ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪ್ರಚಾರಕ್ಕೆ ಪೂಜಾರಿ ಚಾಲನೆ
Mar 27 2024, 01:08 AM ISTಚುನಾವಣಾ ಕಚೇರಿ ಉದ್ಘಾಟನೆಯ ಬಳಿಕ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಾಲಯಕ್ಕೆ ಆಗಮಿಸಿದ ಪದ್ಮರಾಜ್, ದೇವರ ದರ್ಶನ ಪಡೆದು, ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ವಿಶೇಷ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರಕ್ಕೆ ವಿಧ್ಯುಕ್ತ ಚಾಲನೆ ನೀಡಿದರು.