• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆ.28ರಂದು ಕಾಂಗ್ರೆಸ್‌ ಹಠಾವೋ ದಲಿತ್‌ ಬಚಾವೋ

Aug 26 2024, 01:41 AM IST
ಕನ್ನಡಪ್ರಭ ವಾರ್ತೆ ರಾಮನಗರಪರಿಶಿಷ್ಟರಿಗೆ ಮೀಸಲಿಟ್ಟಿದ್ದ ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯ 26 ಸಾವಿರ ಕೋಟಿಯನ್ನು ಗ್ಯಾರಂಟಿ ಯೋಜನೆಗೆ ಬಳಸಿಕೊಂಡಿರುವುದನ್ನು ವಿರೋಧಿಸಿ ಕರ್ನಾಟಕ ಅಹಿಂದ ಸಂಘಟನೆಗಳ ಒಕ್ಕೂಟದಿಂದ ಕಾಂಗ್ರೆಸ್‌ ಹಠಾವೋ ದಲಿತ್‌ ಬಚಾವೋ ಪ್ರತಿಭಟನಾ ಸಮಾವೇಶವನ್ನು ಆ.28 ರಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ ಎಂದು ಒಕ್ಕೂಟದ ಹರಿರಾಂ ತಿಳಿಸಿದರು.

ಕಡೂರು ಪುರಸಭೆಯಲ್ಲಿ ಕಾಂಗ್ರೆಸ್‌ ಮ್ಯಾಜಿಕ್‌ ಮಾಡುತ್ತಾ?

Aug 26 2024, 01:39 AM IST
ಕಡೂರು, ಪುರಸಭೆ ಅಧ್ಯಕ್ಷ - ಉಪಾಧ್ಯಕ್ಷ ಗದ್ದುಗೆಗಾಗಿ ಸೋಮವಾರ ಚುನಾವಣೆ ನಿಗದಿಯಾಗಿದ್ದು, ಸದಸ್ಯರ ಪ್ರವಾಸ, ಬಿಜೆಪಿ-ಜೆಡಿಎಸ್‌ಗೆ ಬಹುಮತವಿದ್ದರೂ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಶಾಸಕರು ಪುರಸಭೆಯಲ್ಲಿ ಅಚ್ಚರಿಯ ಬೆಳವಣಿಗೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೇರಲಿದೆ ಎಂದು ಹೇಳಿರುವ ಹಿನ್ನೆಲೆಯಲ್ಲಿ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ.

ಬಿಜೆಪಿಯಿಂದ 100 ಕೋಟಿ ರು. ಆಮಿಷ : ಕಾಂಗ್ರೆಸ್‌ ಶಾಸಕ ಬಾಂಬ್‌ - ಮತ್ತೆ ‘ಆಪರೇಷನ್‌ ಕಮಲ’ದ ಆರೋಪ

Aug 26 2024, 01:37 AM IST
ಕಾಂಗ್ರೆಸ್‌ ಮಂಡ್ಯ ಶಾಸಕ ಪಿ.ರವಿಕುಮಾರ್‌(ಗಣಿಗ ರವಿ) ಅವರು ಬಿಜೆಪಿ ವಿರುದ್ಧ ಮತ್ತೆ ‘ಆಪರೇಷನ್‌ ಕಮಲ’ದ ಆರೋಪ ಮಾಡಿದ್ದಾರೆ.

ಉದ್ಯಮಿಗಳ ಕೈಗೆ ಸಿಕ್ಕಿ ಕಾಂಗ್ರೆಸ್‌ ಅಧೋಗತಿಗೆ

Aug 26 2024, 01:34 AM IST
ಕನ್ನಡಪ್ರಭ ವಾರ್ತೆ ಅಮೀನಗಡ ಅಮೀನಗಡದಲ್ಲಿ ಉದ್ಯಮಿಗಳ ಕೈಯಲ್ಲಿ ಸಿಕ್ಕು ಕಾಂಗ್ರೆಸ್‌ ಪಕ್ಷ ಅಧೋಗತಿಗೆ ಇಳಿದಿದೆ ಎಂದು ಕಾಂಗ್ರೆಸ್‌ನ ಹಿರಿಯ ಧುರೀಣರಾದ ಬಿ.ಎಸ್.ನಿಡಗುಂದಿ, ಯಮನಪ್ಪ ಬಂಡಿವಡ್ಡರ ಬೇಸರ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಟ್ಟಣ ಪಂಚಾಯತಿಯಲ್ಲಿ ಕಾಂಗ್ರೆಸ್‌ ಸೋಲಿಗೆ ಬಿ.ಎಸ್.ನಿಡಗುಂದಿ, ಯಮನಪ್ಪ ಬಂಡಿವಡ್ಡರ ಅವರೇ ನೇರ ಕಾರಣವಾಗಿದ್ದಾರೆ.

ಕೇಂದ್ರ ಸರ್ಕಾರ ಘೋಷಿಸಿದ ಏಕೀಕೃತ ಪಿಂಚಣಿ ಯೋಜನೆ : ಕಾಂಗ್ರೆಸ್‌ - ಬಿಜೆಪಿ ವಾಕ್ಸಮರ

Aug 26 2024, 01:30 AM IST

ಕೇಂದ್ರ ಸರ್ಕಾರ ಘೋಷಿಸಿದ ಏಕೀಕೃತ ಪಿಂಚಣಿ ಯೋಜನೆ (ಯುಪಿಎಸ್) ಬಿಜೆಪಿ ಹಾಗೂ ಕಾಂಗ್ರೆಸ್‌ ವಾಕ್ಸಮರಕ್ಕೆ ಕಾರಣವಾಗಿದೆ.

ರಾಜ್ಯ ಕಾಂಗ್ರೆಸ್‌ ಸರ್ಕಾರವು ಹಗರಣಗಳ ಮೇಲೆ ಹಗರಣ : ಜಿಂದಾಲ್‌ಗೆ ₹20 ಕೋಟಿಗೆ ಜಾಗ ದೊಡ್ಡ ಗೋಲ್ಮಾಲ್‌: ಬೆಲ್ಲದ್‌

Aug 25 2024, 08:01 AM IST

ರಾಜ್ಯ ಕಾಂಗ್ರೆಸ್‌ ಸರ್ಕಾರವು ಹಗರಣಗಳ ಮೇಲೆ ಹಗರಣಗಳನ್ನು ಮಾಡುತ್ತಿದ್ದು, ಇದೀಗ ಜಿಂದಾಲ್‌ ಕಂಪನಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಭೂಮಿ ನೀಡುವ ಮೂಲಕ ಮತ್ತೊಂದು ಹಗರಣ ಮಾಡಿದೆ ಎಂದು ಶಾಸಕ ಅರವಿಂದ ಬೆಲ್ಲದ್‌ ಟೀಕಿಸಿದ್ದಾರೆ.

ಮೈಷುಗರ್ ವಿರುದ್ಧ ಅಪಪ್ರಚಾರ: ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ

Aug 25 2024, 01:54 AM IST
ಮೈಷುಗರ್ ಕಾರ್ಖಾನೆಯಲ್ಲಿ ಕಬ್ಬು ಅರೆಯುವಿಕೆ ನಿರಂತರವಾಗಿ ಸಾಗಿದೆ. ಸಕಾಲದಲ್ಲಿ ಒಪ್ಪಿಗೆ ಕಬ್ಬನ್ನು ಕಟಾವು ಮಾಡಲಾಗುತ್ತಿದೆ. ಆದರೆ, ಖಾಸಗಿ ಕಂಪನಿಗಳ ಜೊತೆ ಶಾಮೀಲಾಗಿರುವ ಬಿಜೆಪಿ ಪಕ್ಷದ ಕಾರ್ಯಕರ್ತರು, ಎರಡು ದಿನ ಕಾರ್ಖಾನೆಯಲ್ಲಿ ಕಬ್ಬು ಅರೆಯುವಿಕೆ ಸ್ಥಗಿತ ಮಾಡಿದ್ದನ್ನು ನೆಪ ಮಾಡಿಕೊಂಡು ಕಾರ್ಖಾನೆ ವಿರುದ್ಧ ಅಪಪ್ರಚಾರ ಮಾಡಿದ್ದಾರೆ.

ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ ಶತಮಾನದ ಸಂಭ್ರಮ

Aug 25 2024, 01:47 AM IST
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ನಡೆದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ ಇದೀಗ ಶತಮಾನದ ಸಂಭ್ರಮ. ಈ ಅಧಿವೇಶನದ ಸವಿನೆನಪಿಗಾಗಿ ಶತಮಾನೋತ್ಸವ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ರಾಜ್ಯಪಾಲರ ನಡೆ ಖಂಡಿಸಿ 27ರಂದು ಕಾಂಗ್ರೆಸ್‌ ರಾಜಭವನ ಚಲೋ

Aug 25 2024, 01:47 AM IST
ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಎಸ್.ಎಂ.ಪಾಟೀಲ್ ಗಣಿಹಾರ ಹೇಳಿದರು.

ಕಾಂಗ್ರೆಸ್‌ ಮಹಿಳಾ ಘಟಕಕ್ಕೆ ಸೌಮ್ಯಾರೆಡ್ಡಿ ನೇಮಕ : ಸನ್ಮಾನ

Aug 25 2024, 01:46 AM IST
Soumya Reddy appointed to Congress Women's Unit: Hon
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 153
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved