ಅಂಬಾರಗೊಪ್ಪ ಬಳಿ ಟೋಲ್ಗೇಟ್ ವಿರೋಧಿಸದ ಬಿಜೆಪಿ: ಕಾಂಗ್ರೆಸ್
Mar 05 2024, 01:30 AM ISTಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್ ಬಳಿ ನೂತನ ಟೋಲ್ ಗೇಟ್ ಬೊಮ್ಮಾಯಿ ಸಿಎಂ ಅವಧಿಯಲ್ಲಿ ಅನುಮೋದನೆ ದೊರೆತು, ಇದೀಗ ಪೂರ್ಣಗೊಂಡಿದೆ. ಆದರೆ, ರಾಜ್ಯದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಾಗಿ ಹಣ ಕ್ರೋಢೀಕರಿಸಲು ಆರಂಭಿಸಿದೆ ಎಂದು ಸುಳ್ಳು ಹೇಳಿ, ಜನರಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರು ವ್ಯವಸ್ಥಿತ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಭಂಡಾರಿ ಮಾಲತೇಶ್ ಶಿಕಾರಿಪುರದಲ್ಲಿ ಆರೋಪಿಸಿದ್ದಾರೆ.