ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸತ್ತುಹೋಗಿದೆ
Jul 10 2025, 01:46 AM IST ದೇಶಕ್ಕೆ ನರೇಂದ್ರ ಮೋದಿ ಜೀ, ರಾಜ್ಯಕ್ಕೆ ಕುಮಾರಣ್ಣ. ಇದು ಕೇವಲ ಜೆಡಿಎಸ್ ಕಾರ್ಯಕರ್ತರ ಭಾವನೆ ಅಷ್ಟೇ ಅಲ್ಲ, ರಾಜ್ಯದ ಜನರ ಭಾವನೆ. ಕುಮಾರಣ್ಣ ಸಿಎಂ ಆಗಿದ್ದಾಗ ಕೊಟ್ಟ ಕೊಡುಗೆಗಳನ್ನ ಜನ ಈಗಲೂ ಸ್ಮರಿಸುತ್ತಾರೆ. ಮುಂದಿನ 2028 ರಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಗೆ 150ಕ್ಕೂ ಹೆಚ್ಚು ಸ್ಥಾನಗಳು ಸಿಗಲಿದೆ.