ಕಾಂಗ್ರೆಸ್ ‘ಗ್ಯಾರಂಟಿ’ಗಳಿಗೆ ಮನಸೋಲದ ‘ಗೃಹಲಕ್ಷ್ಮೀಯರು’..!
Jun 05 2024, 12:31 AM ISTಗ್ಯಾರಂಟಿ ಯೋಜನೆಗಳಿಂದ ಮಹಿಳೆಯರ ಮತಗಳನ್ನು ಸೆಳೆಯಬಹುದೆಂದು ಭಾವಿಸಿದ್ದ ಕಾಂಗ್ರೆಸ್ಸಿಗರಿಗೆ ಮಹಿಳೆಯರು ಶಾಕ್ ನೀಡಿದ್ದಾರೆ. ಗ್ಯಾರಂಟಿಗಳಿಗೆ ಮನಸೋಲದ ಮಹಿಳೆಯರು ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿ ಅವರ ಪರ ನಿಂತಿರುವುದು ಸ್ಪಷ್ಟವಾಗಿದೆ.