ಒಬ್ಬೊಬ್ಬರೇ ಕಾಂಗ್ರೆಸ್ ಬಿಡುತ್ತಿದ್ದಾರೆ, ಒಂದು ಕುಟುಂಬ ಉಳಿದಿದೆ: ಮೋದಿ
Feb 17 2024, 01:21 AM ISTಸ್ವಜನಪಕ್ಷಪಾತದ ವಿಷವರ್ತುಲದಲ್ಲಿ ಕಾಂಗ್ರೆಸ್ ಸಿಲುಕಿದ್ದು, ಗಾಂಧಿ ಕುಟುಂಬನ್ನು ಬಿಟ್ಟು ಎಲ್ಲರೂ ಕಾಂಗ್ರೆಸ್ ತೊರೆಯುತ್ತಿದ್ದಾರೆ ಎಂದು ವಿಕಸಿತ ಭಾರತ, ವಿಕಸಿತ ರಾಜಸ್ಥಾನ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಿದ್ದಾರೆ.