• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಕರ ಕ್ಷೇತ್ರದ ಸಮಸ್ಯೆಗೆ ಕಾಂಗ್ರೆಸ್‌ ಪರಿಹಾರ: ಶಾಸಕ ರಘುಮೂರ್ತಿ

May 19 2024, 01:46 AM IST
ಚಳ್ಳಕೆರೆ ನಗರದ ನಗರದ ಯಾದವರ ವಿದ್ಯಾರ್ಥಿ ನಿಲಯದಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ್ದ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯನ್ನು ಶಾಸಕ ಟಿ.ರಘುಮೂರ್ತಿ ಉದ್ಘಾಟಿಸಿದರು.

ಕಾಂಗ್ರೆಸ್‌ ಅಭ್ಯರ್ಥಿ 6 ವರ್ಷ ಎಲ್ಲಿದ್ರು ತಿಳಿಸಲಿ: ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್‌

May 18 2024, 12:42 AM IST
ಈಶಾನ್ಯ ಪದವೀಧರರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಾ.ಚಂದ್ರಶೇಖರ ಪಾಟೀಲ್‌ 6 ವರ್ಷ ಎಲ್ಲಿ ಇದ್ರು, ಎಲ್ಲಿ ಪ್ರವಾಸ ಮಾಡಿದ್ದೀರಿ ಎಂಬುವದನ್ನು ಮತದಾರರಿಗೆ ತಿಳಿಸಲಿ ಎಂದು ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್‌ ಸವಾಲೆಸಗಿದ್ದಾರೆ.

ಅಂಜಲಿ ಅಂಬಿಗೇರ ಹತ್ಯೆ ಮರೆತ ಕಾಂಗ್ರೆಸ್‌!

May 18 2024, 12:37 AM IST
ಜಿಲ್ಲೆಯಲ್ಲಿನ ಕಾನೂನು ಸುವ್ಯವಸ್ಥೆಯ ಜವಾಬ್ದಾರಿಯಿಂದ ನಿರ್ವಹಿಸಬೇಕಾದ ಉಸ್ತುವಾರಿ ಸಚಿವ ಸಂತೋಷ ಲಾಡ್‌ ಭೇಟಿ ನೀಡುವುದು ಒಂದು ಕಡೆ ಇರಲಿ, ಒಂದು ಹೇಳಿಕೆಯನ್ನೂ ಕೊಟ್ಟಿಲ್ಲ.

ರಶ್ಮಿಕಾ ಅಟಲ್‌ ಸೇತು ಜಾಹೀರಾತಿಗೆ ಕಾಂಗ್ರೆಸ್‌ ಕಿಡಿ

May 18 2024, 12:32 AM IST
ನಟಿ ರಶ್ಮಿಕಾ ಮಂದಣ್ಣ ಅವರು ನರೇಂದ್ರ ಮೋದಿ ಅವಧಿಯಲ್ಲಿ ನಿರ್ಮಿತ ಆಗಿರುವ ಅಟಲ್ ಸೇತುವನ್ನು ವಿಡಿಯೋದಲ್ಲಿ ಹೊಗಳಿರುವುದಕ್ಕೆ ಕೇರಳ ಕಾಂಗ್ರೆಸ್‌ ಘಟಕ ಕಿಡಿಕಾರಿದೆ.

ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರ ಬೀಳುತ್ತೆ: ಶೆಟ್ಟರ್‌

May 17 2024, 12:30 AM IST
ಅಧಿಕಾರದ ಸಲುವಾಗಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನಡುವೆ ಕಿತ್ತಾಟ ನಡೆದಿದೆ. ಎರಡೂವರೆ ವರ್ಷದ ಬಳಿಕ ಸಿಎಂ ಬದಲಾವಣೆಗೆ ಅವರವರೇ ಕಚ್ಚಾಡುತ್ತಿದ್ದಾರೆ.

ಕಾಂಗ್ರೆಸ್‌ ಗೆದ್ರೆ 15% ಬಜೆಟ್‌ ಮುಸ್ಲಿಂಗೆ ಮೀಸಲು: ಮೋದಿ

May 16 2024, 01:53 AM IST
ಯುಪಿಎ ಸರ್ಕಾರ ಇದಕ್ಕೆ ಯತ್ನಿಸಿತ್ತು. ಈಗ ‘ಇಂಡಿಯಾ’ದಿಂದ ಮತ್ತದೇ ಯತ್ನ ಮುಂದುವರೆದಿದೆ. ಕರ್ನಾಟಕದಲ್ಲಿ ರಾತ್ರೋರಾತ್ರಿ ಓಬಿಸಿ ಕೋಟಾದ ಮೀಸಲು ಮುಸ್ಲಿಮರಿಗೆ ಕೊಟ್ಟರು ಎಂಬುದಾಗಿ ಪ್ರಧಾನಿ ಮೋದಿ ಕಿಡಿಕಾರಿದ್ದಾರೆ.

ಬರ ಪರಿಹಾರದಲ್ಲಿ 2 ಸಾವಿರ ಕಡಿತ, ಕಾಂಗ್ರೆಸ್‌ ಸರ್ಕಾರದಿಂದ ಅನ್ಯಾಯ: ಬೊಮ್ಮಾಯಿ

May 16 2024, 12:49 AM IST
ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಬರ ಪರಿಹಾರ ವಿತರಿಸುವಾಗ ರಾಜ್ಯ ಸರ್ಕಾರ ರೈತರಿಗೆ ಈ ಮೊದಲು ಕೊಟ್ಟಿದ್ದ ₹2 ಸಾವಿರ ಕಡಿತ ಮಾಡಿಕೊಂಡು ನೀಡುತ್ತಿದ್ದು, ಇದು ರೈತರಿಗೆ ಮಾಡುತ್ತಿರುವ ದೊಡ್ಡ ಅನ್ಯಾಯ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ಗ್ಯಾರಂಟಿಗಳು ಸ್ತ್ರೀಯರ ಜೀವನ ಬದಲಿಸ್ತವೆ: ಸೋನಿಯಾ

May 14 2024, 01:14 AM IST
ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಘೋಷಿಸಿರುವ ಗ್ಯಾರಂಟಿ ಯೋಜನೆಗಳು ಮಹಿಳೆಯರ ಜೀವನದಲ್ಲಿ ಬದಲಾವಣೆ ತರಲಿವೆ ಎಂದು ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಅವರು ವಿಡಿಯೋ ಸಂದೇಶವೊಂದನ್ನು ಬಿಡುಗಡೆ ಮಾಡಿದ್ದಾರೆ.

ಇದು ಪ್ರಜಾಪ್ರಭುತ್ವದ ಕೊಲೆ : ಖರ್ಗೆ ಕಾಪ್ಟರ್‌ ಪರಿಶೀಲನೆಗೆ ಕಾಂಗ್ರೆಸ್‌ ಕಿಡಿ

May 13 2024, 01:06 AM IST
ಬಿಹಾರದ ಸಮಸ್ತಿಪುರದಲ್ಲಿ ಶನಿವಾರ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಅನ್ನು ಚುನಾವಣಾ ಅಧಿಕಾರಿಗಳು ಪರಿಶೀಲನೆಗೆ ಒಳಪಡಿಸಿದ್ದಾರೆ. ಇದಕ್ಕೆ ಕಾಂಗ್ರೆಸ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ

ರಾಹುಲ್‌ ಜತೆ ಚರ್ಚೆಗೆ ಬರಲು ಮೋದಿಗೆ ಧೈರ್‍ಯವಿಲ್ಲ: ಕಾಂಗ್ರೆಸ್‌

May 13 2024, 12:05 AM IST
ಪ್ರಧಾನಿಗೆ ಅಧಿಕಾರ ಕಳೆದುಕೊಳ್ಳುವ ಭಯವಿದೆ. ಆದ್ದರಿಂದ ರಾಹುಲ್‌ ಜತೆ ಚರ್ಚೆಗೆ ಬರಲು ಮೋದಿಗೆ ಧೈರ್‍ಯವಿಲ್ಲ ಎಂದು ಕಾಂಗ್ರೆಸ್‌ ವ್ಯಂಗ್ಯವಾಡಿದೆ.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 173
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved