ಅದಾನಿ ಜತೆ ತೆಲಂಗಾಣ ಕಾಂಗ್ರೆಸ್ ಸರ್ಕಾರ ಹೂಡಿಕೆ ಒಪ್ಪಂದ
Jan 18 2024, 02:01 AM ISTತೆಲಂಗಾಣದಲ್ಲಿ ಅದಾನಿ ಒಡೆತನದ ಸಂಸ್ಥೆ 12,400 ಕೋಟಿ ರು. ಹೂಡಿಕೆ ಮಾಡಲು ಒಪ್ಪಿಕೊಂಡಿದೆ. ಅದಾನಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿ ಕಾರುತ್ತಿದ್ದರೆ, ಇನ್ನೊಂದೆಡೆ ತೆಲಂಗಾಣದಲ್ಲಿ ರೇವಂತ್ ರೆಡ್ಡಿ ನೇತೃತ್ವದ ಕೈ ಸರ್ಕಾರದ ಅದಾನಿ ಜೊತೆಗೆ ಸ್ನೇಹ ಒಡಂಬಡಿಕೆ ಮಾಡಿಕೊಂಡಿದೆ.