• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಸರ್ಕಾರ ಸಂವಿಧಾನದ ಆಶಯಗಳಿಗೆ ವಿರುದ್ಧ

Jul 14 2024, 01:31 AM IST
ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್‌.ನಿರಂಜನ್‌ ಕುಮಾರ್‌ ಮಾತನಾಡಿದರು.

ಕಾವೇರಿ ವಿವಾದ: ಕೇಂದ್ರ ಸಚಿವ ಎಚ್‌ಡಿಕೆ ಮಧ್ಯಪ್ರವೇಶಕ್ಕೆ ಕಾಂಗ್ರೆಸ್‌ ಆಗ್ರಹ

Jul 14 2024, 01:31 AM IST
ಕೇಂದ್ರ ಸರ್ಕಾರದ ಪ್ರಭಾವಿ ಸಚಿವರಲ್ಲೊಬ್ಬರಾಗಿರುವ ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರಮೋದಿ ಹಾಗೂ ಜಲಸಂಪನ್ಮೂಲ ಸಚಿವರ ಜೊತೆ ಮಾತುಕತೆ ನಡೆಸಿ ಕರ್ನಾಟಕದಲ್ಲಿರುವ ನೀರಿನ ಪರಿಸ್ಥಿತಿ, ಸಮಿತಿಯ ಶಿಫಾರಸಿನಿಂದ ಆಗಿರುವ ಅನ್ಯಾಯ ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು.

ಕಾಂಗ್ರೆಸ್‌ ಸರ್ಕಾರ ವಜಾ ಮಾಡಿ: ಸಿ.ಸಿ. ಪಾಟೀಲ

Jul 13 2024, 01:40 AM IST
ಮುಖ್ಯಮಂತ್ರಿ ತವರು ಜಿಲ್ಲೆಯಲ್ಲಿ ಮುಡಾ ಹಗರಣ ನಡೆದಿದೆ. ಸರ್ಕಾರದ ಬೆಲೆಬಾಳುವ ಆಸ್ತಿಯನ್ನು ಕಡಿಮೆ ಮೊತ್ತದಲ್ಲಿ ಮನಿ ಲಾಂಡ್ರಿಂಗ್ ಮಾಡಿರುವುದು ಕಂಡುಬಂದಿದೆ

ಕಾಂಗ್ರೆಸ್‌ ಸೋಲಿಗೆ ಹೊಂದಾಣಿಕೆ ರಾಜಕೀಯವೇ ಕಾರಣ

Jul 12 2024, 01:35 AM IST

ಪ್ರತಿಪಕ್ಷಗಳೊಂದಿಗೆ ಅನೈತಿಕ ಹೊಂದಾಣಿಕೆ, ಸ್ವಕ್ಷೇತ್ರದಲ್ಲೇ ಲೀಡ್ ಕೊಡಿಸುವಲ್ಲಿ ಪ್ರಮುಖ ಸಚಿವರ ವೈಫಲ್ಯ ಮತ್ತು ಕಾರ್ಯಕರ್ತರು ಬಗ್ಗೆ ನಿರ್ಲಕ್ಷ್ಯ. ಇವೇ ಕಾಂಗ್ರೆಸ್‌ ಪಕ್ಷ ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷಿತ ಸ್ಥಾನ ಪಡೆಯದಿರಲು ಪ್ರಮುಖ ಕಾರಣ  

**ಇಂದಿನಿಂದ 3 ದಿನ ಯುವ ಕಾಂಗ್ರೆಸ್‌ ವಿಕಾಸ ಶಿಬಿರ

Jul 12 2024, 01:31 AM IST
ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಹಾಗೂ ರಾಜ್ಯ ಸಮಿತಿಯ ಪದಾಧಿಕಾರಿಗಳು, ಎಲ್ಲ ಜಿಲ್ಲೆಗಳ ಜಿಲ್ಲಾಧ್ಯಕ್ಷರು ಸೇರಿದಂತೆ 120ಕ್ಕೂ ಹೆಚ್ಚು ಅಪೇಕ್ಷಿತರು ಭಾಗವಹಿಸಲಿದ್ದಾರೆ.

ಪ್ರಚೋದನಕಾರಿ ಹೇಳಿಕೆ: ಶಾಸಕರ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್‌ ಆಗ್ರಹ

Jul 11 2024, 01:37 AM IST
ರಾಹುಲ್‌ಗಾಂಧಿ ವಿರುದ್ಧ ಶಾಸಕ ಡಾ.ಭರತ್ ಶೆಟ್ಟಿ ನೀಡಿರುವ ಅನುಚಿತ ಹೇಳಿಕೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಾದ್ಯಂತ ಕಾಂಗ್ರೆಸ್ ವತಿಯಿಂದ ಮೂರು ದಿನಗಳ ಕಾಲ ಪ್ರತಿಭಟನೆ ನಡೆಸಲಾಗುವುದು ಎಂದು ಮಂಜುನಾಥ ಭಂಡಾರಿ ಹೇಳಿದರು.

ಯಾರಿಂದಲೂ ಕಾಂಗ್ರೆಸ್‌ ನಿರ್ನಾಮ ಮಾಡಲು ಸಾಧ್ಯವಿಲ್ಲ: ಸಂಸದ ಸುನಿಲ್ ಬೋಸ್‌

Jul 11 2024, 01:33 AM IST
ಕಾಂಗ್ರೆಸ್‌ ಪಕ್ಕಾ ನಿರ್ನಾಮವಾಗುತ್ತದೆ ಎಂದು ವಿರೋಧ ಪಕ್ಷದವರು ಟೀಕೆ ಮಾಡುತ್ತಿದ್ದರು. ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಿದ್ದು, ಯಾರಿಂದಲೂ ಕಾಂಗ್ರೆಸ್‌ ಪಕ್ಷ ನಿರ್ನಾಮ ಮಾಡಲು ಸಾಧ್ಯವಿಲ್ಲ ಎಂದು ಸಂಸದ ಸುನಿಲ್ ಬೋಸ್‌ ತಿಳಿಸಿದರು. ಚಾಮರಾಜನಗರದಲ್ಲಿ ಏರ್ಪಡಿಸಿದ್ದ ಕೃತಜ್ಞತಾ ಸಭೆಯಲ್ಲಿ ಮಾತನಾಡಿದರು.

ಕಾಂಗ್ರೆಸ್‌ ಸರ್ಕಾರದಲ್ಲಾದ ಹಗರಣ ತೀರಾ ಕಡಿಮೆ: ಸಚಿವ ರಾಮಲಿಂಗರೆಡ್ಡಿ ಸಮರ್ಥನೆ

Jul 11 2024, 01:32 AM IST
ಬಿಜೆಪಿ ಸರ್ಕಾರ ಅವಧಿಯಲ್ಲಿ ೪೦ ಪರ್ಸೆಂಟೆಜ್‌ ಹಗರಣದಿಂದ ಹಿಡಿದು, ಪಿಎಸ್‌ಐ ನೇಮಕಾತಿ ಎಂಜಿಯನಿಯರ್ ನೇಮಕಾತಿ ಸೇರಿ ಅನೇಕ ಹಗರಣಗಳ ಸರಮಾಲೆಯೇ ಇದೆ.

ಬಿಜೆಪಿ ನಾಯಕರ ವಿರುದ್ಧ ಮಂಗಳೂರಲ್ಲಿ ಕಾಂಗ್ರೆಸ್‌ ಪ್ರತಿಭಟನೆ

Jul 11 2024, 01:31 AM IST
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ದೇಶ ಏಕತೆ ಬಯಸುವಾಗ ಬಿಜೆಪಿ ವಿಭಜನೆ ಬಯಸುತ್ತಿದೆ. ಅವರು ಬಹುಸಂಖ್ಯಾತರು ಮತ್ತು ಅಲ್ಪಸಂಖ್ಯಾತರು ಎಂದು ವಿಭಜನೆ ಮಾಡಿ ದೇಶ ಒಡೆಯುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಸ್ವಾರ್ಥಕ್ಕಾಗಿ ಸಂವಿಧಾನ ಬದಲಿಸಿದ್ದು ಕಾಂಗ್ರೆಸ್‌

Jul 10 2024, 12:36 AM IST
ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ಕರ್ನಾಟಕ ರಾಯಭಾರಿಯಾಗಿ ನಾನು ಕೆಲಸ ಮಾಡುತ್ತೇನೆ. ನರೇಂದ್ರ ಮೋದಿ ಅವರ ಬೆಂಬಲಿಗನಾಗಿ, ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುತ್ತಿದ್ದೇನೆ ಎಂದು ಚಿತ್ರದುರ್ಗ ಸಂಸದ ಹಾಗೂ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 153
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved