ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಧೂಳೀಪಟ : ವಿಜಯೇಂದ್ರ
Apr 11 2024, 12:54 AM ISTಪಕ್ಷದ ಕಾರ್ಯಕರ್ತರ ಉತ್ಸಾಹ, ಎರಡೂ ಪಕ್ಷಗಳ ಮೈತ್ರಿಯಿಂದ ಕಾಂಗ್ರೆಸ್ ನಾಯಕರು ನಿದ್ದೆಗೆಟ್ಟಿದ್ದಾರೆ. ಬಿಜೆಪಿ ಅಲೆಯಿಂದ ಕಂಗೆಟ್ಟಿದ್ದಾರೆ. ಫಲಿತಾಂಶ ಬಂದ ನಂತರ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಧೂಳೀಪಟವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.