• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಜ್ವಲ್‌ ಬಂಧನಕ್ಕೆ ಒತ್ತಾಯಿಸಿ ಹೊಳೆನರಸೀಪುರದಲ್ಲಿ ಕಾಂಗ್ರೆಸ್‌ ಪ್ರತಿಭಟನೆ

Apr 30 2024, 02:06 AM IST
ಸರ್ಕಾರ ಎಸ್‌ಐಟಿಗೆ ವಹಿಸಿದ್ದರೂ ಪ್ರಜ್ವಲ್‌ ದೇಶ ಬಿಟ್ಟು ಹೋಗಿದ್ದಾರೆ. ಚಿತ್ರದುರ್ಗದ ಮುರುಘ ಮಠದ ಸ್ವಾಮೀಜಿಗೆ ಶಿಕ್ಷೆ ನೀಡಿದಂತೆ ಸಂಸದರನ್ನು ಬಂಧಿಸಿ, ಶಿಕ್ಷೆ ನೀಡಬೇಕು ಎಂದು ಕಾಂಗ್ರಸ್ ಮುಖಂಡ ಬಾಗೂರು ಮಂಜೇಗೌಡ ಒತ್ತಾಯಿಸಿದರು. ಹೊಳೆನರಸೀಪುರ ಪಟ್ಟಣದ ಮಹಾತ್ಮಗಾಂಧಿ ವೃತ್ತದಲ್ಲಿ ಬ್ಲಾಕ್ ಕಾಂಗ್ರೆಸ್ ಕಮಿಟಿಯ ವತಿಯಿಂದ ಆಯೋಜನೆ ಮಾಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ಮೋದಿ ಕಾರ್ಯಕ್ರಮ ವಿಫಲ ಮಾಡಲು ಯತ್ನಿಸಿದ್ದ ಕಾಂಗ್ರೆಸ್‌: ಎನ್.ಎಸ್. ಹೆಗಡೆ

Apr 30 2024, 02:05 AM IST
ಕಾಂಗ್ರೆಸ್ ಸರ್ಕಾರವು ಶಿರಸಿಯಲ್ಲಿ ಆಯೋಜಿಸಿದ್ದ ಮೋದಿ ಕಾರ್ಯಕ್ರಮವನ್ನು ವಿಫಲ ಮಾಡಲು ತಂತ್ರ ಹೂಡಿತ್ತು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಆರೋಪಿಸಿದರು.

ಮೋದಿಯಿಂದ ಕಾಂಗ್ರೆಸ್‌ ಗ್ಯಾರಂಟಿ ಹೈಜಾಕ್‌

Apr 30 2024, 02:05 AM IST
ನಮ್ಮ ಗ್ಯಾರಂಟಿಗಳನ್ನು ಪ್ರಧಾನಿ ನರೇಂದ್ರ ಮೋದಿ ಹೈಜಾಕ್ ಮಾಡಿದ್ದಾರೆ. ದೇಶದಲ್ಲಿ ಬೇರೆ ಬೇರೆ ಪಕ್ಷದ 141 ಶಾಸಕರನ್ನು ಹೈಜಾಕ್ ಮಾಡಿ ತಮ್ಮ ಪಕ್ಷದ ಸರ್ಕಾರ ಮಾಡಿಕೊಂಡಿದ್ದಾರೆ.

ಕಳಂಕಿತ ಕಾಂಗ್ರೆಸ್‌ 2ನೇ ಹಂತದಲ್ಲೇ ಸೋಲು: ಮೋದಿ

Apr 30 2024, 02:01 AM IST
ಕಳಂಕಿತ ಕಾಂಗ್ರೆಸ್‌ ಹಾಗೂ ಇಂಡಿಯಾ ಕೂಟ ಮೊದಲ ಎರಡು ಹಂತದಲ್ಲಿಯೇ ನಿರ್ನಾಮಗೊಂಡಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಸೋಲಿನ ಭಯಕ್ಕೆ ಕಾಂಗ್ರೆಸ್‌ ನಾಯಕರೆಲ್ಲ ಕಲ್ಬುರ್ಗಿ ಠಿಕಾಣಿ

Apr 30 2024, 02:00 AM IST
ಉಸ್ತುವಾರಿ ಸಚಿವರಿಗೆ ಮತ್ತು ಇಲ್ಲಿನ ಶಾಸಕರಿಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲೇ ಬೇಕೆಂಬ ಗುರಿ ನೀಡಲಾಗಿದ್ದು ಒತ್ತಡಕ್ಕೆ ಬಿದ್ದು ಕೆಲಸ ಮಾಡಬೇಕಾದ ಪರಿಸ್ಥಿತಿ ಬಂದುಬಿಟ್ಟಿದೆ. ಆದರೆ ಜನ ಮಾತ್ರ ಬಿಜೆಪಿಯನ್ನು ಆಯ್ಕೆ ಮಾಡಲು ಈಗಾಗಲೇ ನಿರ್ಣಯ ಕೈಗೊಂಡಿದ್ದಾರೆ: ಜಾಧವ್‌

ಮಹಿಳಾ ಸಬಲೀಕರಣವೇ ಕಾಂಗ್ರೆಸ್‌ ಮುಖ್ಯ ಗುರಿ

Apr 30 2024, 02:00 AM IST
ಮಹಿಳೆಯರಿಗೆ ಎಲ್ಲ ಕ್ಷೇತ್ರದಲ್ಲೂ ಪ್ರೋತ್ಸಾಹ ನೀಡುತ್ತಾ ಬಂದ ಕಾಂಗ್ರೆಸ್ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಶೇ.50 ಮಹಿಳೆಯರಿಗೆ ಅವಕಾಶ ನೀಡಿದೆ. ಈಗ ದಾವಣಗೆರೆ ಲೋಕಸಭಾ ಕ್ಷೇತ್ರ ಸ್ಪರ್ಧೆಗೆ ತಮಗೆ ಅವಕಾಶ ನೀಡಿದ್ದು, ಕ್ಷೇತ್ರದ ಮತದಾರರು ಮತ ನೀಡುವ ಮೂಲಕ ಗೆಲ್ಲಿಸಿ, ಪ್ರಥಮ ಸಂಸದೆಯಾಗಿಸಬೇಕು ಎಂದು ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಮನವಿ ಮಾಡಿದರು.

ಒಬಿಸಿ ಮೀಸಲು ಕಸಿದು ಮುಸ್ಲಿಮರಿಗೆ ನೀಡುವುದು ಕಾಂಗ್ರೆಸ್‌ ಅಜೆಂಡಾ : ವೀರಣ್ಣ ಚರಂತಿಮಠ

Apr 29 2024, 01:40 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಎಸ್ಸಿ, ಎಸ್ಟಿ ಮತ್ತು ಒಬಿಸಿಯವರ ಹಕ್ಕುಗಳನ್ನು ಕಸಿದು ಮುಸ್ಲಿಮರಿಗೆ ನೀಡುವುದು ಕಾಂಗ್ರೆಸ್‌ ಹಾಗೂ ಇಂಡಿಯಾ ಮೈತ್ರಿಕೂಟದ ಗುಪ್ತ ಅಜೆಂಡಾ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಆರೋಪಿಸಿದರು.

ಶಿವಾಜಿ, ಚೆನ್ನಮ್ಮರಂತಹ ರಾಜರಿಗೆ ಕಾಂಗ್ರೆಸ್‌ ಅವಮಾನ : ಮೋದಿ ಮತ್ತೆ ಮುಸ್ಲಿಂ ಅಸ್ತ್ರ

Apr 29 2024, 01:40 AM IST
ಶಿವಾಜಿ, ಚೆನ್ನಮ್ಮರಂತಹ ರಾಜರಿಗೆ ಕಾಂಗ್ರೆಸ್‌ ಅವಮಾನ ಮಾಡಿದೆ. ಆದರೆ ಮುಸಲ್ಮಾನ ಸಮುದಾಯಕ್ಕೆ ಸೇರಿದ ನಿಜಾಮರ ದೌರ್ಜನ್ಯ ಮುಚ್ಚಿಡ್ತೀರಿ ಎಂದು ರಾಹುಲ್‌ಗೆ ಪ್ರಧಾನಿ ಮೋದಿ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್‌ ಪಕ್ಷಕ್ಕೆ ಶಾಕ್‌ : ಅಧ್ಯಕ್ಷರ ರಾಜೀನಾಮೆ

Apr 29 2024, 01:40 AM IST
ಸತತ ಮೂರನೇ ಬಾರಿಗೆ ಬಿಜೆಪಿ ದೆಹಲಿಯ ಎಲ್ಲ 7 ಲೋಕಸಭಾ ಸ್ಥಾನಗಳನ್ನೂ ಗೆಲ್ಲುವುದಕ್ಕೆ ತಡೆಯೊಡ್ಡಲು ಆಮ್‌ ಆದ್ಮಿ ಪಕ್ಷ (ಆಪ್‌)ದ ಜತೆ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್‌ಗೆ ಚುನಾವಣೆಗೂ ಮುನ್ನ ಭರ್ಜರಿ ಶಾಕ್‌ ಆಗಿದೆ.

ಕಾಂಗ್ರೆಸ್‌ಗೆ ಹಿಂದೂಗಳ ಮತ ಬೇಡ : ಕಾಂಗ್ರೆಸ್‌

Apr 29 2024, 01:39 AM IST

 ಕಾಂಗ್ರೆಸ್ ಗೆಲುವಿಗೆ ಹಿಂದೂಗಳ ಮತ ಬೇಡ. ಕಾಂಗ್ರೆಸ್‌ ಎಂದರೆ ಮುಸ್ಲಿಂ ಸೋದರರ ಪಕ್ಷ ಎಂದು ತೆಲಂಗಾಣದ ಕಾಂಗ್ರೆಸ್‌ ನಾಯಕರೊಬ್ಬರು ಹೇಳಿದ್ದಾರೆ.

  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 154
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved