ವಾಣಿ ಶಿವರಾಂಗೆ ಕಾಂಗ್ರೆಸ್ ಟಿಕೆಟ್ ನೀಡಿ
Mar 19 2024, 12:46 AM ISTನಿವೃತ್ತ ಐಎಎಸ್ ಅಧಿಕಾರಿ ದಿ. ಕೆ. ಶಿವರಾಂ ಪತ್ನಿ ವಾಣಿ ಶಿವರಾಂಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡುವ ಮೂಲಕ ಸಹಕರಿಸಬೇಕು, ಆ ಮೂಲಕ ಕಾಂಗ್ರೆಸ್ ಪಕ್ಷದ ಮೇಲಿರುವ ಅವರ ಋಣ ತೀರಿಸುವ ನಿಟ್ಟಿನಲ್ಲಿ ಮುಂದಾಗಬೇಕು ಎಂದು ಛಲವಾದಿ ಮಹಾಸಭಾ ರಾಜ್ಯ ಪ್ರಭಾರಿ ಅಧ್ಯಕ್ಷ ಅಣಗಳ್ಳಿ ಬಸವರಾಜ್ ಆಗ್ರಹಿಸಿದ್ದಾರೆ.