• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತಾ ನಾಮಪತ್ರ ಸಲ್ಲಿಕೆ

Apr 19 2024, 01:08 AM IST
ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ರಕ್ಷಿತಾ ಈಟಿ, ಸೇವಾ ದಳದ ರಾಜ್ಯ ಉಪಾಧ್ಯಕ್ಷೆ ಮಂಜುಳಾ ಭೂಸಾರೆ, ಬೀಳಗಿ ತಾಲೂಕು ಪಂಚಾಯತಿ ಮಾಜಿ ಉಪಾಧ್ಯಕ್ಷೆ ರೇಖಾ ಹನುಮಂತ ಕಟ್ಟಪ್ಪನವರ, ನಗರಸಭೆಯ ಮಾಜಿ ಸದಸ್ಯೆ ಗುಣವಂತಿ ನಡೋನಿ ಅವರೊಂದಿಗೆ ಜಿಲ್ಲಾ ಚುನಾವಣಾ ಅಧಿಕಾರಿ ಕೆಎಂ ಜಾನಕಿ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.

ಕಾಂಗ್ರೆಸ್‌ ಕುಮ್ಮಕ್ಕಿನಿಂದಲೇ ಜೈಶ್ರೀರಾಮ ಘೋಷಣೆ ಕೂಗಿದವರ ಮೇಲೆ ಹಲ್ಲೆ

Apr 19 2024, 01:06 AM IST
ಈ ಹಿಂದೆ ಹಿಂದೂಗಳ ಹತ್ಯೆ, ಹಿಂದೂ ಮಹಿಳೆಯರ ಅತ್ಯಾಚಾರಕ್ಕೆ ಮುಸ್ಲಿಂ ಲೀಗ್ ಕರೆ ಕೊಟ್ಟಿತ್ತು. ಇಂಥ ಒಂದು ವಿದ್ರೋಹಿ ಕೃತ್ಯಗಳ ಪರ ಇರುವ ಮುಸ್ಲಿಂ ಲೀಗ್ ಧ್ವಜ ಹಿಡಿದು ಚುನಾವಣೆಗೆ ಇಳಿದಿದ್ದಾರೆ ರಾಹುಲ್ ಗಾಂಧಿ.

ಸ್ವಾತಂತ್ರ್ಯ ತಂದು, ದೇಶ ಕಟ್ಟಿದ್ದು ಕಾಂಗ್ರೆಸ್‌

Apr 19 2024, 01:05 AM IST
ಮೋದಿ ನೇತೃತ್ವದ ಕೇಂದ್ರ ಸರ್ಕಾರದ ದೂರದೃಷ್ಟಿಯ ಕೊರತೆಯಿಂದಾಗಿ ಇಂದು ದೇಶದಲ್ಲಿ ರುಪಾಯಿ ಮೌಲ್ಯ ಕುಸಿದು ಬೆಲೆ ಏರಿಕೆಯಿಂದ ಜನರು ತತ್ತರಿಸುವಂತಾಗಿದೆ ಎಂದು ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಅಭಿವೃದ್ಧಿ, ಬಡವರ ಪರ ಕಾಂಗ್ರೆಸ್‌ ಬೆಂಬಲಿಸಿ

Apr 19 2024, 01:00 AM IST
ಬಿಜೆಪಿ ಎಂಬ ಸುಳ್ಳಿನ ಪಕ್ಷವನ್ನು ಮತದಾರರು ತಿರಸ್ಕರಿಸಬೇಕಾದ ಸಮಯ ಬಂದಿದೆ. ಕೇಂದ್ರ ಬಿಜೆಪಿ ಸರ್ಕಾರ ಕಳೆದ ಹತ್ತು ವರ್ಷದಲ್ಲಿ ಬಡವರ ಬದುಕನ್ನು ದುರ್ಬರವಾಗಿಸಿದೆ.

ಪೊರಕೆ ಹಿಡಿದು ಕುಮಾರಸ್ವಾಮಿ ವಿರುದ್ಧ ಮಹಿಳಾ ಕಾಂಗ್ರೆಸ್‌ ಪ್ರತಿಭಟನೆ

Apr 18 2024, 02:25 AM IST
ಸ್ಥಳೀಯ ಹೊಸ ಬಸ್‌ ನಿಲ್ದಾಣದ ಬಳಿ ಪ್ರತಿಭಟನೆ ಆರಂಭಿಸಿದ ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತರು, ಮಹಿಳೆಯರ ಬಗ್ಗೆ ಕೀಳಾಗಿ ಕುಮಾರಸ್ವಾಮಿ ಮಾತನಾಡಿದ್ದಾರೆ. ಅವರ ವಿರುದ್ಧ ದಿಕ್ಕಾರ ಎಂದು ಘೋಷಣೆ ಕೂಗಿದರು

ರಾಜ್ಯ ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿ ಯೋಜನೆಗಳೆಲ್ಲಾ ಬೋಗಸ್: ರವೀಂದ್ರ ಶ್ರೀಕಂಠಯ್ಯ

Apr 18 2024, 02:25 AM IST
ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಪಕ್ಷಗಳ ಪರವಾದ ಅಲೆ ಸೃಷ್ಟಿಯಾಗಿದ್ದು, ನರೇಂದ್ರ ಮೋದಿ ಮತ್ತೆ ದೇಶದ ಪ್ರಧಾನಿಯಾಗುವುದು ಖಚಿತ. ಅದೇ ರೀತಿ ಮೋದಿ ಅವರ ಸಂಪುಟದಲ್ಲಿ ಕುಮಾರಸ್ವಾಮಿ ಸಚಿವರಾಗಬೇಕಾದರೆ ಜಿಲ್ಲೆಯ ಜನರು ಮೈತ್ರಿ ಅಭ್ಯರ್ಥಿಯ ಗೆಲುವಿಗೆ ಆಶೀರ್ವದಿಸಬೇಕು.

ಚುನಾವಣಾ ಹೊಸ್ತಿಲಲ್ಲೇ ಕಾಂಗ್ರೆಸ್‌ ಮಾಜಿ ಶಾಸಕ ಬಿಜೆಪಿ ಸೇರ್ಪಡೆ

Apr 18 2024, 02:24 AM IST
ಕಾಂಗ್ರೆಸ್‌ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಕಾಂಗ್ರೆಸ್‌ ಮುಖಂಡ ವಿಜಯ್ ರಾಮೇಗೌಡ ಮಾದರಿ ರಾಜಕಾರಣಿ

Apr 18 2024, 02:22 AM IST
ಜನ್ಮ ಭೂಮಿ ಋಣ ತೀರಿಸಲು ಮಿತ್ರ ಫೌಂಡೇಶನ್ ಸ್ಥಾಪಿಸಿ ತಾಲೂಕಿನ ಬಡವರು, ದೀನದಲಿತರ, ಹಿಂದುಳಿದ ವರ್ಗಗಳ ಏಳಿಗೆಗೆ, ದೇವಾಲಯಗಳ ಜೀರ್ಣೋದ್ದಾರಕ್ಕೆ, ಅನಾರೋಗ್ಯಕ್ಕೆ ತುತ್ತಾದವರಿಗೆ, ರೈತರಿಗೆ ನೆರವು, ಯುವಕರ ಕ್ರೀಡೆಗಳಿಗೆ ಪ್ರೋತ್ಸಾಹ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ನೆರವು ನೀಡುತ್ತಿದ್ದಾರೆ.

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಯೇ ನನ್ನ ಗೆಲುವಿಗೆ ಶ್ರೀರಕ್ಷೆ: ಅಸೂಟಿ

Apr 18 2024, 02:21 AM IST
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳೇ ನನ್ನ ಗೆಲುವಿಗೆ ಶ್ರೀರಕ್ಷೆ. ಗ್ಯಾರಂಟಿ ಯೋಜನೆಗಳಿಂದ ಜನರು ನೆಮ್ಮದಿಯಿಂದ ಬದುಕುವಂತಾಗಿದೆ ಎಂದು ಧಾರವಾಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಹೇಳಿದರು.

ಭದ್ರಾ ಮೇಲ್ದಂಡೆ ಕೆಲಸ ಮಾಡಿದ್ದು ಕಾಂಗ್ರೆಸ್‌: ಶಾಸಕ ಬಿ.ಜಿ.ಗೋವಿಂದಪ್ಪ

Apr 18 2024, 02:21 AM IST
ಶಾಸಕ ಬಿ.ಜಿ.ಗೋವಿಂದಪ್ಪ, ಗೋವಿಂದ ಕಾರಜೋಳ ಅವರು ನೀರಾವರಿ ಸಚಿವರಾಗಿದ್ದಾಗ ಎಷ್ಟುಭಾರಿ ಭದ್ರಾ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ್ದೀರಾ, ಬಿಜೆಪಿ ಅವಧಿಯ 4 ವರ್ಷಗಳಲ್ಲಿ 1.5 ಕೀಮೀ ಚಾನೆಲ್‌ ಕಾಮಗಾರಿ ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ ಎಂದು ಕಾರಜೋಳರಿಗೆ ಪ್ರಶ್ನಿಸಿದರು.
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 153
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved