• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎನ್‌ಡಿಎ ಅಂದ್ರೆ ‘ನರೇಂದ್ರ ಡಿಸ್ಟ್ರಕ್ಟಿವ್‌ ಅಲಯನ್ಸ್‌’: ಕಾಂಗ್ರೆಸ್‌

Jun 10 2024, 12:51 AM IST
ಸತತ 3ನೇ ಬಾರಿ ಪ್ರಧಾನಿ ಆಗಿ ಅಧಿಕಾರ ಸ್ವೀಕರಿಸಿದ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್‌ ಪಕ್ಷ ‘ನರೇಂದ್ರ ಡಿಸ್ಟ್ರಕ್ಟಿವ್‌ ಅಲಯನ್ಸ್‌’ನ ನಾಯಕ ಎಂದು ಟೀಕಿಸಿದೆ. ಅರ್ಥಾತ್‌ ಅವರೊಬ್ಬ ವಿಧ್ವಂಸಕ ಮೈತ್ರಿಕೂಟದ ನಾಯಕ ಎಂದು ಕಿಡಿಕಾರಿದೆ.

ಹನೂರಿನಲ್ಲಿ ಕಾಂಗ್ರೆಸ್‌ ಮುಖಂಡರಿಂದ ಮಾಜಿ ಶಾಸಕ ಆರ್. ನರೇಂದ್ರ ಹುಟ್ಟುಹಬ್ಬ ಆಚರಣೆ

Jun 10 2024, 12:50 AM IST
ಮಾಜಿ ಶಾಸಕ ಆರ್. ನರೇಂದ್ರ ರವರ ಹುಟ್ಟುಹಬ್ಬವನ್ನು ಹನೂರು ಪಟ್ಟಣ ಪಂಚಾಯಿತಿ ಸದಸ್ಯರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ವಿಜೃಂಭಣೆಯಿಂದ ಆಚರಿಸಿದರು.

ಸೋತರೂ ಮತಗಳಿಕೆಯಲ್ಲಿ ಕಾಂಗ್ರೆಸ್‌ ಮುಂದು

Jun 09 2024, 01:35 AM IST
ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ನಾವು ಸೋತರೂ ಐದು ವರ್ಷಗಳ ಹಿಂದಿನ ಚುನಾವಣೆಗೆ ಹೋಲಿಸಿದರೆ ಶೇಕಡಾವಾರು ಹೆಚ್ಚಾಗಿದೆ. ಒಂದು ಲಕ್ಷಕ್ಕೂ ಹೆಚ್ಚು ಮತ ಈ ಬಾರಿ ಬಂದಿದೆ.

ವಾಲ್ಮೀಕಿ ನಿಗಮ ಅಕ್ರಮ: ಮತ್ತೆ ಬಿಜೆಪಿ ವರ್ಸಸ್‌ ಕಾಂಗ್ರೆಸ್‌

Jun 09 2024, 01:33 AM IST
ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದಲ್ಲಿ ಬಿಜೆಪಿ ಕಾಂಗ್ರೆಸ್‌ ನಡುವೆ ಮತ್ತೆ ಜಟಾಪಟಿ ಶುರುವಾಗಿದ್ದು, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್‌ ಪಾಟಿಲ್‌ ರಾಜೀನಾಮೆ ನೀಡಬೇಕೆಂದು ಬಿಜೆಪಿ ಆಗ್ರಹಿಸಿದರೆ, ರಾಜೀನಾಮೆ ನೀಡದೆ ತನಿಖೆಗೆ ಸಹಕರಿಸುವುದಾಗಿ ಸಚಿವ ಶರಣ್‌ ತಿಳಿಸಿದ್ದಾರೆ.

ಡಿ.ಟಿ.ಶ್ರೀನಿವಾಸ್ ಗೆಲುವು: ಕಾಂಗ್ರೆಸ್‌ ವಿಜಯೋತ್ಸವ

Jun 09 2024, 01:31 AM IST
ಚಳ್ಳಕೆರೆ ವಾಲ್ಮೀಕಿ ವೃತ್ತದಲ್ಲಿ ಡಿ.ಟಿ.ಶ್ರೀನಿವಾಸ್ ಜಯಸಾಧಿಸಿದ ಹಿನ್ನೆಲೆ ವಿಜಯೋತ್ಸವ ಆಚರಿಸಿ, ಸಿಹಿ ಹಂಚಲಾಯಿತು.

ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷೆ ಆಗಿ ಸೋನಿಯಾ ಆಯ್ಕೆ

Jun 09 2024, 01:30 AM IST
ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.

ಪರಿಷತ್‌ ಚುನಾವಣೆ: ಕಾಂಗ್ರೆಸ್‌ ಕಾರ್ಯಕರ್ತರ ವಿಜಯೋತ್ಸವ

Jun 08 2024, 12:37 AM IST
ವಿಧಾನಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ್ ಜಯಭೇರಿ ಸಾಧಿಸಿದ ಹಿನ್ನೆಲೆಯಲ್ಲಿ ಇಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.

ದಾವಣೆಗೆರೆಯಲ್ಲಿ ಡಾ.ಪ್ರಭಾರಿಂದ ಬಿಜೆಪಿ ಯುಗಾಂತ್ಯ: ಕಾಂಗ್ರೆಸ್‌ ಕಾರ್ಯಕರ್ತರ ಉದ್ಘೋಷ

Jun 08 2024, 12:35 AM IST
ದಾವಣಗೆರೆ ಪಾಲಿಕೆ ಆವರಣದಲ್ಲಿ ಲೋಕಸಭೆ ಚುನಾವಣೆಯಲ್ಲಿ ಡಾ.ಪ್ರಭಾ ಮಲ್ಲಿಕಾರ್ಜುನ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸಂಭ್ರಮಾಚರಿಸಲಾಯಿತು.

10 ವರ್ಷವಾದರೂ 100 ಸ್ಥಾನ ಗೆಲ್ಲದ ಕಾಂಗ್ರೆಸ್‌: ಮೋದಿ

Jun 08 2024, 12:32 AM IST
ಶುಕ್ರವಾರ ದೆಹಲಿಯಲ್ಲಿ ನಡೆದ ಎನ್‌ಡಿಎ ನಾಯಕರ ಸಭೆಯಲ್ಲಿ ನರೇಂದ್ರ ಮೋದಿ ಇಂಡಿಯಾ ಕೂಟವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ತಾತ್ಕಾಲಿಕ ಹಿನ್ನಡೆಯಿಂದ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿಲ್ಲ: ಕಿಮ್ಮನೆ ರತ್ನಾಕರ

Jun 08 2024, 12:31 AM IST
ಕಾಂಗ್ರೆಸ್ ಪಕ್ಷ ಈ ಬಾರಿ ಅಧಿಕಾರಕ್ಕೆ ಬಾರದಿದ್ದರೂ, ದೇಶದಲ್ಲಿ ಹೊಸ ಬದಲಾವಣೆಯ ಗಾಳಿ ಬೀಸುವಂತೆ ಮಾಡಿದೆ ಜನರ ಚಿಂತನೆಗೆ ಹೊಸ ವಿಚಾರಗಳ ನೀಡಿದೆ. ಭಾರತ್ ಜೋಡೋ ಒಂದು ಯಶಸ್ವಿ ಕಾರ್ಯಕ್ರಮ ಅದರ ಪರಿಣಾಮದ ಪ್ರಭಾವ ಬಿಜೆಪಿಯವರಿಗೆ ಈಗ ಗೊತ್ತಾಗುತ್ತಿದೆ. ಕಾಂಗ್ರೆಸ್‌ ಗೆ ಇದೊಂದು ತಾತ್ಕಾಲಿಕ ಹಿನ್ನಡೆಯಷ್ಟೇ ಎನ್ನುವುದು ಕಾರ್ಯಕರ್ತರು ಅರ್ಥಮಾಡಿಕೊಳ್ಳಬೇಕು ಎಂದರು.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 153
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved