ಕಾಂಗ್ರೆಸ್ ಸರ್ಕಾರ ಪುನರ್ವಸತಿ ಕೇಂದ್ರ ಮಾಡಲು ಹೊರಟಿದೆಯಾ?: ರೇಣುಕಾಚಾರ್ಯ ವ್ಯಂಗ್ಯ
Jan 17 2024, 01:46 AM ISTಕಚೇರಿ, ಕಾರು, ವೇತನ, ಭತ್ಯೆ ನೀಡಲು ಜಿಲ್ಲಾ, ತಾಲೂಕು ಮಟ್ಟದಲ್ಲಿ ನೀಡಲು ಹೊರಟಿದ್ದಾರೆ. ಇದೇನು ನಿಮ್ಮ ಮನೆಯ ದುಡ್ಡಾ? ಸರ್ಕಾರದ ದುಡ್ಡು, ಜನರಿಂದ ತೆರಿಗೆ ಸಂಗ್ರಹವಾಗುತ್ತಿದೆ. ಒಂದು ವೇಳೆ ಕೊಟ್ಟರೆ ತೀವ್ರ ಸ್ವರೂಪದ ಹೋರಾಟ ನಡೆಸುತ್ತೇವೆ. ನೀವೇನು ಪುನರ್ವಸತಿ ಕೇಂದ್ರ, ಗಂಜಿ ಕೇಂದ್ರಗಳನ್ನು ಮಾಡಲು ಹೊರಟಿದ್ದಾರಾ.