• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಧಿಕಾರಿಗಳಿಗೆ ಆತ್ಮಹತ್ಯೆ ಭಾಗ್ಯ ಕರುಣಿಸಿದ ಕಾಂಗ್ರೆಸ್‌: ಜೋಶಿ

May 29 2024, 12:50 AM IST
ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಎಂಬುವವರು 187 ಕೋಟಿ ಅವ್ಯವಹಾರ ಸಂಬಂಧ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್‌ ನೋಟ್‌ನಲ್ಲಿ ಮಂತ್ರಿ ಹಾಗೂ ಅಧಿಕಾರಿಗಳ ಹೆಸರು ನಮೂದಿಸಿದ್ದಾರೆ.

ಕಾಂಗ್ರೆಸ್‌ ಪರ ಶಾಸಕ ಅಲ್ಲಂಪ್ರಭು ಪಾಟೀಲ್‌ ಬಿರುಸಿನ ಪ್ರಚಾರ

May 29 2024, 12:47 AM IST
ಕಾಂಗ್ರೆಸ್‌ ಹುರಿಯಳಾಗಿ ಪುನರಾಯ್ಕೆ ಬಯಸಿ ನಿಂತಿರುವ ಡಾ. ಚಂದ್ರಶೇಖರ ಪಾಟೀಲ್‌ ಇವರಿಗೆ ಮತ ಹಾಕುವಂತೆ ಕೋರಿ ಕಲಬುರಗಿ ದಕ್ಷಿಣ ಶಾಸಕರಾದ ಅಲ್ಲಂಪ್ರಭು ಪಾಟೀಲರು ಇಂದು ಬಿರುಸಿನ ಪ್ರಚಾರ ನೆಸಿದರು.

ಕಾಂಗ್ರೆಸ್‌ ಸರ್ಕಾರ ಆರ್ಥಿಕವಾಗಿ ದಿವಾಳಿ: ವಿಶ್ವೇಶ್ವರ ಹೆಗಡೆ ಕಾಗೇರಿ

May 29 2024, 12:45 AM IST
ಜನರ ಸಮಸ್ಯೆಗಳಿಗೆ ಧ್ವನಿಯಾಗಿ ಕೆಲಸ ಮಾಡುವ ಡಾ.ಧನಂಜಯ ಸರ್ಜಿ ಮತ್ತು ಭೋಜೇಗೌಡರನ್ನು ಮತದಾರರು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ಆಡಳಿತದಲ್ಲಿ ಆರ್ಥಿಕ ಶಿಸ್ತು ಇಲ್ಲವಾಗಿದೆ. ಹೊಸ ಕಾಮಗಾರಿಗಳು ಯಾವುದೂ ನಡೆಯುತ್ತಿಲ್ಲ. ಗುತ್ತಿಗೆದಾರರಿಗೆ ಬಿಲ್ ಪಾವತಿ ಅಗುತ್ತಿಲ್ಲ. ಇದೊಂದು ಅಪರಾಧಿಗಳಿಗೆ ರಕ್ಷಣೆ ನೀಡುವ ಸರ್ಕಾರವಾಗಿದೆ.

ಧರ್ಮದ ಹೆಸರಿನಲ್ಲಿ ಮೀಸಲಾತಿ ತರಲು ಕಾಂಗ್ರೆಸ್‌ ಯತ್ನ

May 28 2024, 01:15 AM IST
ಹಿಂದುಳಿದ ವರ್ಗಗಳ ಮೀಸಲಾತಿ ಕಸಿದು ಅಲ್ಪಸಂಖ್ಯಾತರಿಗೆ ನೀಡುವ ಮೂಲಕ ರಾಜ್ಯ ಕಾಂಗ್ರೆಸ್ ಧರ್ಮದ ಹೆಸರಿನಲ್ಲಿ ಮೀಸಲಾತಿ ತರಲು ಹೊರಟಿದೆ ಎಂದು ಆಪಾದಿಸಿ ಜಿಲ್ಲಾ ಬಿಜೆಪಿ ಒಬಿಸಿ ಮೋರ್ಚಾ ನೇತೃತ್ವದಲ್ಲಿ ಮುಖಂಡರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಬೂತ್‌ ಮಟ್ಟದಲ್ಲಿ ಪಕ್ಷ ಸಂಘಟನೆಗೆ ‘ಕಾಂಗ್ರೆಸ್‌ ಕುಟುಂಬ’

May 28 2024, 01:14 AM IST
ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆ ಬಲವರ್ಧನೆಗಾಗಿ ‘ಕಾಂಗ್ರೆಸ್ ಕುಟುಂಬ’ ಎಂಬ ಹೊಸ ಕಾರ್ಯಕ್ರಮ ರೂಪಿಸಲು ನಿರ್ಧರಿಸಿದ್ದು, ಜೂ.1 ರಂದು ಪಕ್ಷದ ಪದಾಧಿಕಾರಿಗಳ ಸಭೆ ಕರೆದು ರೂಪುರೇಷೆ ಅಂತಿಮಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲ್ಲಿಸಿದರೆ ಅನುಕೂಲ ಹೆಚ್ಚು: ಶಾಸಕ ಗೋಪಾಲಕೃಷ್ಣ ಬೇಳೂರು

May 28 2024, 01:11 AM IST
ಕಾರ್ಮಿಕರು, ಬಡವರು, ಎಲ್ಲ ವರ್ಗದ ಜನರ ಪರವಾಗಿ ಕೆಲಸ ಮಾಡಿರುವ ಆಯನೂರು ಮಂಜುನಾಥ್ ನೈಋತ್ಯ ಪದವೀಧರ ಕ್ಷೇತ್ರಕ್ಕೂ, ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿ ಶೈಕ್ಷಣಿಕ ಕ್ಷೇತ್ರದ ಬಗ್ಗೆ ಅಪಾರ ಅನುಭವ ಹೊಂದಿರುವ ಕೆ.ಕೆ.ಮಂಜುನಾಥ್ ಶಿಕ್ಷಕರ ಕ್ಷೇತ್ರಕ್ಕೂ ಸ್ಪರ್ಧೆ ಮಾಡಿದ್ದು, ಪಕ್ಷ ಅರ್ಹರಿಗೆ ಟಿಕೆಟ್ ನೀಡಿದೆ. ಪದವೀಧರರು ಮತ್ತು ಶಿಕ್ಷಕರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ ಗೆಲ್ಲಿಸುವುದರಿಂದ ಹೆಚ್ಚು ಅನುಕೂಲವಾಗಲಿದೆ.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ತುಷ್ಟೀಕರಣ ಹೆಚ್ಚಿದೆ: ಗೌಡಪ್ಪಗೋಳ, ಭರಮಣ್ಣವರ ಕಿಡಿ

May 28 2024, 01:00 AM IST
ರಾಜ್ಯದ ಗೃಹ ಸಚಿವರು ಅಸಮರ್ಥರಾಗಿದ್ದಾರೆ. ಪೊಲೀಸ್‌ ಠಾಣೆಗೆ ಹಾಗೂ ಪೊಲೀಸ್‌ರಿಗೆ ರಕ್ಷಣೆ ಇಲ್ಲದಂತಾಗಿದ್ದು, ಇನ್ನು ಜನರ ಪರಿಸ್ಥಿತಿ ಹೇಳತಿರದು ಎಂದು ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹಾಗೂ ಬಿಜೆಪಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ ಕಿಡಿಕಾರಿದ್ದಾರೆ.

ವಿಪ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ನಿಶ್ಚಿತ

May 27 2024, 01:12 AM IST

 ಬುದ್ಧಿವಂತ ಮತದಾರರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತಗಳನ್ನು ನೀಡಿ, ನಮ್ಮ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿ ಆಗುವುದು ನಿಶ್ಚಿತ ಎಂದು ಶಾಸಕ ಬಸವರಾಜ ವಿ. ಶಿವಗಂಗಾ ಹೇಳಿದ್ದಾರೆ.

ಪದವೀಧರರ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿಸಿ

May 27 2024, 01:04 AM IST
ವಿಧಾನ ಪರಿಷತ್ತಿನ ಪದವೀಧರರ 3 ಕ್ಷೇತ್ರಗಳು ಹಾಗೂ ಶಿಕ್ಷಕರ 3 ಕ್ಷೇತ್ರಗಳು ಸೇರಿ ಒಟ್ಟು 6 ಸ್ಥಾನಗಳಿಗೆ ಜೂ.3ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿಗಳಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವ ಮೂಲಕ ಪ್ರಚಂಡ ಬಹುಮತದಿಂದ ಪರಿಷತ್ತಿಗೆ ಆಯ್ಕೆ ಮಾಡಲು ಮತದಾರರು ಸಹಕರಿಸಬೇಕು ಎಂದು ಕೆಪಿಸಿಸಿ ಶಿಕ್ಷಕರ ಘಟಕ ರಾಜ್ಯಾಧ್ಯಕ್ಷ ಬಸವರಾಜ ಗುರಿಕಾರ ದಾವಣಗೆರೆಯಲ್ಲಿ ಹೇಳಿದ್ದಾರೆ.

ಕಾಂಗ್ರೆಸ್‌ ವಿರುದ್ಧವೇ ಸ್ಪರ್ಧೆ ನೋವು ತಂದಿದೆ: ಸ್ವತಂತ್ರ ಅಭ್ಯರ್ಥಿ ಎಸ್.ಪಿ. ದಿನೇಶ್

May 27 2024, 01:01 AM IST
2012ರಲ್ಲಿ ಪ್ರಥಮ ಬಾರಿಗೆ ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ವಿರುದ್ಧ ಸ್ಪರ್ಧಿಸಿ ಕೇವಲ 900 ಮತಗಳ ಅಂತರದಿಂದ ಪರಾಭವಗೊಂಡಿದ್ದು ಮತ್ತೆ 2018ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷ ಪರಮೇಶ್ವರ್ ಸೂಚನೆ ಮೇರೆಗೆ ವರ್ಷಕ್ಕೂ ಮೊದಲೇ ಕ್ಷೇತ್ರದ ಮತದಾರರ ಸಂಪರ್ಕಿಸಿ ಸಂಘಟಿಸಿದ್ದು ಬದಲಾದ ರಾಜಕೀಯ ವ್ಯವಸ್ಥೆಯಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಎಲ್ಲ ರೀತಿಯ ಆಮಿಷ ಮೂಲಕ ಬಿಜೆಪಿ ಗೆಲುವು ಸಾಧಿಸಿತ್ತು.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 153
  • next >

More Trending News

Top Stories
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved