• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ನಿಂದ ಭರ್ಜರಿ ರೋಡ್‌ ಶೋ

Apr 25 2024, 01:02 AM IST
ಕಾಂಗ್ರೆಸ್‌ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್‌ ಚಂದ್ರು) ಪರವಾಗಿ ಸಚಿವ ಎನ್‌.ಚಲುವರಾಯಸ್ವಾಮಿ ನೇತೃತ್ವದಲ್ಲಿ ಶಾಸಕ ಪಿ.ರವಿಕುಮಾರ್‌, ಸ್ಥಳೀಯ ಮುಖಂಡರು, ಕಾರ್ಯಕರ್ತರು ಬೈಕ್‌ ರ್‍ಯಾಲಿಯೊಂದಿಗೆ ವಿವಿಧ ರಸ್ತೆಗಳಲ್ಲಿ ಪ್ರಚಾರ ನಡೆಸಿದರೆ, ಸಂಜೆ 3.30ರ ಸಮಯಕ್ಕೆ ಆರಂಭವಾದ ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್‌.ಡಿ.ಕುಮಾರಸ್ವಾಮಿ ರೋಡ್‌ ಶೋಗೆ ಜನಸಸಾಗರವೇ ಹರಿದುಬಂದಿತ್ತು.

ಗ್ಯಾರಂಟಿ ಹೆಸರಲ್ಲಿ ಕಾಂಗ್ರೆಸ್‌ ಬ್ಲಾಕ್‌ಮೇಲ್: ಮಂಜುಳಾ

Apr 25 2024, 01:02 AM IST
ಕೊಲೆ, ಕಳ್ಳತನ, ದರೋಡೆ, ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದರ ಹೊರತಾಗಿ ರಾಜ್ಯದಲ್ಲಿ ದಿನಸೀ ಪದಾರ್ಥಗಳು ಗಗನಕ್ಕೆ ಏರಿಕೆ ಯಾಗಿವೆ.

ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ

Apr 25 2024, 01:02 AM IST
20 ವರ್ಷಗಳ ಕಾಲ ಆಡಳಿತ ನಡೆಸಿದರೂ ಸರಿಯಾಗಿ ಸಂಸದರ ನಿಧಿ ಬಳಕೆಯಾಗಿಲ್ಲ. ಧಾರವಾಡ ಗ್ರಾಮೀಣ ಕ್ಷೇತ್ರವನ್ನು ಸಂಸದರು ತುಂಬಾ ನಿರ್ಲಕ್ಷಿಸಿದ್ದಾರೆ.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಪ್ರತಿ ಮನೆ ಯಜಮಾನಿಗೆ ವಾರ್ಷಿಕ ₹1ಲಕ್ಷ

Apr 25 2024, 01:01 AM IST
ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಹಲವು ಜನಪರ ಯೋಜನೆಗಳನ್ನು ಜಾರಿಗೆ ತರಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಹೇಳಿದರು‌.

ಕಾಂಗ್ರೆಸ್‌ ತತ್ವ, ಸಿದ್ಧಾಂತ ಮೆಚ್ಚಿ ಸೇರಿದವರಗೆ ಸ್ವಾಗತ

Apr 25 2024, 01:01 AM IST
ದಾಬಸ್‌ಪೇಟೆ: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರಿಗೂ ಸಮಾನ ಅವಕಾಶವಿದ್ದು, ನಮ್ಮ ಶಾಸಕರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಪ್ರತಿದಿನ ಅನ್ಯಪಕ್ಷಗಳನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಗ್ರಾಪಂ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಅಗಳಕುಪ್ಪೆ ಗೋವಿಂದರಾಜು ಹೇಳಿದರು.

ಮಂಗಳಸೂತ್ರ ಕಿತ್ಕೊಳ್ತಾರೆಂಬ ಮೋದಿ ಹೇಳಿಕೆಗೆ ಕಾಂಗ್ರೆಸ್‌ ಕಿಡಿ

Apr 25 2024, 01:00 AM IST
ಕಾಂಗ್ರೆಸ್ ಮಹಿಳೆಯರಿಗಾಗಿ ಹಲವಾರು ಯೋಜನೆ ಜಾರಿಗೆ ತಂದಿದೆ ಹೊರತು ಮಾಂಗಲ್ಯ ಸೂತ್ರ ಕಿತ್ತುಕೊಳ್ಳುವ ಕೆಲಸ ಮಾಡಿಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್‌ ಬಡವರ ಪಾಲಿನ ಆಶಾಕಿರಣ: ಆರ್‌.ವಿ. ದೇಶಪಾಂಡೆ

Apr 24 2024, 02:27 AM IST
ನುಡಿದಂತೆ ನಡೆದಿದ್ದೇವೆ ಎಂಬುದಕ್ಕೆ ೫ ಗ್ಯಾರಂಟಿಗಳೇ ಸಾಕ್ಷಿಯಾಗಿವೆ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.

ನಿಮ್ಮ ಆಸ್ತಿಯನ್ನು ಎಕ್ಸ್‌ರೇ ಮಾಡಿ ಕಾಂಗ್ರೆಸ್‌ ಜಪ್ತಿ ಮಾಡುತ್ತೆ: ಮೋದಿ

Apr 24 2024, 02:27 AM IST
ಸಂಪತ್ತಿನ ಎಕ್ಸ್ ರೇ ಮಾಡಲಾಗುವುದು ಎಂದು ಕಾಂಗ್ರೆಸ್‌ ನಾಯಕ (ರಾಹುಲ್‌ ಗಾಂಧಿ) ಹೇಳಿದ್ದಾರೆ. ಅಂದರೆ ಸಂಪತ್ತನ್ನು ಪೆಟ್ಟಿಗೆಯಲ್ಲಿ ಇಟ್ಟಿದ್ದರೆ ಅಥವಾ ಗೋಡೆಯಲ್ಲಿ ಬಚ್ಚಿಟ್ಟಿದ್ದರೆ ಅದನ್ನು ಎಕ್ಸ್ ರೇ ಮೂಲಕ ಹುಡುಕುತ್ತಾರೆ. ನಂತರ ಅಗತ್ಯಕ್ಕಿಂತ ಹೆಚ್ಚಿರುವ ನಿಮ್ಮ ಆಸ್ತಿಯನ್ನೆಲ್ಲ ವಶಪಡಿಸಿಕೊಂಡು ಜನರಿಗೆ ಹಂಚುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪಂಚ ಗ್ಯಾರಂಟಿಯೊಂದಿಗೆ ಕಾಂಗ್ರೆಸ್‌ ಜನರ ಬದುಕಿಗೆ ವರವಾಗಿದೆ: ದೊಡ್ಮನಿ

Apr 24 2024, 02:25 AM IST
ರಾಜ್ಯದಲ್ಲಿ 5 ಗ್ಯಾರೆಂಟಿಗಳು ನೀಡಿ ಯಶಸ್ವಿ ಸರ್ಕಾರ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ನಿಮ್ಮ ಬೆಂಬಲಿಕೆ ನಿಂತಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕಾದರೆ ನನ್ನನ್ನು ಪ್ರಚಂಡ ಬಹುಮತದಿಂದ ಆರಿಸಿ ತರಬೇಕು

ಪ್ರಗತಿಪರ ಕಾಂಗ್ರೆಸ್‌ ಪಕ್ಷಕ್ಕೆ ಮತದಾನ ಮಾಡಿ

Apr 24 2024, 02:23 AM IST
ದೇಶದ ಪ್ರಗತಿಗಿಂತ ಭಾವನೆಗಳನ್ನು ಪ್ರಚೋದಿಸಿ, ದೇಶದ ತುಂಬಾ ಕೋಮು ಕಸವನ್ನು ಚೆಲ್ಲುತ್ತಿರುವ ಬಿಜೆಪಿ ಸರ್ಕಾರ ಪ್ರಗತಿ ವಿರೋಧಿಯಾದದ್ದು, ಪ್ರಗತಿಪರ ಕಾಂಗ್ರೆಸ್‌ ಪಕ್ಷಕ್ಕೆ ಮತದಾರರು ಮತದಾನ ಮಾಡಬೇಕು ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ರಾಮಚಂದ್ರ ಅವರು ಮನವಿ ಮಾಡಿದರು.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 153
  • next >

More Trending News

Top Stories
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved