• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ಟೋಬರ್‌ ವೇಳೆಗೆ ಕಾಂಗ್ರೆಸ್‌ ಸರ್ಕಾರ ಪತನ: ಅಶೋಕ್ ಭವಿಷ್ಯ

Jul 28 2025, 12:31 AM IST

ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಕೋಮಾ ಸ್ಥಿತಿಯಲ್ಲಿದ್ದು, ತಾನಾಗಿಯೇ ಜೀವ ಕಳೆದುಕೊಳ್ಳುವ ಸರ್ಕಾರವನ್ನು ಆಪರೇಷನ್ ಕಮಲ ಮಾಡಿ ಸಾಯಿಸುವ ಅಗತ್ಯವಿಲ್ಲ. ಅಕ್ಟೋಬರ್ ವೇಳೆಗೆ ಈ ಸರ್ಕಾರ ಸಾಯುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಭವಿಷ್ಯ 

ಕಾಂಗ್ರೆಸ್‌ ರೈತ ವಿರೋಧಿ ಸರ್ಕಾರ: ಭಗವಂತ ಖೂಬಾ

Jul 28 2025, 12:30 AM IST
ಕೇಂದ್ರ ಸರ್ಕಾರದಿಂದ ಮುಂಗಾರು ಬಿತ್ತನೆಗಾಗಿ ರಸಗೊಬ್ಬರ ಕಳುಹಿಸಿದರೂ ರಾಜ್ಯ ಕಾಂಗ್ರೆಸ್‌ ಸರ್ಕಾರ ಕೃತಕ ಅಭಾವ ಸೃಷ್ಟಿಸಿ ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿದೆ ಇದನ್ನು ಕೂಡಲೇ ನಿಲ್ಲಿಸಬೇಕು, ರೈತರಿಗೆ ಸಮರ್ಪಕವಾಗಿ ರಸಗೊಬ್ಬರ ವಿತರಣೆ ಮಾಡಬೇಕೆಂದು ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಆಗ್ರಹಿಸಿದರು.

ಕಾಂಗ್ರೆಸ್ ಮೂಲ ಬೇರಾದ ಯುವ ಸಮುದಾಯ ಸಂಘಟಿಸಿ: ಕಾಂಗ್ರೆಸ್‌ ನ ಎಂ.ಮುಷೀರ್

Jul 28 2025, 12:30 AM IST
ಪ್ರತಿ ಗ್ರಾಮ ಪಂಚಾಯಿತಿ ಬೂತ್ ಮತ್ತು ವಾರ್ಡ್ ಮಟ್ಟದಲ್ಲಿ ಯುವ ಕಾಂಗ್ರೆಸ್ ಸಮಿತಿಯ ರಚನೆ ಮಾಡುವ ಮೂಲಕ ಬೇರು ಮಟ್ಟದಲ್ಲಿ ಪಕ್ಷ ಕಟ್ಟುವ ಕೆಲಸ ಮಾಡಿ ಸಂಘಟನೆ ಬಲಗೊಳಿಸುವ ಅಗತ್ಯವಿದ್ದು, ಶೀಘ್ರವಾಗಿ ಸಮಿತಿಗಳ ರಚನೆಗೆ ಚಾಲನೆ ನೀಡಬೇಕಿದೆ.

ರಾಹುಲ್‌ ಗಾಂಧಿ 2ನೇ ಅಂಬೇಡ್ಕರ್‌: ಕಾಂಗ್ರೆಸ್‌ ನಾಯಕ ಉದಿತ್‌ ರಾಜ್

Jul 27 2025, 12:05 AM IST
ಬಾಹ್ಯಾಕಾಶಕ್ಕೆ ಮೇಲ್ವರ್ಗದ ಶುಭಾಂಶು ಶುಕ್ಲಾ ಅವರ ಬದಲಿಗೆ ದಲಿತರನ್ನು ಕಳಿಸಬೇಕಿತ್ತು ಎಂದು ವಿವಾದ ಸೃಷ್ಟಿಸಿದ್ದ ಕಾಂಗ್ರೆಸ್ ನಾಯಕ ಉದಿತ್‌ ರಾಜ್‌ ಈಗ ರಾಹುಲ್‌ ಗಾಂಧಿ ಅವರು ಎರಡನೇ ಅಂಬೇಡ್ಕರ್‌ ಎಂದು ಹೇಳಿದ್ದಾರೆ.

ಕಾರ್ಗಿಲ್ ವಿಜಯೋತ್ಸವ ಕಾಂಗ್ರೆಸ್‌ ಮರೆತಿದ್ದೇಕೆ?: ಬಿಜೆಪಿ ಜಿಲ್ಲಾಧ್ಯಕ್ಷ ಪ್ರಶ್ನೆ

Jul 27 2025, 12:00 AM IST
ಕಾರ್ಗಿಲ್‌ ಯುದ್ಧದಲ್ಲಿ ಶತ್ರುರಾಷ್ಟ್ರ ಪಾಕಿಸ್ತಾನವನ್ನು ಬಗ್ಗುಬಡಿದ ಭಾರತೀಯ ಸೇನೆ, ಯೋಧರ ತ್ಯಾಗ- ಬಲಿದಾನ, ಕೆಚ್ಚೆದೆಯ ಹೋರಾಟ, ಅಪ್ರತಿಮ ದೇಶಪ್ರೇಮ ಎಂದೂ ಮರೆಯಲಾಗದು. ವೀರಾವೇಶದ ಮೂಲಕ ಗಳಿಸಿದ ಕಾರ್ಗಿಲ್ ವಿಜಯೋತ್ಸವ ಸಂಭ್ರಮವನ್ನು ಬಿಜೆಪಿ ಜಿಲ್ಲಾ ಘಟಕದಿಂದ ನಗರದಲ್ಲಿ ಶನಿವಾರ ಆಚರಿಸಲಾಯಿತು.

ಡಿಜಿಟಲ್‌ ಇಂಡಿಯಾ ಬಗ್ಗೆ ಕಾಂಗ್ರೆಸ್‌ ಅಪಪ್ರಚಾರ

Jul 25 2025, 12:30 AM IST
ಯುಪಿಐ ಬಳಸಿ ವ್ಯಾಪಾರ ಮಾಡುವ ಸಣ್ಣಪುಟ್ಟ ವ್ಯಾಪಾರಿಗಳಿಗೆ ರಾಜ್ಯದ ತೆರಿಗೆ ಅಧಿಕಾರಿಗಳು ನೋಟೀಸ್ ನೀಡಿ ಗೊಂದಲ, ಭೀತಿ ಉಂಟು ಮಾಡುತ್ತಿದ್ದಾರೆ. ಇದನ್ನೇ ನೆಪ ಮಾಡಿಕೊಂಡು ರಾಜ್ಯ ಕಾಂಗ್ರೆಸ್ ನಾಯಕರು ಡಿಜಿಟಲ್‌ ಇಂಡಿಯಾ ವ್ಯವಸ್ಥೆ ಬಗ್ಗೆ ಕೆಟ್ಟ ಅಭಿಪ್ರಾಯ ಹರಡುವ ಪ್ರಯತ್ನ ಮಾಡುತ್ತಿದ್ದಾರೆ.

ಹಂದಾಡಿ, ಚಾಂತಾರು, ಹಾರಾಡಿ ಪಂಚಾಯಿತಿ ಎದುರು ಕಾಂಗ್ರೆಸ್‌ ಪ್ರತಿಭಟನೆ

Jul 23 2025, 01:49 AM IST
ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಾರಂಬಳ್ಳಿ, ಹಂದಾಡಿ, ಚಾಂತಾರು, ಹಾರಾಡಿ ಗ್ರಾಮ ಪಂಚಾಯಿತಿ ಎದುರು ಮಂಗಳವಾರ ಪ್ರತಿಭಟನಾ ಸಭೆ ಆಯೋಜಿಸಲಾಗಿತ್ತು.

''ಜೆಡಿಎಸ್‌ ಕಾಂಗ್ರೆಸ್‌ ಜೊತೆಗೆ ಸೇರುವುದಿಲ್ಲ''

Jul 23 2025, 01:46 AM IST
ರಾಜ್ಯದಲ್ಲಿ ಜೆಡಿಎಸ್ ಪಕ್ಷ ಕಾಂಗ್ರೆಸ್ ಪಕ್ಷದ ವಿರುದ್ಧವಾಗಿಯೇ ಕಾರ್ಯನಿರ್ವಹಿಸಿಕೊಂಡು ಬಂದಿರುವುದರಿಂದ ಪುನಃ ಕಾಂಗ್ರೆಸ್ ಜೊತೆ ಸೇರುವ ಕನಸು ಸಹ ಕಾಣುವುದಿಲ್ಲ. ಎಂದು ನಿವೃತ್ತ ಐಎಎಸ್ ಅಧಿಕಾರಿ ಮತ್ತು ಬಿಜೆಪಿ ಮುಖಂಡ ಬಿ.ಎಚ್ .ಅನಿಲ್‌ಕುಮಾರ್ ತಿಳಿಸಿದರು.

ನವೆಂಬರ್‌ ಪೂರ್ವದಲ್ಲಿ ಕಾಂಗ್ರೆಸ್‌ ಸರ್ಕಾರ ಪತನ: ವಿಜಯೇಂದ್ರ

Jul 21 2025, 12:00 AM IST
ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮಧ್ಯ ಭಿನ್ನಮತ ಉದ್ಭವಿಸಿದೆ

ತಮ್ಮದೇ ಸರ್ಕಾರ ವಿರುದ್ಧ ಪ್ರತಿಭಟಿಸಿದ ಕಾಂಗ್ರೆಸ್‌ ಮುಖಂಡರಿಗೆ ಅಭಿನಂದನೆಗಳು: ದಿನೇಶ್‌ ಅಮೀನ್‌

Jul 21 2025, 12:00 AM IST
ಜೂನ್ ತಿಂಗಳಿನಲ್ಲಿ ಬಿಜೆಪಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ 399 ಗ್ರಾ.ಪಂ. ಕಚೇರಿ ಮುಂಭಾಗದಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಹಾಗೂ ಅಭಿವೃದ್ಧಿ ಯೋಜನೆಗಳಲ್ಲಿ ಮಲತಾಯಿ ಧೋರಣೆ ಖಂಡಿಸಿ ನಡೆಸಿದ ಪ್ರತಿಭಟನೆಯಿಂದ ವಿಚಲಿತರಾದ ಕಾಂಗ್ರೆಸ್ ನಾಯಕರು ರಾಜ್ಯದಲ್ಲಿ ತಮ್ಮದೇ ಸರ್ಕಾರ ಆಡಳಿತ ಮಾಡುತ್ತಿದೆ ಎಂಬುದನ್ನೇ ಮರೆತಂತೆ ಪ್ರತಿಭಟನೆಯ ನಾಟಕ ವಾಡುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ದಿನೇಶ್ ಅಮೀನ್ ವ್ಯಂಗ್ಯವಾಡಿದ್ದಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 176
  • next >

More Trending News

Top Stories
ಹೈಕಮಾಂಡ್ ತೀರ್ಮಾನಿಸಿದರೆ 5 ವರ್ಷ ನಾನೇ ಸಿಎಂ : ಸಿದ್ದರಾಮಯ್ಯ
ಪ್ರಿಯಾಂಕ್‌ರಿಂದ ಅಸ್ಸಾಮಿ ಜನತೆಗೆ ಅವಮಾನ : ಸಿಎಂ ಶರ್ಮ
ನವೆಂಬರ್‌ನಲ್ಲಿ ಸಿದ್ದು, ಡಿಕೆಶಿ ಪ್ರತ್ಯೇಕವಾಗಿ ದಿಲ್ಲಿ ಪ್ರವಾಸ!
ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್‌ಗಳಿಗೆ ತೆಲಂಗಾಣ ಮಾದರಿ ಹೊಸ ಕ್ಯಾಪ್‌!
ಮೋದಿ ಸ್ನಾನಕ್ಕಾಗಿ ದಿಲ್ಲಿಯಲ್ಲಿ ಫಿಲ್ಟರ್ ವಾಟರ್‌ ಯಮುನಾ ನಿರ್ಮಾಣ : ಆಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved