ದೇಶಾದ್ಯಂತ ಮನೆಮನೆಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಅಭಿಯಾನ ಶುರು
Apr 04 2024, 01:11 AM ISTಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದೇಶದ ಜನತೆಗೆ ‘5 ನ್ಯಾಯ 25 ಗ್ಯಾರಂಟಿ’ (ಪಂಚ ನ್ಯಾಯ ಪಚ್ಚೀಸ್ ಗ್ಯಾರಂಟಿ) ಘೋಷಣೆ ಮಾಡಿರುವ ಕಾಂಗ್ರೆಸ್, ಆ ಭರವಸೆಯನ್ನು ದೇಶದ ಎಲ್ಲ ಮನೆಗೂ ಮುಟ್ಟಿಸಲು ‘ಮನೆ ಮನೆಗೆ ಗ್ಯಾರಂಟಿ’ (ಘರ್ ಘರ್ ಗ್ಯಾರಂಟಿ) ಅಭಿಯಾನಕ್ಕೆ ಚಾಲನೆ ನೀಡಿದೆ.