• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯತ್ತ: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ

Apr 16 2024, 01:08 AM IST
ಗ್ಯಾರಂಟಿ ಯೋಜನೆಗಳ ಫಲವಾಗಿ ರಾಜ್ಯ ಇಂದು ದಿವಾಳಿಯತ್ತ ಸಾಗುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಸಕಲೇಶಪುರದಲ್ಲಿ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಪ್ರಚಾರ ನಡೆಸಿ ಮಾತನಾಡಿದರು.

ಕಾಂಗ್ರೆಸ್‌ ಆಗ ಗರೀಬಿ ಹಟಾವೋ, ಈಗ ಗ್ಯಾರಂಟಿ ನಾಟಕ: ಬಿ.ವೈ.ವಿಜಯೇಂದ್ರ

Apr 16 2024, 01:08 AM IST
ಕಾಂಗ್ರೆಸ್‌ನವರು ಪುಕ್ಸಟ್ಟೆ ಮತನಾಡುತ್ತ, ಗರೀಬಿ ಹಠಾವೋ ನಾಟಕ ಆಡಿದ ಕಾಂಗ್ರೆಸ್, ಈಗ ಗ್ಯಾರಂಟಿ ನಾಟಕ ಆಡುತ್ತಿದೆ. ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುತ್ತಿದೆ’ ಎಂದು ಬಿಜೆಪಿ ರಾಜ್ಯಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು. ಹೊಳೆನರಸೀಪುರದಲ್ಲಿ ಬಿಜೆಪಿ ಬೆಂಬಲಿತ ಜೆಡಿಎಸ್ ಪಕ್ಷದ ಅಭ್ಯರ್ಥಿ ಪರವಾಗಿ ಚುನಾವಣೆ ಪ್ರಚಾರಕ್ಕಾಗಿ ಆಯೋಜನೆ ಮಾಡಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.

ಕಾಂಗ್ರೆಸ್‌ ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸಲ್ಲ: ಎಚ್ಡಿಕೆ

Apr 16 2024, 01:04 AM IST
ದೊಡ್ಡಬಳ್ಳಾಪುರ: ಬಯಲುಸೀಮೆ ಜಿಲ್ಲೆಗಳಲ್ಲಿ ಎತ್ತಿನಹೊಳೆ ಯೋಜನೆಯನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ವೋಟು ಪಡೆಯುತ್ತಿದೆಯೇ ಹೊರತು ಯೋಜನೆಯನ್ನು ಜಾರಿಗೊಳಿಸುವ ಪ್ರಯತ್ನ ಕಳೆದ 10 ವರ್ಷಗಳಲ್ಲಿ ಮಾಡಿಲ್ಲ. ಇನ್ನು10 ವರ್ಷವಾದರೂ ಅವರು ಯೋಜನೆಯನ್ನು ಕಾರ್ಯಗತ ಮಾಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದರು.

ಚಿಂಚೋಳಿ ಮೀಸಲು ಮತಕ್ಷೇತ್ರದಲ್ಲಿ ಲೀಡ್‌ ಕೊಡಿಸಲು ಬಿಜೆಪಿ-ಕಾಂಗ್ರೆಸ್‌ ನಾಯಕರ ಜಿದ್ದಾಜಿದ್ದಿ

Apr 16 2024, 01:04 AM IST
ಬೀದರ್‌ ಲೋಕಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮೀಸಲು ಚಿಂಚೋಳಿ ವಿಧಾನಸಭಾ ಮತಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌-ಬಿಜೆಪಿ ನಾಯಕರ ಮಧ್ಯೆ ಪಕ್ಷದ ಅಭ್ಯರ್ಥಿಗಳಿಗೆ ಮತಗಳ ಲೀಡ್‌ ಕೊಡಿಸುವುದಕ್ಕಾಗಿ ತೀವ್ರ ಪೈಪೋಟಿ ಏರ್ಪಟ್ಟಿದೆ.

ಎಷ್ಟು ಕ್ಷೇತ್ರ ಗೆಲ್ತೀರಿ, ತಾಕತ್ತಿದ್ದರೆ ಕಾಂಗ್ರೆಸ್‌ ಹೇಳಲಿ: ಯಡಿಯೂರಪ್ಪ

Apr 16 2024, 01:04 AM IST
ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲಿದೆ ಎಂದು ನಾನು ಘಂಟಾಘೋಷವಾಗಿ ಹೇಳುತ್ತೇನೆ. ಕಾಂಗ್ರೆಸ್‌ನವರಿಗೆ ತಾಕತ್ತಿದ್ದರೆ ತಾವು ಗೆಲ್ಲುವ ಒಂದೆರಡು ಕ್ಷೇತ್ರಗಳ ಹೆಸರು ಹೇಳಲಿ ನೋಡೋಣ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸವಾಲು ಹಾಕಿದ್ದಾರೆ.

ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್ ಚಂದ್ರು ಅಬ್ಬರದ ಪ್ರಚಾರ

Apr 16 2024, 01:03 AM IST
ಮಂಡ್ಯ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ದೊರಕಿಸಲು ಮತದಾರರು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು. ಸದೃಢ ಭಾರತ ನಿರ್ಮಾಣದ ಜೊತೆಗೆ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸರ್ಕಾರಿ ಸೌಲಭ್ಯ ಕಲ್ಪಿಸುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ. ರಾಜ್ಯದ ಜನತೆಗೆ ಕಾಂಗ್ರೆಸ್ ಕೊಟ್ಟಿರುವ ಕೊಡುಗೆಗಳನ್ನು ನೆನೆದು ಜನಸೇವೆ ಮಾಡಲು ನನಗೊಂದು ಅವಕಾಶ ನೀಡಬೇಕು.

ಕೋಲಿ ಸಮಾಜದ ಬಗ್ಗೆ ಕಾಂಗ್ರೆಸ್‌ ಮೊಸಳೆ ಕಣ್ಣೀರು: ಡಾ.ಜಾಧವ್‌

Apr 16 2024, 01:03 AM IST
ಕೋಲಿ ಸಮುದಾಯದವರನ್ನು ಎಸ್ ಟಿ ಪಂಗಡಕ್ಕೆ ಸೇರಿಸಲು ಸಂಸತ್ತಿನಲ್ಲಿ ಚರ್ಚೆಗೆ ಬಂದಾಗ ನಾನು ದಾಖಲೆ ಪತ್ರಗಳ ಸಹಿತ ಚರ್ಚೆ ಮಾಡಿ ವಿಷಯ ಪ್ರಸ್ತಾಪಿಸಿದ ಬಗ್ಗೆ ಪಾರ್ಲಿಮೆಂಟಿನ ಕಡತದಲ್ಲಿ ದಾಖಲಾಗಿದೆ.

ಕಾಂಗ್ರೆಸ್‌ ಅಭ್ಯರ್ಥಿ ಗೀತಾ ನಾಮಪತ್ರ ಸಲ್ಲಿಕೆ

Apr 16 2024, 01:01 AM IST
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಸೋಮವಾರ ನಾಮಪತ್ರ ಸಲ್ಲಿಸಿದರು.ಇವರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಾಥ್‌ ನೀಡಿದರು.

ಇತಿಹಾಸದಲ್ಲೇ ಕಾಂಗ್ರೆಸ್‌ ಅತಿ ಕಡಿಮೆ ಕ್ಷೇತ್ರಗಳಲ್ಲಿ ಸ್ಪರ್ಧೆ

Apr 16 2024, 01:01 AM IST
ಕಾಂಗ್ರೆಸ್ ಪಕ್ಷ 1951ರ ನಂತರ ಅತಿ ಕಡಿಮೆ ಲೋಕಸಭೆ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಈ ಸಲ 300ಕ್ಕಿಂತ ಕಮ್ಮಿ ಸ್ಥಾನದಲ್ಲಿ ಅದು ಕಣಕ್ಕಿಳಿಯುವುದು ಪಕ್ಕಾ ಆಗಿದೆ.

ಹಾವೇರಿ: ಕೋಟ್ಯಾಧಿಪತಿ ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ

Apr 16 2024, 01:01 AM IST
ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರು ತಾವು ₹ 55.67 ಕೋಟಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಸೋಮವಾರ ನಾಮಪತ್ರದೊಂದಿಗೆ ಸಲ್ಲಿಸಿದ ಅಫಿಡೆವಿಟ್‌ನಲ್ಲಿ ಘೋಷಿಸಿಕೊಂಡಿದ್ದಾರೆ.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 153
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved