ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ವಕೀಲ ದೇವರಾಜೇಗೌಡನನ್ನು ಬಂಧಿಸಲಿ: ಕಾಂಗ್ರೆಸ್ ಮುಖಂಡ ಎಚ್.ಕೆ. ಮಹೇಶ್
May 08 2024, 01:02 AM IST
ವಿಡಿಯೋ ಮೂಲಕ ಹೆಣ್ಣುಮಕ್ಕಳ ಮಾನ ಹಾಳು ಮಾಡುತ್ತಿರುವ ವಕೀಲ ಜಿ.ದೇವರಾಜೇಗೌಡರನ್ನು ಬಂಧಿಸಿ ಎಸ್‌ಐಟಿ ತಂಡ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಎಚ್.ಕೆ. ಮಹೇಶ್ ಆಗ್ರಹಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಬಿಜೆಪಿ ಭಾಷೆಯಲ್ಲಿ ರಾಧಿಕಾ ಮಾತು: ಕಾಂಗ್ರೆಸ್ ಕಿಡಿ
May 07 2024, 01:06 AM IST
ಕಾಂಗ್ರೆಸ್‌ಗೆ ರಾಜೀನಾಮೆ ನೀಡಿರುವ ಪಕ್ಷದ ವಕ್ತಾರೆ ರಾಧಿಕಾ ಖೇರಾ ಬಿಜೆಪಿ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ ಎಂದು ಛತ್ತೀಸಗಢ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಬೈಜ್ ಹರಿಹಾಯ್ದಿದ್ದಾರೆ.
ಅಮೇಠಿ ಕಾಂಗ್ರೆಸ್ ಕಚೇರಿ ಬಳಿಯ ಕಾರುಗಳಿಗೆ ಕಲ್ಲೇಟು
May 07 2024, 01:05 AM IST
ಘಟನೆಯಲ್ಲಿ ಹಲವರಿಗೆ ಗಾಯವಾಗಿದ್ದು ಬಿಜೆಪಿ ಕೃತ್ಯ ಇದು ಎಂದು ಕಾಂಗ್ರೆಸ್ ಆರೋಪ ಮಾಡಿದೆ.
ಕಾಂಗ್ರೆಸ್ ಗೆದ್ದರೆ ರೈತರ ಸಾಲ ಮನ್ನಾ: ರಾಹುಲ್ ಗಾಂಧಿ
May 07 2024, 01:02 AM IST
ಕಾಂಗ್ರೆಸ್ ಗೆದ್ದರೆ ರೈತರ ಸಾಲವನ್ನು ಮನ್ನಾ ಮಾಡುವ ಜೊತೆಗೆ ದಿನಗೂಲಿಯನ್ನು 400 ರು.ಗೆ ಹೆಚ್ಚ ಮಾಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಅಸೂಟಿ ಪರ ಕೋನರಡ್ಡಿ ಪ್ರಚಾರ
May 06 2024, 12:40 AM IST
ನವಲಗುಂದ ಪಟ್ಟಣದ ಬಸವೇಶ್ವರ ನಗರದಲ್ಲಿ ಭಾನುವಾರ 18, 22 ಮತ್ತು 23ನೇ ವಾರ್ಡ್‌ಗಳಲ್ಲಿ ಲೋಕಸಭೆಯ ಅಭ್ಯರ್ಥಿ ವಿನೋದ ಅಸೂಟಿ ಪರವಾಗಿ ಶಾಸಕ ಎನ್.ಎಚ್. ಕೋನರಡ್ಡಿ ನೇತೃತ್ವದಲ್ಲಿ ಮತಯಾಚನೆ ರ್ಯಾನಲಿ ಜರುಗಿತು
ಕಾಂಗ್ರೆಸ್ ಜತೆ ಮಠಾಧೀಶರು ಕೈ ಜೋಡಿಸಲಿ: ಸಚಿವ ಸಂತೋಷ್ ಲಾಡ್
May 06 2024, 12:40 AM IST
ಜಾತಿ-ಜಾತಿಗಳ ನಡುವೆ ಸಂಘರ್ಷ ಉಂಟುಮಾಡಿ, ಕಳೆದ 10 ವರ್ಷಗಳಿಂದ ರಾಷ್ಟ್ರ ಕೊಳ್ಳೆ ಹೊಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸಬೇಕು.
ಬೇಲೂರು ಬಸವೇಶ್ವರ ವೃತ್ತದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
May 06 2024, 12:39 AM IST
ಶೀಘ್ರವೇ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿ ದೇಶ ಬಿಟ್ಟು ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ಬೇಲೂರು ತಾಲೂಕು ಕಾಂಗ್ರೆಸ್ ಪಕ್ಷದ ಮುಖಂಡರು ಬಸವೇಶ್ವರ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.
ಅಲೆಮಾರಿ ಸಮುದಾಯ ಕಾಂಗ್ರೆಸ್ ಬೆಂಬಲಿಸಲಿ: ಸಣ್ಣಮಾರೆಪ್ಪ
May 06 2024, 12:37 AM IST
ಸಮಾಜದಲ್ಲಿ ಭಾಷೆ, ಬಟ್ಟೆ, ಊಟೋಪಚಾರದ ವಿಷಯದಲ್ಲೂ ಬಿಜೆಪಿ ಕೋಮುಭಾವನೆ ಬಿತ್ತುತ್ತಿದೆ. ಸಮಾಜದಲ್ಲಿ ಭಾವೈಕ್ಯತೆ ಮಾಯವಾಗುತ್ತಿದೆ.
ರಾಹುಲ್ ಬೆಂಕಿಯಲ್ಲ, ಬೆಂಕಿ ಜೊತೆ ಕಾಂಗ್ರೆಸ್ ಆಟ ಆಡ್ತಿದೆ : ರಾಜನಾಥ್
May 06 2024, 12:36 AM IST
ರಾಹುಲ್ ಗಾಂಧಿ ಬೆಂಕಿಯಲ್ಲ, ಆದರೆ ಚುನಾವಣಾ ಲಾಭಕ್ಕಾಗಿ ಹಿಂದೂ- ಮುಸ್ಲಿಂ ವಿಭಜನೆಯ ಯತ್ನದ ಮೂಲಕ ಕಾಂಗ್ರೆಸ್ ಬೆಂಕಿ ಜೊತೆ ಕಾಂಗ್ರೆಸ್ ಆಟ ಆಡ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಸಿದ್ದಾರೆ.
ಕಸಬ್‌ಗೆ ಶಿಕ್ಷೆ ಕೊಡಿಸಿದ್ದ ಉಜ್ವಲ್ ನಿಕಂ ‘ದೇಶದ್ರೋಹಿ’ ಎಂದ ಕಾಂಗ್ರೆಸ್
May 06 2024, 12:36 AM IST
26/11 ಮುಂಬೈ ಭಯೋತ್ಪಾದಕ ದಾಳಿಯ ಉಗ್ರ ಅಜ್ಮಲ್ ಕಸಬ್‌ಗೆ ಗಲ್ಲುಶಿಕ್ಷೆ ಕೊಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಅಂದಿನ ಮಹಾರಾಷ್ಟ್ರದ ಸರ್ಕಾರಿ ವಕೀಲ ಹಾಗೂ ಪ್ರಸಕ್ತ ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಉಜ್ವಲ್ ನಿಕಂ ‘ದೇಶದ್ರೋಹಿ’ ಎಂದು ಕಾಂಗ್ರೆಸ್ ಪಕ್ಷ ತೀವ್ರ ವಾಗ್ದಾಳಿ ನಡೆಸಿದೆ
< previous
1
...
91
92
93
94
95
96
97
98
99
...
173
next >
More Trending News
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ