• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಲಿಷ್ಠ ಕಾಂಗ್ರೆಸ್‌ ಪಕ್ಷ ಎದುರಿಸಲಾಗದ ಬಿಜೆಪಿ: ಸಿರಾಜ್‌ ಶೇಖ್‌

Apr 13 2024, 01:02 AM IST
ಬಿಜೆಪಿಯ ಬಾಂಡ್‌ ಪೇಪರ್‌ ಖರೀದಿ ಮಾಡದಿರುವ ಮಾಲೀಕರಿಗೆ ಐಟಿ, ಇಡಿ, ಸಿಬಿಐನಂತಹ ಕಂಪನಿಗಳಿಂದ ಹೆದರಿಸಿ ಬಾಂಡ್‌ ಖರೀದಿ ಮಾಡುವಂತೆ ಮಾಡುತ್ತಿದ್ದಾರೆ.

ಕೊಪ್ಪಳ ಕಾಂಗ್ರೆಸ್‌ ಅಭ್ಯರ್ಥಿ ರಾಜಶೇಖರ ಹಿಟ್ನಾಳ್‌ ನಾಮಪತ್ರ ಸಲ್ಲಿಕೆ

Apr 13 2024, 01:01 AM IST
ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ರಾಜಶೇಖರ ಹಿಟ್ನಾಳ ಅವರು ಶುಕ್ರವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.

ಮೊದಲ ದಿನವೇ ಕಾಂಗ್ರೆಸ್‌, ಬಿಜೆಪಿ ಹುರಿಯಾಳುಗಳಿಂದ ನಾಮಪತ್ರ ಸಲ್ಲಿಕೆ

Apr 13 2024, 01:00 AM IST
ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣ ದೊಡ್ಮನಿ ನಾಮಪತ್ರ ಸಲ್ಲಿಕೆ. ಪುನರಾಯ್ಕೆ ಬಯಸಿ ಬಿಜೆಪಿಯಿಂದ ಡಾ. ಉಮೇಶ ಜಾಧವ್‌ ಉಮೇದುವಾರಿಕೆ ಸಲ್ಲಿಸಿದರು.

ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್‌ ವಿರುದ್ಧ ಬಿಜೆಪಿ ಸಮರ

Apr 12 2024, 08:43 AM IST

ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮುದ್ರಿತ ಸಹಿ ಇರುವ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಹಂಚಲು ಮುಂದಾಗಿರುವುದನ್ನು ತಡೆಯಬೇಕು ಎಂದು ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

‘ಕಾಂಗ್ರೆಸ್‌ ಬಂದಾಗ ಬರಗಾಲ, ಬಿಜೆಪಿ ಇದ್ದಾಗ ಮಳೆ’

Apr 12 2024, 01:12 AM IST
ಕಾಂಗ್ರೆಸ್ ನವರು ಅಧಿಕಾರಕ್ಕೆ ಬಂದಿದ್ದರಿಂದ ಏನಿಲ್ಲ ಏನಿಲ್ಲ ನೀರಿಲ್ಲ ಅನ್ನುವಂತಾಗಿದೆ, ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಿದ್ದಾಗ ಐದು ವರ್ಷ ಬರಗಾಲವಿತ್ತು. ಇದೀಗ ಮತ್ತೆ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಿದ್ದಾರೆ ಬರ ಬಂದಿದೆ

ಕಾಂಗ್ರೆಸ್‌ ಕೇವಲ ಅಧಿಕಾರದ ಅಮಲಿನಲ್ಲಿ ತೇಲುತ್ತಿದೆ: ಬಿ.ವೈ.ವಿಜಯೇಂದ್ರ

Apr 12 2024, 01:10 AM IST
ಶಿರಾಳಕೊಪ್ಪ ನಡೆದ ಬಿಜೆಪಿ ಸಮಾ ವೇಶಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಸಂಸದ ರಾಘವೇಂದ್ರ ಚಾಲನೆ ನೀಡಿ, ಕಾರ್ಯಕರ್ತರನ್ನು ಹುರಿದುಂಬಿಸಿದರು.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮಾತ್ರ ದೇಶ ಅಭಿವೃದ್ಧಿ: ಮಾಜಿ ಎಂಎಲ್‌ಸಿ ಎಂ.ಎ.ಗೋಪಾಲಸ್ವಾಮಿ

Apr 12 2024, 01:09 AM IST
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಮಾತ್ರ ದೇಶ ಹಾಗೂ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಮಾಜಿ ಎಂಎಲ್‌ಸಿ ಎಂ.ಎ.ಗೋಪಾಲಸ್ವಾಮಿ ಹೇಳಿದರು. ಚನ್ನರಾಯಪಟ್ಟಣದ ದಿಡಗ ಗ್ರಾಮದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೈಗೊಂಡಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ತಿಪಟೂರು ಶಾಸಕರ ನಡೆಗೆ ಆಕ್ರೋಶ; ಕಾಂಗ್ರೆಸ್‌ ಮುಖಂಡರ ರಾಜೀನಾಮೆ

Apr 12 2024, 01:09 AM IST

 ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ನಾನು ಮತ್ತು ನನ್ನ ಸಾವಿರಾರು ಕಾರ್ಯಕರ್ತರು ಸ್ವ-ಇಚ್ಚೆಯಿಂದ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇವೆ ಎಂದು ಕಾಂಗ್ರೆಸ್ ಮುಖಂಡ ಲೋಕೇಶ್ವರ ತಿಳಿಸಿದ್ದಾರೆ.

ಡಿಸಿಎಂ ಟೌನ್‌ಶಿಪ್‌, ಶಿರಮಗೊಂಡನಹಳ್ಳಿ ಬಳಿ ಅವೈಜ್ಞಾನಿಕ ಕೆಳಸೇತುವೆ ಕಾಂಗ್ರೆಸ್‌ ಬಳುವಳಿ

Apr 12 2024, 01:07 AM IST
ಯುಪಿಎ ಸರ್ಕಾರದಲ್ಲಿ ಕೆ.ಎಸ್. ಮುನಿಯಪ್ಪ ಅವರು ಕೇಂದ್ರ ರೈಲ್ವೆ ರಾಜ್ಯ ಸಚಿವರಿದ್ದಾಗ ನಗರದ ಡಿಸಿಎಂ ಟೌನ್ ಶಿಪ್‌ ರೈಲ್ವೆ ಕೆಳಸೇತುವೆ ಅವೈಜ್ಞಾನಿಕವಾಗಿ ನಿರ್ಮಿಸಲಾಗಿದೆ. ಆದರೂ ಈ ಕೆಳಸೇತುವೆ ಬಗ್ಗೆ ಕಾಂಗ್ರೆಸ್ಸಿನ ಮುಖಂಡರೇ ಆರೋಪಿಸುತ್ತಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ಮಹಿಳಾ ಮೋರ್ಚಾ ಮುಖಂಡರು, ಮಾಜಿ ಮೇಯರ್ ಡಿ.ಎಸ್. ಉಮಾ ಪ್ರಕಾಶ ದಾವಣಗೆರೆಯಲ್ಲಿ ವ್ಯಂಗ್ಯವಾಡಿದ್ದಾರೆ.

ಹಾನಗಲ್ಲ: ಬಿಜೆಪಿ ಮುಖಂಡರು ಕಾಂಗ್ರೆಸ್‌ ಸೇರ್ಪಡೆ

Apr 12 2024, 01:04 AM IST
ಹಾನಗಲ್ಲ ತಾಲೂಕಿನ ಡೊಳ್ಳೇಶ್ವರ ಗ್ರಾಮದಲ್ಲಿ ಗ್ರಾಪಂ ಸದಸ್ಯರು, ಅಂಜುಮನ್ ಸಂಸ್ಥೆಯ ಅಧ್ಯಕ್ಷರು ಸೇರಿದಂತೆ ಹತ್ತಾರು ಮುಖಂಡರು, ಅನೇಕ ಕಾರ್ಯಕರ್ತರು ಶಾಸಕ ಶ್ರೀನಿವಾಸ ಮಾನೆ ಸಮ್ಮುಖದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 171
  • next >

More Trending News

Top Stories
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
4 ವಿಧಾನಪರಿಷತ್‌ ಖಾಲಿ ಸ್ಥಾನಗಳ ಟಿಕೆಟ್‌ ಏ.10ರ ನಂತರ ಪ್ರಕಟ ಸಾಧ್ಯತೆ : ಶೀಘ್ರ ತೀರ್ಮಾನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved