ಸರಸ್ವತಿ ಪುತ್ರ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ
Jun 01 2024, 12:45 AM ISTಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಲಕ್ಷ್ಮೀಪುತ್ರ ಕಣಕಿಳಿದಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸರಸ್ವತಿ ಪುತ್ರ ಕಣಕಿಳಿದಿದ್ದಾರೆ. ಶಿಕ್ಷಕರು ಸರಸ್ವತಿ ಪುತ್ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮರಿತಿಬ್ಬೇಗೌಡರಿಗೆ ಮತ ನೀಡಬೇಕು ಎಂದು ಕೆಪಿಸಿಸಿ ವಕ್ತಾರ ಎಚ್.ಎ ವೆಂಕಟೇಶ್ ಮನವಿ ಮಾಡಿದರು.