ಕಾಂಗ್ರೆಸ್ ಸರ್ಕಾರದಿಂದ ಅಭಿವೃದ್ಧಿ ನಿಂತ ನೀರು: ಶಾಸಕ ಆರಗ ಜ್ಞಾನೇಂದ್ರ
Mar 29 2024, 12:54 AM IST ಹಿಂದಿನ ಅವಧಿಯಲ್ಲಿ ಹಾಲಿ ಸಂಸದ ಬಿ.ವೈ.ರಾಘವೇಂದ್ರರ ನೇತೃತ್ವದಲ್ಲಿ ಕ್ಷೇತ್ರಕ್ಕೆ ಅನುದಾನ ಹರಿದು ಬಂದಿದ್ದು, ಈ ಕ್ಷೇತ್ರದಲ್ಲಿ ನಮ್ಮ ಗೆಲುವು ತಡೆಯುವ ಶಕ್ತಿ ಯಾರಿಗೂ ಇಲ್ಲ. ಬಿಜೆಪಿ ವರಿಷ್ಠರು ಹಾಗೂ ಎಚ್.ಡಿ.ದೇವೇಗೌಡರು ಮತ್ತು ಕುಮಾರಸ್ವಾಮಿಯವರ ಆಶಯದಂತೆ ಜೆಡಿಎಸ್ ಕಾರ್ಯಕರ್ತರೊಂದಿಗೆ ಸೇರಿ ಕಳೆದ ಅವಧಿಯಲ್ಲಿ ಗಳಿಸಿದ ಎರಡಷ್ಟು ಮತಗಳಿಂದ ಗೆಲ್ಲುತ್ತೇವೆ.