ಹಾನಗಲ್ಲ: ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆ
Apr 12 2024, 01:04 AM IST ಹಾನಗಲ್ಲ ತಾಲೂಕಿನ ಡೊಳ್ಳೇಶ್ವರ ಗ್ರಾಮದಲ್ಲಿ ಗ್ರಾಪಂ ಸದಸ್ಯರು, ಅಂಜುಮನ್ ಸಂಸ್ಥೆಯ ಅಧ್ಯಕ್ಷರು ಸೇರಿದಂತೆ ಹತ್ತಾರು ಮುಖಂಡರು, ಅನೇಕ ಕಾರ್ಯಕರ್ತರು ಶಾಸಕ ಶ್ರೀನಿವಾಸ ಮಾನೆ ಸಮ್ಮುಖದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.