ವೈದ್ಯನ ಮೇಲೆ ಕಾಂಗ್ರೆಸ್ ಮುಖಂಡ ಹಲ್ಲೆ: ಕ್ರಮಕ್ಕೆ ಆಗ್ರಹ
Feb 20 2024, 01:53 AM ISTಸಮಾಜದಲ್ಲಿ ಜನರ ಆರೋಗ್ಯ ಕಾಪಾಡುವ ವೈದ್ಯರ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ನಮಗೆ ಭಯ ಮೂಡಿಸಿದೆ. ಬೆಳಗಾವಿಯಲ್ಲಿ ಸರ್ಕಾರಿ ಹಾಗೂ ಖಾಸಗಿ ವೈದ್ಯರು, ವಿದ್ಯಾರ್ಥಿಗಳಿದ್ದಾರೆ. ಆರೀಫ್ ವಿರುದ್ಧ ಆದಷ್ಟು ಬೇಗ ಕಠಿಣ ಕ್ರಮ ಕೈಗೊಂಡು ವೈದ್ಯರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಪ್ರತಿಭಟನಾಕಾರರು ಮನವಿ ಮಾಡಿದರು.