ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಧೂಳೀಪಟ : ವಿಜಯೇಂದ್ರ
Apr 11 2024, 12:54 AM IST
ಪಕ್ಷದ ಕಾರ್ಯಕರ್ತರ ಉತ್ಸಾಹ, ಎರಡೂ ಪಕ್ಷಗಳ ಮೈತ್ರಿಯಿಂದ ಕಾಂಗ್ರೆಸ್ ನಾಯಕರು ನಿದ್ದೆಗೆಟ್ಟಿದ್ದಾರೆ. ಬಿಜೆಪಿ ಅಲೆಯಿಂದ ಕಂಗೆಟ್ಟಿದ್ದಾರೆ. ಫಲಿತಾಂಶ ಬಂದ ನಂತರ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಧೂಳೀಪಟವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರನ್ನೂ ಸಮನಾಗಿ ಕಾಣ್ತೇವೆ: ಶ್ರೀನಿವಾಸ್
Apr 11 2024, 12:50 AM IST
ದಾಬಸ್‌ಪೇಟೆ: ಹೊಸ ಕಾರ್ಯಕರ್ತರು ಮತ್ತು ಹಳೆಯ ಕಾರ್ಯಕರ್ತರ ಭೇದ-ಭಾವವವಿಲ್ಲದೆ ಸೇರ್ಪಡೆ ಕಾರ್ಯ ಮಾಡಿದ್ದೇವೆ. ಎಲ್ಲರನ್ನೂ ಸಮಾನವಾಗಿ ಕಾಣುತ್ತೇವೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.
ಮೋದಿ ಮುಂದೆ ಕಾಂಗ್ರೆಸ್ ಗ್ಯಾರಂಟಿ ವಿಶ್ವಾಸ ಕಳೆದುಕೊಳ್ಳುತ್ತಿದೆ: ಬಿ.ವೈ. ವಿಜಯೇಂದ್ರ
Apr 11 2024, 12:49 AM IST
ಮೋದಿಜಿ ಸಾಧನೆ, ರಾಜ್ಯ ಸರ್ಕಾರದ ವೈಫಲ್ಯದ ಪರಿಣಾಮ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಹೊಸ ದಾಖಲೆ ಸೃಷ್ಟಿ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಸರ್ಕಾರ ಧೂಳೀಪಟ: ಬಿ.ವೈ. ವಿಜಯೇಂದ್ರ ಭವಿಷ್ಯ
Apr 11 2024, 12:47 AM IST
ವಿಧಾನಸಭೆ ಚುನಾವಣೆಯಲ್ಲಿ ಕಾರಣಾಂತರಗಳಿಂದ ಹಿನ್ನಡೆ ಆಗಿದೆ. ಕಾರಣಗಳನ್ನು ಪತ್ತೆ ಹಚ್ಚಿ ತಪ್ಪು ತಿದ್ದಿಕೊಂಡು ಪಕ್ಷದ ಗೆಲುವಿಗೆ ಶ್ರಮಿಸಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಕಾಂಗ್ರೆಸ್ ಗ್ಯಾರಂಟಿಗಳಿಂದ ಜನರಿಗೆ ಮೋಸ
Apr 11 2024, 12:47 AM IST
ಡಿಎಂಕೆಯದ್ದು ಪ್ರಣಾಳಿಕೆ ಬೇರೆ, ಟಿಎಂಸಿಯದ್ದು ಬೇರೆ, ಇನ್ನು ಆಮ್ ಆದ್ಮಿ ಪಕ್ಷದ್ದು ಬೇರೆ. ಕಾಂಗ್ರೆಸ್‌ದು ಮತ್ತೊಂದು. ಜನರು ಯಾವುದನ್ನು ನಂಬಬೇಕು. ಜನರಿಗೆ ಅಪ್ಪಟ ಸುಳ್ಳು ಹೇಳಿ ಇಂತಹ ಆಶ್ವಾಸನೆ ಕೊಡುತ್ತಿದೆ.
ಸರ್ಕಾರ ರಚಿಸುವಷ್ಟು ಕ್ಷೇತ್ರಗಳಲ್ಲೂ ಕಾಂಗ್ರೆಸ್ ನಿಂತಿಲ್ಲ
Apr 11 2024, 12:45 AM IST
ಕಾಂಗ್ರೆಸ್ ತೀರಾ ಕಡಿಮೆ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ದೇಶದಲ್ಲಿ ಸರ್ಕಾರ ರಚಿಸುವ ಶಕ್ತಿ, ಯೋಗ್ಯತೆ ಕಾಂಗ್ರೆಸ್ ಗಿಲ್ಲ. ಅನ್ಯ ಪಕ್ಷಗಳ, ಪಕ್ಷೇತರರ ಮೊರೆ ಹೋಗುತ್ತದೆ.
ಮಾಲೂರು ಕ್ಷೇತ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ ಗೆಲ್ಲಿಸಿ
Apr 11 2024, 12:45 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದಲ್ಲದೆ ಪಕ್ಷ ನೀಡಿದ ಭರವಸೆಯಂತೆ ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಲಾಗಿದೆ. ಪಕ್ಷದ ನಂಬಿಕೆ ಉಳಿಸಿ ಕೊಳ್ಳಲು ಹಾಗೂ ಇನ್ನೂ ಹೆಚ್ಚಿನ ಅನುದಾನ ತರಲು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು
ಬೆಂಗಳೂರು ದಕ್ಷಿಣ : ಕಾಂಗ್ರೆಸ್ ಗೆಲುವಿನಬಗ್ಗೆ ರಾಮಲಿಂಗಾ ರೆಡ್ಡಿ ವಿಶ್ವಾಸ
Apr 09 2024, 01:49 AM IST
ಕಳೆದ ಚುನಾವಣೆಯಲ್ಲಿ ಕಡಿಮೆ ಮತಗಳಿಕೆಯಾದ ಮತಗಟ್ಟೆ ಹಾಗೂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚಿನ ಮತಗಳಿಸಲು ಕಾರ್ಯತಂತ್ರ ರೂಪಿಸಲಾಗಿದೆ. ನಮ್ಮ ಕಾರ್ಯಕರ್ತರು, ನಮ್ಮ ಸಂಘಟನೆ ಉತ್ತಮವಾಗಿ ಕೆಲಸ ಮಾಡುತ್ತಿದ್ದು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವು ಸಾಧಿಸಲಿದ್ದಾರೆ
ಕಾಂಗ್ರೆಸ್ ಬಂದಾಗೆಲ್ಲ ಬರಗಾಲ: ಡಾ.ಕೆ.ಸುಧಾಕರ್
Apr 09 2024, 01:48 AM IST
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿಗಳಿಂದ ಮೋಸ ಮಾಡಿ ಗೆದ್ದಿದೆ. ಈ ಲೋಕಸಭೆ ಚುನಾವಣೆಯಲ್ಲಿ ಮೋಸಕ್ಕೆ ಅವಕಾಶ ಮಾಡಿಕೊಡದೆ ನರೇಂದ್ರ ಮೋದಿಯವರನ್ನು ಗೆಲ್ಲಿಸಬೇಕು
ಲೂಟಿ ಮಾಡಿ ಚುನಾವಣಾ ಖರ್ಚು - ವೆಚ್ಚಕ್ಕೆ ಕಾಂಗ್ರೆಸ್ ಹಣ ಸಂಗ್ರಹ
Apr 09 2024, 01:46 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಜನರನ್ನು ಲೂಟಿ ಮಾಡಿ ಚುನಾವಣಾ ಖರ್ಚು-ವೆಚ್ಚಗಳಿಗೆ ಹಣ ಸಂಗ್ರಹಿಸುತ್ತಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾ ರೆಡ್ಡಿ ಆರೋಪಿಸಿದ್ದಾರೆ.
< previous
1
...
118
119
120
121
122
123
124
125
126
...
171
next >
More Trending News
Top Stories
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
4 ವಿಧಾನಪರಿಷತ್ ಖಾಲಿ ಸ್ಥಾನಗಳ ಟಿಕೆಟ್ ಏ.10ರ ನಂತರ ಪ್ರಕಟ ಸಾಧ್ಯತೆ : ಶೀಘ್ರ ತೀರ್ಮಾನ
ಆರ್‌ಎಸ್‌ಎಸ್ ಗೀತೆ ಹಾಡಿದ ಡಿಕೆಶಿ ಕ್ಷಮೆ ಕೇಳಲಿ : ಹರಿ