• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಪ್ರಣಾಳಿಕೆ ಕುರಿತು ಚರ್ಚಿಸಲು ಸಮಯ ಕೊಡಿ: ಮೋದಿಗೆ ಖರ್ಗೆ ಮನವಿ

Apr 23 2024, 12:45 AM IST
ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿರುವ ಅಂಶಗಳನ್ನು ಚರ್ಚಿಸಿ ಸ್ಪಷ್ಟೀಕರಣ ನೀಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಸಮಯಾವಕಾಶ ನೀಡಬೇಕೆಂದು ಕಾಂಗ್ರೆಸ್‌ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.

ಬೆಂಗಳೂರು ಉತ್ತರದಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ಬ್ರೇಕ್‌ಗೆ ಕಾಂಗ್ರೆಸ್‌ ಯತ್ನ

Apr 22 2024, 11:25 AM IST

ಜಿದ್ದಾಜಿದ್ದಿ-ಬೆಂಗಳೂರು ಉತ್ತರದಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ಬ್ರೇಕ್‌ಗೆ ಕಾಂಗ್ರೆಸ್‌ ಯತ್ನ । ‘ಹೊಸ’ ಕ್ಷೇತ್ರದಲ್ಲೂ ಶೋಭಾಗೆ ಒಲಿಯುತ್ತಾ ಗೆಲುವು

ಸತ್ತಾಗ ಜಾಗ ನೀಡದೆ ಅಂಬೇಡ್ಕರ್‌ಗೆ ಕಾಂಗ್ರೆಸ್‌ ಅವಮಾನ: ಬಿಜೆಪಿ ನಾಯಕ ಸಿ.ಟಿ.ರವಿ

Apr 22 2024, 02:06 AM IST
ಅಂಬೇಡ್ಕರ್‌ ಸತ್ತಾಗ ಅವರ ದೇಹ ಸಂಸ್ಕಾರಕ್ಕೆ ಜಾಗವನ್ನೂ ಕೊಡದೆ ಕಾಂಗ್ರೆಸ್‌ ಅವಮಾನಿಸಿತು ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಕಾಂಗ್ರೆಸ್‌ ವಿರುದ್ಧ ಟೀಕಿಸಿದರು. ಅರಸೀಕೆರೆಯ ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಪರವಾಗಿ ಹಮ್ಮಿಕೊಂಡಿದ್ದ ರೋಡ್ ಶೋನಲ್ಲಿ ಮಾತನಾಡಿದರು.

ಕಾಂಗ್ರೆಸ್‌ ಗೆದ್ದರೆ ಮೊದಲ ಅಧಿವೇಶನದಲ್ಲೇ ಸಿಎಎ ರದ್ದು: ಚಿದಂಬರಂ

Apr 22 2024, 02:05 AM IST
ಇಂಡಿಯಾ ಬ್ಲಾಕ್ ಸರ್ಕಾರ ರಚಿಸಿದ ನಂತರ ಸಂಸತ್ತಿನ ಮೊದಲ ಅಧಿವೇಶನದಲ್ಲಿ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ರದ್ದುಗೊಳಿಸಲಾಗುವುದು ಎಂದು ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದಾರೆ

ಕಾಂಗ್ರೆಸ್‌ ನ ಸುಳ್ಳು ಭರವಸೆಗಳನ್ನು ನಂಬಬೇಡಿ: ಎಚ್‌ಡಿಕೆ

Apr 22 2024, 02:04 AM IST
ನಾನು ರಾಜಕಾರಣಕ್ಕೆ ಬಂದ ನಂತರ ಸಾರ್ವಜನಿಕರ ಹಣ ದುರುಪಯೋಗ ಮಾಡಿಕೊಂಡಿಲ್ಲ. ಹಣವನ್ನೂ ಗಳಿಸಲಿಲ್ಲ. ನಾನು ಸಂಪಾದಿಸಿದ ಆಸ್ತಿ ಜನರು ಮಾತ್ರ .

ಕಾಂಗ್ರೆಸ್‌ ಸರ್ಕಾರಕ್ಕೆ ಹಾಲಿನ ಬಾಕಿ ಕೊಡಲು ಹಣ ಇಲ್ಲ

Apr 22 2024, 02:04 AM IST
ಮೋದಿ ತಮ್ಮ ತಾಯಿ ನಿಧನ ಹೊಂದಿದಾಗ ಕೇವಲ ಮೂರು ಗಂಟೆಯಲ್ಲಿ ಅಂತ್ಯಸಂಸ್ಕಾರ ಮಾಡಿ ಮತ್ತೆ ದೇಶದ ಕರ್ತವ್ಯಕ್ಕೆ ಹಾಜರಾದ ಅಪ್ಪಟ ದೇಶಪ್ರೇಮಿಯಾಗಿದ್ದಾರೆ

ಕಾಂಗ್ರೆಸ್‌ ಗೆದ್ದಲ್ಲಿ ದಂಗೆ, ದೌರ್ಜನ್ಯ, ಬಡತನ ಮತ್ತೆ ಪ್ರಾರಂಭ: ಶಾ

Apr 22 2024, 02:03 AM IST
ಕಾಂಗ್ರೆಸ್‌ ಪಕ್ಷ ಚುನಾವಣೆಯಲ್ಲಿ ವಿಜಯ ಸಾಧಿಸಿದಲ್ಲಿ ದೇಶಾದ್ಯಂತ ದಂಗೆ, ದೌರ್ಜನ್ಯ, ಬಡತನ ಮುಂತಾದ ಪಿಡುಗುಗಳು ಹೆಚ್ಚಾಗಿ ಜನರು ಭಯದಲ್ಲಿ ಬದುಕಬೇಕಾದ ವಾತಾವರಣ ನಿರ್ಮಾಣವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದರು.

ಕಾಂಗ್ರೆಸ್‌ ಅಭಿವೃದ್ದಿ ಶೂನ್ಯ; ಸರ್ಕಾರದ ಖಜಾನೆ ಖಾಲಿ

Apr 22 2024, 02:02 AM IST
ಹೊಸಕೋಟೆ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಕೇವಲ 10 ತಿಂಗಳಲ್ಲಿ ಸರ್ಕಾರದ ಖಜಾನೆ ಖಾಲಿಯಾಗಿದೆ. ಇದರಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಲು ಸರ್ಕಾರದಲ್ಲಿ ಬಳಿ ಹಣವೇ ಇಲ್ಲದಂತಾಗಿದ್ದು ರಾಜ್ಯದಲ್ಲಿ ಕಾಂಗ್ರೆಸ್‌ನಿAದ ಅಭಿವೃದ್ದಿ ಶೂನ್ಯವಾಗಿದೆ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ಹೇಳಿದರು.

ಈ ಬಾರಿ ಕಾಂಗ್ರೆಸ್‌ ಧೂಳೀಪಟ: ಎಚ್‌.ಡಿ.ಕುಮಾರಸ್ವಾಮಿ ಭವಿಷ್ಯ

Apr 22 2024, 02:02 AM IST
ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರು ಭಾನುವಾರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪರವಾಗಿ ಅಬ್ಬರದ ಚುನಾವಣಾ ಪ್ರಚಾರ ನಡೆಸಿದರು.

ಜನತೆಯ ಬದುಕಿನ ಗ್ಯಾರಂಟಿ ಕಸಿದುಕೊಂಡ ಕಾಂಗ್ರೆಸ್‌: ಅರವಿಂದ ಬೆಲ್ಲದ

Apr 22 2024, 02:01 AM IST
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಎಂದರೆ ಹೆಣ್ಣು ಮಕ್ಕಳ ಜೀವಕ್ಕೆ ರಕ್ಷಣೆ ಇಲ್ಲದಿರುವುದು, ರೈತರು, ಹಿಂದೂಗಳಿಗೆ ಹಾಗೂ ದಲಿತರ ಹಕ್ಕುಗಳಿಗೆ ಗ್ಯಾರಂಟಿ ಇಲ್ಲದಿರುವ ಗ್ಯಾರಂಟಿ ಎಂದು ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ಟೀಕಿಸಿದ್ದಾರೆ.
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 153
  • next >

More Trending News

Top Stories
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved