ಮಾದಿಗರನ್ನು ಕಾಂಗ್ರೆಸ್ ಎಂದಿಗೂ ಅಪ್ಪಿಕೊಂಡಿಲ್ಲ:ಮಾಜಿ ಡಿಸಿಎಂ ಕಾರಜೋಳ
Dec 25 2023, 01:30 AM ISTವಿಜಯಪುರ: ಕಾಂಗ್ರೆಸ್ ಮುಖ್ಯಮಂತ್ರಿ ಮಾದಿಗರನ್ನು ಎಂದಿಗೂ ಅಪ್ಪಿಕೊಂಡು ಮಾತನಾಡಿಲ್ಲ . ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಮಾದಿಗರಿಗೆ ಮೀಸಲಾತಿ ಕೊಡಿಸುವ ಹಾಗೂ ಸಮಾಜಿಕ ನ್ಯಾಯ ಕೊಡಿಸುವ ಹೋರಾಟದಲ್ಲಿ ನಾನು ನಿಮ್ಮ ಜೊತೆಗಿದ್ದೇನೆ ಎಂದು ನಮ್ಮನ್ನು ಅಪ್ಪಿಕೊಂಡಿದ್ದಾರೆ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಟೀಕಿಸಿದರು.