ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಾಂಗ್ರೆಸ್ ಕಿತ್ತೊಗೆಯುವ ಕ್ರಾಂತಿಯಾಗಲಿ: ಸಂಸದ ಅನಂತಕುಮಾರ
Mar 13 2024, 02:03 AM IST
ಜಿ ೨೦ ಸಮಾವೇಶಕ್ಕೆ ಇಡೀ ಜಗತ್ತು ಬಂದು ನಮ್ಮ ದೇಶವನ್ನು, ಮೋದಿಯನ್ನು ಹೊಗಳಿದೆ. ಆದರೆ ರಾಹುಲ್ ಗಾಂಧಿ ನಾಪತ್ತೆಯಾಗಿದ್ದರು ಎಂದು ಸಂಸದ ಅನಂತಕುಮಾರ ಹೆಗಡೆ ವಾಗ್ದಾಳಿ ನಡೆಸಿದರು.
ಧಾರವಾಡ ಕಾಂಗ್ರೆಸ್ ಟಿಕೆಟ್ ಒಬಿಸಿಗೋ?, ಲಿಂಗಾಯತ ಸಮುದಾಯಕ್ಕೋ?
Mar 13 2024, 02:02 AM IST
ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾರು? ಒಬಿಸಿಗೋ? ಲಿಂಗಾಯತ ಸಮುದಾಯಕ್ಕೋ? ಇಂತಹದೊಂದು ಪ್ರಶ್ನೆ ಇದೀಗ ಕಾಂಗ್ರೆಸ್ ಪಕ್ಷದಲ್ಲಿ ಚರ್ಚೆಗೆ ಗ್ರಾಸವನ್ನುಂಟು ಮಾಡಿದೆ.
ಕಾಂಗ್ರೆಸ್ ಪರಂಪರೆ ಗೌರವಿಸಲಿಲ್ಲ: ಮೋದಿ ವಾಗ್ದಾಳಿ
Mar 13 2024, 02:00 AM IST
ಈ ಹಿಂದಿನ ಸರ್ಕಾರಗಳು ಸಾಬರಮತಿ ಆಶ್ರಮ ಸೇರಿದಂತೆ ಚಾರಿತ್ರಿಕ ತಾಣಗಳು ಹಾಗೂ ಪರಂಪರೆಯನ್ನೇ ಗೌರವಿಸುತ್ತಿರಲಿಲ್ಲ.
ಶಾಸಕ ಕೆ. ಷಡಕ್ಷರಿ ವಿರುದ್ಧ ಕಾಂಗ್ರೆಸ್ ಮುಖಂಡ ಲೋಕೇಶ್ವರ ಕಿಡಿ
Mar 12 2024, 02:08 AM IST
ಅಭಿಮಾನಿಗಳು, ಕಾರ್ಯಕರ್ತರ ಸಭೆಯಲ್ಲಿ ಅಸಮಾಧಾನ ಸ್ಫೋಟವಾಗಿದ್ದು, ಶಾಸಕರಾದ ನಂತರ ಕಾರ್ಯಕರ್ತರ ನಿರ್ಲಕ್ಷ್ಯ ಮಾಡಿದ್ದಾರೆಂದು ಲೋಕೇಶ್ವರ ಆರೋಪ ಮಾಡಿದ್ದಾರೆ.
ಲೋಕ ಅಭ್ಯರ್ಥಿ ಆಯ್ಕೆಗೆ ಬಿಜೆಪಿ, ಕಾಂಗ್ರೆಸ್ ಸರ್ಕಸ್
Mar 12 2024, 02:07 AM IST
ಲೋಕಸಭೆ ಚುನಾವಣೆ ಘೋಷಣೆಗೆ ದಿನಗಣನೆ ಆರಂಭವಾಗಿರುವಾಗಲೇ, ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಅಭ್ಯರ್ಥಿ ಆಯ್ಕೆಗೆ ಕಸರತ್ತು ತೀವ್ರಗೊಳಿಸಿದ್ದಾರೆ. ಈಗಾಗಲೇ 7 ಹೆಸರು ಘೋಷಿಸಿರುವ ಕಾಂಗ್ರೆಸ್ ಇದೀಗ 15 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದೆ.
ಸಿಎಎ ಜಾರಿಗೆ ಕಾಂಗ್ರೆಸ್, ಸಿಪಿಎಂ ತೀವ್ರ ವಿರೋಧ
Mar 12 2024, 02:05 AM IST
ಪೌರತ್ವ ತಿದ್ದುಪಡಿ ಕಾಯ್ದೆ-2019 (ಸಿಎಎ) ಜಾರಿ ತಂದಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕಾಂಗ್ರೆಸ್ ಹಾಗೂ ಸಿಪಿಎಂ ವಿರೋಧಿಸಿದೆ.
ಎಂಐಆರ್ವಿ ತಂತ್ರಜ್ಞಾನ ಅಭಿವೃದ್ಧಿ ಓಕೆ ಮಾಡಿದ್ದು ಯುಪಿಎ: ಕಾಂಗ್ರೆಸ್
Mar 12 2024, 02:02 AM IST
ಅಗ್ನಿ 5 ಕ್ಷಿಪಣಿಗಾಗಿ ಎಂಐಆರ್ವಿ ತಂತ್ರಜ್ಞಾನ ಅಭಿವೃದ್ಧಿಪಡಿಸುವ ಯೋಜನೆಗೆ ಅನುಮೋದನೆ ನೀಡಿದ್ದು ಮಾಜಿ ಪ್ರಧಾನಿ ಮನಮೋಹನ್ಸಿಂಗ್ ನೇತೃತ್ವದ ಯುಪಿಎ ಸರ್ಕಾರ.
ಕಾಂಗ್ರೆಸ್ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ
Mar 12 2024, 02:01 AM IST
ಗ್ಯಾಂರಂಟಿ ಯಾವುದೇ ಅಡೆತಡೆಗಳಿಲ್ಲದೆ ಮುಂದುವರೆಯುತ್ತಿವೆ. ಇದರ ಜೊತೆಗೆ ಮುಂದೆ ೬ನೇ ಗ್ಯಾರಂಟಿ ಜಾರಿಗೆ ತರಲು ಮುಖ್ಯಮಂತ್ರಿ ಜತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚರ್ಚಿಸಲಿದ್ದಾರೆ.
ಹರ್ಯಾಣ: ಬಿಜೆಪಿಗೆ ಸಂಸದ ಬ್ರಿಜೇಂದ್ರ ಸಿಂಗ್ ರಾಜೀನಾಮೆ, ಕಾಂಗ್ರೆಸ್ ಸೇರ್ಪಡೆ
Mar 11 2024, 01:17 AM IST
ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದು, ಹಿಸಾರ್ನಿಂದ ಕಾಂಗ್ರೆಸ್ ಅಭ್ಯರ್ಥಿಯಾಗುವ ಸಾಧ್ಯತೆಯಿದೆ.
ತ.ನಾಡು: ಕಾಂಗ್ರೆಸ್-ಡಿಎಂಕೆ ಸೀಟು ಹಂಚಿಕೆ ಅಂತಿಮ
Mar 10 2024, 01:46 AM IST
ಲೋಕಸಭಾ ಚುನಾವಣೆಗೆ ತಮಿಳುನಾಡಿನಲ್ಲಿ ಇಂಡಿಯಾ ಮೈತ್ರಿಕೂಟದ ಸೀಟು ಹಂಚಿಕೆ ಅಂತಿಮಗೊಂಡಿದ್ದು, ಕಾಂಗ್ರೆಸ್ ರಾಜ್ಯದ 9 ಲೋಕಸಭಾ ಕ್ಷೇತ್ರಗಳು ಮತ್ತು ಪುದುಚೆರಿಯ ಏಕೈಕ ಲೋಕಸಭಾ ಸ್ಥಾನದಲ್ಲಿ ಸ್ಪರ್ಧೆ ಮಾಡಲಿದೆ.
< previous
1
...
119
120
121
122
123
124
125
126
127
...
152
next >
More Trending News
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು