• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಸರ್ಕಾರದಲ್ಲಿ ಪೊಲೀಸರಿಗೇ ರಕ್ಷಣೆ ಇಲ್ಲ: ಆರಗ ಜ್ಞಾನೇಂದ್ರ

May 26 2024, 01:42 AM IST

ಕಾಂಗ್ರೆಸ್‌ ಸರ್ಕಾರ ಬಂದ ಮೇಲೆ ಅಪರಾಧ ಪ್ರಕರಣಗಳು ಬಹಳಷ್ಟು ಹೆಚ್ಚಾಗಿದ್ದು, ಒಂದು ವರ್ಷದಲ್ಲಿ 1,87,742 ವಿವಿಧ ಘೋರ ಅಪರಾಧ ಪ್ರಕರಣ ಜರುಗಿವೆ.

ಮುಸ್ಲಿಂ ಮತ ಬ್ಯಾಂಕ್‌ಗೆ ಕಾಂಗ್ರೆಸ್‌ ‘ಮುಜ್ರಾ ನೃತ್ಯ’: ಮೋದಿ

May 26 2024, 01:37 AM IST

  ಪ್ರಧಾನಿ ನರೇಂದ್ರ ಮೋದಿ, ‘ಇಂಡಿಯಾ ಕೂಟವು ಮುಸ್ಲಿಮರ ಮತ ಪಡೆಯುವುದಕ್ಕೆ ಗುಲಾಮಗಿರಿ ಮತ್ತು ಮುಜ್ರಾ ನೃತ್ಯವನ್ನು ಮಾಡುತ್ತಿದೆ’ ಎಂದು ವ್ಯಂಗ್ಯವಾಡಿದ್ದಾರೆ.

ಠಾಣೆ, ಸಿಬ್ಬಂದಿ ಮೇಲೆ ದಾಳಿ ಕಾಂಗ್ರೆಸ್‌ ಆಡಳಿತ ಫಲ: ವಿಜಯೇಂದ್ರ ಆರೋಪ

May 26 2024, 01:33 AM IST

 ವಿಧ್ವಂಸಕ ಶಕ್ತಿಗಳು ಗುಂಪು ಕಟ್ಟಿಕೊಂಡು, ಈ ನೆಲದ ಕಾನೂನಿನ ಬಗ್ಗೆ ಕಿಂಚಿತ್ತೂ ಭಯವಿಲ್ಲದೇ ಪೊಲೀಸ್ ಠಾಣೆಗಳ ಮೇಲೆ ದಾಳಿ ಮಾಡಿ, ಬೆಂಕಿ ಹಚ್ಚಲು ಮುಂದಾಗುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ಚಂದ್ರಶೇಖರ ಪಾಟೀಲ ಗೆಲುವಿಗೆ ಶ್ರಮಿಸಿ

May 26 2024, 01:30 AM IST
ಈಶಾನ್ಯ ಪದವೀಧರ ಮತಕ್ಷೇತ್ರಕ್ಕೆ ನಡೆವ ಚುನಾವಣೆಗಾಗಿ ಚಿಂಚೋಳಿ- ಕಾಳಗಿ- ಕೋಡ್ಲಿ ಬ್ಲಾಕ್‌ ಕಮಿಟಿ ಕಾಂಗ್ರೆಸ್‌ ಕಾರ್ಯಕರ್ತರ ಸಭೆ

ದಿಲ್ಲೀಲೇ ಎಂಎಲ್ಸಿ ಅಭ್ಯರ್ಥಿಗಳ ಆಯ್ಕೆ ಮುಗಿಸಲು ಕಾಂಗ್ರೆಸ್‌ ತಂತ್ರ

May 25 2024, 01:36 AM IST

  ವಿಧಾನಪರಿಷತ್ತಿನ ಚುನಾವಣೆಗೆ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ ಸಮ್ಮುಖದಲ್ಲೇ ಅರ್ಹರ ಆಯ್ಕೆ ಮಾಡಲು ನಿರ್ಧರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮೇ 28 ಅಥವಾ 29ರಂದು ದೆಹಲಿಗೆ ತೆರಳಲಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ಶ್ರೀನಿವಾಸ್‌ಗೆ ಬೆಂಬಲ ನೀಡಿ : ಬಸವರಾಜ ಗುರಿಕಾರ

May 25 2024, 12:53 AM IST
ಕಾಲ್ಪನಿಕ ವೇತನ, ವೇತನ ತಾರತಮ್ಯ, ಅನುದಾನಿತ ಶಾಲೆಯ ಸಮಸ್ಯೆಗಳು. ವೇತನ ನಿರ್ವಹಣೆಯಲ್ಲಿ ಅವೈಜ್ಞಾನಿಕತೆ ಇವೆಲ್ಲವೂ ಬಿಜೆಪಿ ಆಡಳಿತದಲ್ಲಿ ಆಗಿರುವುದಾಗಿದೆ ಕಾಂಗ್ರೆಸ್ ಆಡಳಿತದಲ್ಲಿ ಈ ಸಮಸ್ಯೆಗಳಿಗೆಲ್ಲಾ ಸರ್ಜರಿ ಮಾಡಲಾಗುವುದು

ಸಿಖ್‌ ದಂಗೆ ಗಲಭೆಕೋರರನ್ನು ರಕ್ಷಿಸಿದ್ದು ಕಾಂಗ್ರೆಸ್‌: ಮೋದಿ

May 25 2024, 12:48 AM IST
‘ ಅಂದು ಕಾಂಗ್ರೆಸ್ ಸಿಖ್ ವಿರೋಧಿ ದಂಗೆಯಲ್ಲಿ ಗಲಭೆಕೋರರನ್ನು ಉಳಿಸಿ, ಶಿಕ್ಷೆಯಾಗುವುದನ್ನು ತಪ್ಪಿಸಿತ್ತು’ ಎಂದು ಕಾಂಗ್ರೆಸ್ ವಿರುದ್ಧ 1984ರ ಸಿಖ್ ವಿರೋಧಿ ದಂಗೆ ವಿಚಾರ ಪ್ರಸ್ತಾಪಿಸಿ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್‌ ಸರ್ಕಾರ ದಬ್ಬಾಳಿಕೆ: ಬಿಜೆಪಿ ಜಿಲ್ಲಾಧ್ಯಕ್ಷ ಆರೋಪ

May 25 2024, 12:47 AM IST
ಕಾಂಗ್ರೆಸ್‌, ಸರ್ಕಾರದ ದಬ್ಬಾಳಿಕೆಗೆ ಬಿಜೆಪಿ ಶಾಸಕರು ಹೆದರುವುದಿಲ್ಲ. ಅಲ್ಲದೆ ಹಿಂದು ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ, ಗಡಿಪಾರು, ಕಿರುಕುಳ ನೀಡುವುದನ್ನು ಪೊಲೀಸ್‌ ಇಲಾಖೆ ಮೂಲಕ ಸರ್ಕಾರ ಮಾಡಿಸುತ್ತಿದೆ. ಈ ಜಿಲ್ಲೆಯಲ್ಲಿ ಬಿಜೆಪಿಯ ಏಳು ಶಾಸಕರಿದ್ದು, ಹಿಂದೆ ಬಿಜೆಪಿ ಆಡಳಿತದ ಅವಧಿಯಲ್ಲಿ ಇಂತಹ ಯಾವುದೇ ಘಟನೆ ನಡೆದಿರಲಿಲ್ಲ ಎಂದು ದ.ಕ. ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಆರೋಪಿಸಿದ್ದಾರೆ.

ಶಿಕ್ಷಣ ಕ್ಷೇತ್ರ ಹಾಳು ಮಾಡುತ್ತಿರುವ ಕಾಂಗ್ರೆಸ್‌: ಅರುಣ್ ಶಹಾಪುರ ಆರೋಪ

May 24 2024, 12:57 AM IST
ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿರವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪುರ್ ಕೋರಿದರು.

ಎಸ್‌ಐಟಿ ತನಿಖೆ ದಾರಿ ತಪ್ಪಿಸುತ್ತಿರುವ ಎಚ್‌ಡಿಕೆ: ಕಾಂಗ್ರೆಸ್‌ ಮುಖಂಡ

May 24 2024, 12:56 AM IST
ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರ ಹೆಸರು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಎಸ್‌ಐಟಿ ತನಿಖೆಯ ದಿಕ್ಕು ತಪ್ಪಿಸುವ ಹುನ್ನಾರ ಮಾಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಬಾಗೂರು ಮಂಜೇಗೌಡ ಆರೋಪಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 153
  • next >

More Trending News

Top Stories
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved