ಕಾಂಗ್ರೆಸ್ ನಾಯಕರ ವಿರುದ್ಧ ಡೀಸಿಗೆ ಮಹೇಶ್ ದೂರು
Apr 02 2024, 01:00 AM ISTಇತ್ತೀಚಿಗೆ ಕೊಳ್ಳೇಗಾಲದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ತಮ್ಮ ಮೇಲೆ ಭ್ರಷ್ಟಾಚಾರ ಆರೋಪ ಹೊರಿಸಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಎನ್.ಮಹೇಶ್ ಜಿಲ್ಲಾಡಳಿತ ಭವನದಲ್ಲಿ ಚುನಾವಣಾಧಿಕಾರಿ ಶಿಲ್ಪಾನಾಗ್ ಅವರಿಗೆ ದೂರು ಸಲ್ಲಿಸಿದರು.