ಕಾಂಗ್ರೆಸ್ ಸರ್ಕಾರದಿಂದ ನಿರುದ್ಯೋಗಿಗಳಿಗೆ ದೊಡ್ಡ ಕೊಡುಗೆ: ಮಧು
Jan 13 2024, 01:32 AM ISTವೀರಸನ್ಯಾಸಿ, ರಾಷ್ಟ್ರೀಯ ಚಿಂತನೆಯ ಹರಿಕಾರ ಸ್ವಾಮಿ ವಿವೇಕಾನಂದ ಜಯಂತಿ ದಿನವೇ ಯುವನಿಧಿಗೆ ಚಾಲನೆ ನೀಡುತ್ತಿದ್ದೇವೆ. ಆ ಮೂಲಕ ರಾಜ್ಯದ ಕಾಂಗ್ರೆಸ್ ಸರ್ಕಾರ ನಿರುದ್ಯೋಗ ಯುವಜನತೆಗೆ ಹಣಕಾಸು ನೆರವು ಮೂಲಕ ದೊಡ್ಡ ಕೊಡುಗೆ ನೀಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಹೇಳಿದರು.