ತೆರಿಗೆ ಹೆಸರಲ್ಲಿ ಕಾಂಗ್ರೆಸ್ ರಾಜಕೀಯ: ಎಚ್ಡಿಕೆ
Feb 07 2024, 01:47 AM ISTತೆರಿಗೆ ಪಾಲು, ಅನುದಾನ ಅನ್ಯಾಯದ ಹೆಸರೇಳಿಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರ ರಾಜಕೀಯ ಮಾಡುತ್ತಿದ್ದು, ಕಾಂಗ್ರೆಸ್ ಪಕ್ಷದ ಎರಡು ತಲೆ ರಾಜಕಾರಣ ಈಗ ಬೆತ್ತಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.