ಹಿಮಾಚಲ ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ಹರಸಾಹಸ
Feb 29 2024, 02:03 AM ISTಶಿಮ್ಲಾಗೆ ಆಗಮಿಸಿದ ಡಿ.ಕೆ.ಶಿವಕುಮಾರ್, ಹೂಡಾ, ಬಘೇಲ್ ಸಮಾಲೋಚನೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ರಾಜೀನಾಮೆ ನೀಡಲ್ಲ, ಕೊನೆಯ ತನಕ ಹೋರಾಡುತ್ತೇನೆ ಎಂದು ಮುಖ್ಯಮಂತ್ರಿ ಸುಖು ತಿಳಿಸಿದ್ದಾರೆ. ಸರ್ಕಾರ ಉಳಿಸಿಕೊಳ್ಳಲು ಸರ್ವ ಯತ್ನ ಮಾಡುವುದಾಗಿ ಜೈರಾಂ ರಮೇಶ್ ತಿಳಿಸಿದ್ದಾರೆ. 25 ಶಾಸಕರನ್ನು ಇಟ್ಟುಕೊಂಡು ಬಿಜೆಪಿ ಕುದುರೆ ವ್ಯಾಪಾರ ಮಾಡುತ್ತಿದೆ ಎಂದು ಪ್ರಿಯಾಂಕ ಕಿಡಿ ಕಾರಿದ್ದಾರೆ.