿನಹೊಳೆ ಯೋಜನೆಯಿಂದ ಬಯಲುಸೀಮೆ ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿಗೆ ಅನುಕೂಲವಾಗಲಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಗೌರಿ ಹಬ್ಬದ ದಿನ ಲೋಕಾರ್ಪಣೆ ಮಾಡಿ ನುಡಿದಂತೆ ನಡೆದ ಸರ್ಕಾರವೆಂದು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು. ದಾಬಸ್‌ಪೇಟೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.

ಬಳ್ಳಾರಿ ಲೋಕಸಭಾ ಚುನಾವಣೆಗೆ ರಾಜ್ಯದ ಕಾಂಗ್ರೆಸ್‌ ಸರ್ಕಾರವನ್ನೇ ಇಕ್ಕಟ್ಟಿಗೆ ಸಿಲುಕಿಸಿದ್ದ ವಾಲ್ಮೀಕಿ ನಿಗಮದ 20 ಕೋಟಿ ಬಳಕೆ!

Sep 11 2024, 01:30 AM IST

ರಾಜ್ಯದ ಕಾಂಗ್ರೆಸ್‌ ಸರ್ಕಾರವನ್ನೇ ಇಕ್ಕಟ್ಟಿಗೆ ಸಿಲುಕಿಸಿದ್ದ ‘ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ’ದ ಬಹುಕೋಟಿ ಹಗರಣದ ಪ್ರಮುಖ ರೂವಾರಿ ಮಾಜಿ ಸಚಿವ ಬಿ.ನಾಗೇಂದ್ರ ಎಂದು ಪ್ರಕರಣದ ತನಿಖೆ ನಡೆಸಿದ್ದ ಜಾರಿ ನಿರ್ದೇಶನಾಲಯ (ಇ.ಡಿ.) ಹೇಳಿದೆ.  

ಕಾಂಗ್ರೆಸ್‌ ತೆಕ್ಕೆಗೆ ಜಾರಿದ ಮದ್ದೂರು ಪುರಸಭೆ ಆಡಳಿತ ಮಂಡಳಿ

Sep 10 2024, 01:40 AM IST
ಮದ್ದೂರು ಪುರಸಭೆ ಎಸ್.ಎಂ.ಕೃಷ್ಣ ಸಭಾಂಗಣದಲ್ಲಿ ಸೋಮವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್‌ನ ಕೋಕಿಲ ಅರುಣ್, ಉಪಾಧ್ಯಕ್ಷರಾಗಿ ಟಿ.ಆರ್.ಪ್ರಸನ್ನಕುಮಾರ್ ತಲಾ 15 ಮತ ಪಡೆದು ಆಯ್ಕೆಯಾದರು.

ಮುಳುಗಡೆ ಸಂತ್ರಸ್ಥರ ನೆರವಿಗೆ ನಿಲ್ಲದೆ ಮಾತು ಮರೆತ ಕಾಂಗ್ರೆಸ್‌: ತಿ.ನಾ.ಶ್ರೀನಿವಾಸ

Sep 10 2024, 01:38 AM IST
ಸಾಗುವಳಿದಾರರ ಒಕ್ಕಲೆಬ್ಬಿಸುತ್ತಿರುವ ಸರ್ಕಾರದ ವಿರುದ್ಧ ಕಾನೂನು ಭಂಗ ಚಳವಳಿ ನಡೆಸಲಾಗುವುದು ಎಂದು ಮಲೆನಾಡು ರೈತರ ಹೋರಾಟ ಸಮಿತಿಯ ಸಂಚಾಲಕ ತಿ.ನಾ.ಶ್ರೀನಿವಾಸ ಎಚ್ಚರಿಕೆ ನೀಡಿದರು.

ದೀಪಾವಳಿಯೊಳಗೆ ಕಾಂಗ್ರೆಸ್‌ ಸರ್ಕಾರ ಢಮಾರ್‌

Sep 10 2024, 01:36 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದೇ ಬಂಡೆಯಂತೆ ಇದ್ದೇವೆ ಎಂದು ಹೇಳುವ ಹೇಳುವವರೇ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ತೆರೆಮರೆಯಲ್ಲಿ ಕಸರತ್ತು ಮಾಡುತ್ತಿದ್ದಾರೆ ಎಂದು ಸಿ.ಟಿ. ರವಿ ಹೇಳಿದ್ದಾರೆ.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 153
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved