• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಪಕ್ಷದಿಂದ ಮಾತ್ರ ಮಹಿಳಾ ಸಬಲೀಕರಣ

May 01 2024, 01:20 AM IST
ಕಾಂಗ್ರೆಸ್ ಗ್ಯಾರಂಟಿಯಿಂದ ಭಯಗೊಂಡಿರುವ ಬಿಜೆಪಿ ಭ್ರಮನಿರಸನಗೊಂಡಿದೆ. ₹20 ವರ್ಷ ಆಳಿದ ಸಂಸದರ ಸಾಧನೆ ಶೂನ್ಯ

ಕಾಂಗ್ರೆಸ್‌- ಜೆಡಿಎಸ್‌ ಕಾರ್ಯಕರ್ತರ ಮಾರಾಮಾರಿ

May 01 2024, 01:18 AM IST
ಉಭಯ ಪಕ್ಷದವರನ್ನು ಸಮಾಧಾನಪಡಿಸಲು ಪೊಲೀಸರು ಹರಸಾಹಸ ಪಟ್ಟರು. ಬಳಿಕ ಪೊಲೀಸ್‌ ವ್ಯಾನ್‌ ತರಿಸಿ 20ಕ್ಕೂ ಹೆಚ್ಚು ಕಾಂಗ್ರೆಸ್‌ ಕಾರ್ಯಕರ್ತರನ್ನು ಬಂಧಿಸಿ ಕರೆದುಕೊಂಡು ಹೋದರು. ಆಗಷ್ಟೇ ಪರಿಸ್ಥಿತಿ ಶಾಂತವಾಯಿತು.

ಕಾಂಗ್ರೆಸ್‌ ಗ್ಯಾರಂಟಿಗಳಿಂದ ಬಡವರ ಉದ್ಧಾರ: ಜಮೀರ್‌ ಅಹಮದ್‌ ಖಾನ್‌

May 01 2024, 01:16 AM IST
ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ಈ ಐದು ಗ್ಯಾರಂಟಿಗಳ ಜೊತೆಗೆ ಇನ್ನೂ 25 ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಬಡ ಮಹಿಳೆಯರಿಗೆ ವರ್ಷಕ್ಕೆ ಒಂದು ಲಕ್ಷ ರು. ನೀಡಲಿದೆ ಎಂದು ಸಚಿವ ಜಮೀರ್‌ ಅಹಮದ್ ಖಾನ್‌ ಹೇಳಿದರು.

ಬದುಕು ಸುಧಾರಣೆಗಾಗಿ ಕಾಂಗ್ರೆಸ್‌ ಬೆಂಬಲಿಸಿ

May 01 2024, 01:15 AM IST
ಬರಗಾಲದಂತಹ ಸಂದರ್ಭದಲ್ಲೂ ಜನರಿಗೆ ಗ್ಯಾರಂಟಿ ಯೋಜನೆ ತಲುಪಿಸಿದ್ದರಿಂದ ಜನರ ಕೈಗಡ ಸಾಲ ಮಾಡದೇ ಹಬ್ಬದ ಸಾಮಗ್ರಿ ಖರೀದಿಸಲು ಅನುಕೂಲ

ದಕ್ಷಿಣ ಕನ್ನಡ ಕಾಂಗ್ರೆಸ್‌ ಪಾಳೆಯದಲ್ಲಿ ಹೊಸ ಹುಮ್ಮಸ್ಸು ಹುಟ್ಟಿಸಿದ ಚುನಾವಣೆ

May 01 2024, 01:15 AM IST
ಹಿಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಿಗೆ ಮತದಾರರ ಬಳಿ ಹೋಗಲು ಪ್ರಬಲ ವಿಷಯಗಳೇ ಇರಲಿಲ್ಲ. ಮೋದಿ- ಹಿಂದುತ್ವ ಅಲೆಯಲ್ಲಿ ಎಲ್ಲವೂ ಕೊಚ್ಚಿ ಹೋಗಿತ್ತು. ಈ ಬಾರಿ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳು ಕಾರ್ಯಕರ್ತರಿಗೆ ಪ್ರಬಲ ಅಸ್ತ್ರವಾಗಿದ್ದವು.

ಪ್ರಜ್ವಲ್‌ ವಿರುದ್ಧ ಬೀದಿಗಿಳಿದ ಕಾಂಗ್ರೆಸ್‌ ನಾರಿಯರು

May 01 2024, 01:15 AM IST
ಪ್ರಜ್ವಲ್ ರೇವಣ್ಣ ಮಾಡಿದ ವಿಕೃತ ಘಟನೆಯನ್ನು ಬಿಜೆಪಿ ಖಂಡಿಸುವ ಬದಲು ಮುಚ್ಚಿ ಹಾಕುವ ಕೆಲಸ ಮಾಡುತ್ತಿದೆ. ವೈರಲ್ ಆಗಿರುವ ವಿಡಿಯೋ ಸುಳ್ಳು ಎಂದು ಹೇಳುತ್ತಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ವಿಪಕ್ಷ ನಾಯಕ ಆರ್. ಅಶೋಕ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಡೆ ಖಂಡನೀಯ

ಮಂಗಳ ಸೂತ್ರಕ್ಕಾಗಿ ಕಾಂಗ್ರೆಸ್‌ ಪ್ರಾಣ ಕೊಡಲೂ ಸಿದ್ಧ: ಖರ್ಗೆ

Apr 30 2024, 02:12 AM IST
ಕಲಬುರಗಿ ಕಾಂಗ್ರೆಸ್‌ ಅಭ್ಯರ್ಥಿ ರಾಧಾಕಷ್ಣ ದೊಡಮನಿ ಪರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತೆಲಂಗಾಂ ಸಎಂ ರೇವಂತ ರೆಡ್ಡಿ ಪ್ರಚಾರ

ಮತದಾರರಿಗೆ ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್ ವಿತರಣೆ

Apr 30 2024, 02:10 AM IST
ಇಡಗುಂದಿ ಗ್ರಾಪಂ ವ್ಯಾಪ್ತಿಯ ಗುಳ್ಳಾಪುರದಲ್ಲಿ ಏ. ೨೭ರಂದು ಚುನಾವಣೆಯ ಪ್ರಯುಕ್ತ ಪ್ರಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತದಾರರಿಗೆ ಗ್ಯಾರಂಟಿ ಕಾರ್ಡ್‌ಗಳನ್ನು ವಿತರಿಸಲಾಯಿತು.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿ ಈಡೇರಿಕೆ: ಗೀತಾ ಖಂಡ್ರೆ

Apr 30 2024, 02:10 AM IST
ಕಮಲನಗರ ತಾಲೂಕಿನ ಹೋರಂಡಿ ಗ್ರಾಮದ ವಿವಿಧ ಬಡಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಪರವಾಗಿ ತಾಯಿ ಡಾ.ಗೀತಾ ಖಂಡ್ರೆ ಮತಯಾಚಿಸಿದರು.

ರಾಜ್ಯದಲ್ಲಿ ವಸೂಲಿ ಗ್ಯಾಂಗ್‌ ನಡೆಸ್ತಿರುವ ಕಾಂಗ್ರೆಸ್‌: ಮೋದಿ

Apr 30 2024, 02:06 AM IST
ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷವು ವಸೂಲಿ ಗ್ಯಾಂಗ್‌ ಅನ್ನು ನಡೆಸುತ್ತಿದೆಯೇ ಹೊರತು ಸರ್ಕಾರ ನಡೆಸುತ್ತಿಲ್ಲ. ಕರ್ನಾಟಕವನ್ನು ಕಾಂಗ್ರೆಸ್‌ ಪಕ್ಷ ಎಟಿಎಂ ಆಗಿ ಮಾಡಿಕೊಂಡು ಅಧಿಕಾರಕ್ಕೆ ಬಂದ ಕಡಿಮೆ ಅವಧಿಯಲ್ಲೇ ಲೂಟಿ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 154
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved