ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ತೆರಿಗೆ ಭಯೋತ್ಪಾದನೆ
Mar 31 2024, 02:06 AM ISTಇಡಿ, ಐಟಿ ಮೊದಲಾದ ತನಿಖಾ ಸಂಸ್ಥೆಗಳು ಬಿಜೆಪಿಯ ಮುಂಚೂಣಿ ಘಟಕಗಳಾಗಿದ್ದು, ವಿರೋಧಪಕ್ಷಗಳಿಗೆ ಆಗಾಗ ನೋಟೀಸ್, ದಂಡ ರೂಪದಲ್ಲಿ ಲವ್ ಲೆಟರ್ ಕಳಿಸುವುದು ಈ ತನಿಖಾ ಸಂಸ್ಥೆಗಳ ಕೆಲಸವಾಗಿದೆ, ಬಿಜೆಪಿ ಇವುಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ವಿರುದ್ಧ ತೆರಿಗೆ ಭಯೋತ್ಪಾದನೆ ಯುದ್ಧ ಸಾರಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.