ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಗ್ಯಾರಂಟಿ ಹೆಸರಲ್ಲಿ ಕಾಂಗ್ರೆಸ್ ಏಮಾರಿಸುತ್ತಿದೆ
Apr 17 2024, 01:23 AM IST
ಕಾಂಗ್ರೇಸ್ ಮತದಾರರನ್ನು ಗ್ಯಾರಂಟಿಗಳ ರೂಪದಲ್ಲಿ ಯಾಮಾರಿಸುವ ಕೆಲಸ ಮಾಡುತ್ತಿದೆ ಹಾಗಾಗಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಮೈತ್ರಿಯ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬುಗೆ ಮತ ಹಾಕಲಿ
ಕಾಂಗ್ರೆಸ್ ಸಾಮರ್ಥ್ಯ ಅರಿತು ಹಿಂದೆ ಸರಿದ ಪಕ್ಷಗಳು: ಶೆಟ್ಟರ್ ವ್ಯಂಗ್ಯ
Apr 17 2024, 01:22 AM IST
ಇಂಡಿಯಾ ಮೈತ್ರಿಕೂಟ ಮಾಡಿಕೊಂಡು ಈ ಬಾರಿ ಲೋಕಸಭೆ ಚುನಾವಣೆಗೆ ಉತ್ಸಾಹದಿಂದ ಸಜ್ಜಾಗಿದ್ದ ಕಾಂಗ್ರೆಸ್ ಸಾಮರ್ಥ್ಯ ಏನು ಎಂಬುದು ತಿಳಿದ ಕೂಡಲೇ ಮೈತ್ರಿಕೂಟದಿಂದ ಒಂದೊಂದೇ ಪಕ್ಷಗಳು ದೂರ ಸರಿಯುತ್ತಿವೆ ಎಂದು ಬೆಳಗಾವಿ ಲೋಕಸಭೆ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಹೇಳಿದರು.
‘ಕಾಂಗ್ರೆಸ್ ಮುಕ್ತ ಕ್ಷೇತ್ರವನ್ನಾಗಿಸಬೇಕು’
Apr 17 2024, 01:21 AM IST
ದೇಶ ರಕ್ಷಣೆಗಾಗಿ ಮೋದಿರಂತ ಬಲಿಷ್ಟ ನಾಯಕ ನಮ್ಮ ದೇಶಕ್ಕೆ ಅಗತ್ಯವಾಗಿ ಬೇಕಾಗಿದೆ, ಈ ಹಿನ್ನೆಲೆಯಲ್ಲಿ ೨೬ರಂದು ನಡೆಯುವ ಲೋಕಸಭೆ ಚುನಾವಣೆಯಲ್ಲಿ ಮತದಾರರು ಬೋಗಸ್ ಗ್ಯಾರಂಟಿಗಳಿಗೆ ಮಾರು ಹೋಗಬಾರದು
ಮಾಜಿ ಸಚಿವ ಮಾಲೀಕಯ್ಯಾ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆ?
Apr 17 2024, 01:18 AM IST
ಕಾಂಗ್ರೆಸ್ ಸೇರ್ಪಡೆ ಆಗಬೇಕಾ ಅಥಾವಾ ಬಿಜೆಪಿಯಲ್ಲೆ ಇರಬೇಕಾ? ಎನ್ನುವ ಬಗ್ಗೆ ಬೆಂಬಲಿಗರಿಂದ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ. ನೀವು ಯಾವುದೇ ನಡೆ ಕೈಗೊಂಡರೂ ನಿಮ್ಮ ಬೆಂಬಲಕ್ಕೆ ನಿಲ್ಲುತ್ತೇವೆ ಎಂದು ಅಭಿಮಾನಿ, ಬೆಂಬಲಿಗರು ಹೇಳಿದ್ದಾರೆ.
ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುವವರು ಸಮಸ್ಯೆಗೆ ಸ್ಪಂದಿಸಿಲ್ಲ: ಕಾಂಗ್ರೆಸ್ ಅಭ್ಯರ್ಥಿ ಆರೋಪ
Apr 17 2024, 01:18 AM IST
ದ.ಕ., ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ದಾವಣಗೆರೆಯ ಮೂರು ತಾಲೂಕುಗಳನ್ನು ಒಳಗೊಂಡ ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಪ್ರಸಕ್ತ 19,380 ಮತದಾರರಿದ್ದಾರೆ.
ರಾಜ್ಯದಲ್ಲಿ ಟೀಕಿಸುವುದಕ್ಕಾದ್ರೂ ಕಾಂಗ್ರೆಸ್ ಅಸ್ತಿತ್ವದಲ್ಲಿದೆ: ಬಿ.ವೈ.ರಾಘವೇಂದ್ರ
Apr 17 2024, 01:17 AM IST
ತೀರ್ಥಹಳ್ಳಿ ಪಟ್ಟಣದ ವಿಧ್ಯಧಿರಾಜ ಸಭಾಭವನದಲ್ಲಿ ನಡೆದ ಬಿಜೆಪಿ ಚುನಾಯಿತ ಪ್ರತಿನಿಧಿಗಳ ಸಭೆ ನಡೆಯಿತು.
ಪ್ರಧಾನಿ ಅಭ್ಯರ್ಥಿ ಯಾರೆಂದು ಕಾಂಗ್ರೆಸ್ ಘೋಷಿಸಲಿ: ಯಡಿಯೂರಪ್ಪ
Apr 17 2024, 01:15 AM IST
ಲೋಕಸಭೆಗೆ ಶ್ರೀರಾಮುಲು ಗೆದ್ದರೆ ಸಂಸತ್ತಿನ ಗುಡುಗಿ ನಿಮ್ಮ ಪರ ಕೆಲಸ ಮಾಡುತ್ತಾರೆ. ರಾಮುಲು ಹೋರಾಟಗಾರ.
ಯುವಜನರನ್ನು ಮುಂಚೂಣಿಗೆ ತರುವುದು ಕಾಂಗ್ರೆಸ್ ಧ್ಯೇಯ: ಸಚಿವ ಜಾರ್ಜ್
Apr 17 2024, 01:15 AM IST
ಚಿಕ್ಕಮಗಳೂರಿನಲ್ಲಿರುವ ಕಾಂಗ್ರೆಸ್ ಪಕ್ಷದ ಚುನಾವಣಾ ವಾರ್ ರೂಂಗೆ ಸಚಿವ ಕೆ.ಜೆ.ಜಾರ್ಜ್ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.
ಮತದಾರರಿಗೆ ನೀಡಿದ ಭರವಸೆ ಈಡೇರಿಸಲು ಕಾಂಗ್ರೆಸ್ ಬದ್ಧ: ಮನ್ಸೂರ್
Apr 16 2024, 02:06 AM IST
ಮತದಾರ ಪ್ರಭುಗಳಿಗೆ ನೀಡಿರುವ ಭರವಸೆಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷವು ಬದ್ಧವಾಗಿದೆ ಎಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಹೇಳಿದ್ದಾರೆ.
ಸಂವಿಧಾನ ಬದಲಾವಣೆ ಕುರಿತು ಕಾಂಗ್ರೆಸ್ ಅಪಪ್ರಚಾರ: ಸಂಸದ ಉಮೇಶ ಜಾಧವ್
Apr 16 2024, 01:13 AM IST
ಸಮಸ್ತ ಭಾರತೀಯರಿಗೆ ಅಂಬೇಡ್ಕರ್ ಅವರು ದೇವರ ಸ್ವರೂಪದಲ್ಲಿದ್ದಾರೆ. ನಮ್ಮನ್ನು ಸಂರಕ್ಷಿಸಲು ಜಗತ್ತಿನಲ್ಲೇ ಅತ್ಯಂತ ಶ್ರೇಷ್ಠವಾದ ಸಂವಿಧಾನವನ್ನು ಅಂಬೇಡ್ಕರ್ ನೀಡಿ ಕಾಪಾಡುವಂತಾಗಿದೆ.
< previous
1
...
94
95
96
97
98
99
100
101
102
...
153
next >
More Trending News
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ