• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೋ ಬ್ಯಾಕ್‌ ಹೆಗ್ಡೆ: ಇದೀಗ ಕಾಂಗ್ರೆಸ್‌ ಸರದಿ

Mar 07 2024, 01:52 AM IST
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಯ ಸಂದರ್ಭದಲ್ಲಿ ಗೋ ಬ್ಯಾಕ್‌ ಕೂಗು ಕೇಳಿ ಬರುತ್ತಿದೆ. 2019 ರಲ್ಲಿ ಕ್ಷೇತ್ರದಲ್ಲಿ ಜನ್ಮ ತಾಳಿದ ಈ ಕೂಗು, ಈ ಬಾರಿಯೂ ಕೂಡ ಪ್ರತಿಧ್ವನಿಯಾಗಿ ಕೇಳಿ ಬರುತ್ತಿದೆ.

ಕಾಂಗ್ರೆಸ್‌ ಕರಡು ಪ್ರಣಾಳಿಕೆ ಖರ್ಗೆಗೆ ಸಲ್ಲಿಕೆ

Mar 07 2024, 01:49 AM IST
ಕಾಂಗ್ರೆಸ್‌ ಪ್ರಣಾಳಿಕೆಗೆ ಅಂತಿಮ ರೂಪರೇಷೆ ದೊರೆತ ಹಿನ್ನೆಲೆಯಲ್ಲಿ ಕರಡು ಪ್ರತಿಯನ್ನು ಪಕ್ಷದ ರಾಷ್ಟ್ರಾಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಕೆ ಮಾಡಲಾಗಿದೆ.

‘ಗೋ ಬ್ಯಾಕ್‌ ಹೆಗ್ಡೆ’: ಇದೀಗ ಕಾಂಗ್ರೆಸ್‌ ಸರದಿ

Mar 07 2024, 01:47 AM IST
ಚಿಕ್ಕಮಗಳೂರು-ಉಡುಪಿ ಕ್ಷೇತ್ರದಲ್ಲಿ ಗೋ ಬ್ಯಾಕ್‌ ಜಯಪ್ರಕಾಶ್‌ ಹೆಗ್ಡೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಲಾಗಿದೆ.

2024 ರ ಎಂಪಿ ಚುನಾವಣೇಲಿ ಕಾಂಗ್ರೆಸ್‌ ಪಕ್ಷಕ್ಕೆ ಗೆಲುವು

Mar 07 2024, 01:46 AM IST
2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲಲಿದ್ದು, ಚಾಮರಾಜನಗರ ಲೋಕಸಭೆ ಕ್ಷೇತ್ರಕ್ಕೆ ನಾನು ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಮಾಜಿ ಸಂಸದ ಕಾಗಲವಾಡಿ ಎಂ.ಶಿವಣ್ಣ ಹೇಳಿದರು.

ಚುನಾವಣೆ ಬಳಿಕ ಕಾಂಗ್ರೆಸ್‌ ಶಾಸಕರು ಬಿಜೆಪಿಗೆ; ಸಂಸದ ಬಿ.ವೈ.ರಾಘವೇಂದ್ರ ಭವಿಷ್ಯ

Mar 07 2024, 01:45 AM IST
ಪಕ್ಷ ಬೇರೆ ಅಲ್ಲ, ಹೆತ್ತ ತಾಯಿ ಬೇರೆ ಅಲ್ಲ. ಆಶೀರ್ವಾದ ಮಾಡಿದ ಪಕ್ಷಕ್ಕೆ ದ್ರೋಹವೆಸಗುವ ಕೆಲಸವನ್ನು ಯಾರೂ ಮಾಡಬಾರದು. ಲೋಕಸಭೆ ಚುನಾವಣೆಯ ನಂತರ ಸಾಕಷ್ಟು ಬದಲಾವಣೆ ಆಗಲಿದೆ.

ಇಂದು ಕಾಂಗ್ರೆಸ್‌ ಸಿಇಸಿ ಸಭೆ: ಲೋಕಸಭೆ ಅಭ್ಯರ್ಥಿ ಪಟ್ಟಿ ಅಂತಿಮ

Mar 07 2024, 01:45 AM IST
ಸೋನಿಯಾ, ರಾಹುಲ್‌, ಖರ್ಗೆ ಸೇರಿ ಹಿರಿಯರು ಕಾಂಗ್ರೆಸ್‌ ಪಕ್ಷದ ಸಿಇಸಿ ಸಭೆಯಲ್ಲಿ ಭಾಗಿಯಾಗಲಿದ್ದು, ಲೋಕಸಭೆಗೆ ಮೊದಲ ಪಟ್ಟಿಯನ್ನು ಗುರುವಾರ ಅಂತಿಮಗೊಳಿಸುವ ನಿರೀಕ್ಷೆಯಿದೆ.

ಪಕ್ಷ ತೊರೆದ ಗುಜರಾತ್‌ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಮೋಧ್ವಾಡಿಯಾ ಬಿಜೆಪಿಗೆ

Mar 06 2024, 02:22 AM IST
ಸೋಮವಾರವಷ್ಟೇ ಕಾಂಗ್ರೆಸ್‌ ತೊರೆದಿದ್ದ ಮಾಜಿ ರಾಜ್ಯಾಧ್ಯಕ್ಷ ಅರ್ಜಿನ್‌ ಮೊದ್ವಾಡಿಯಾ ಮಂಗಳವಾರ ಬಿಜೆಪಿಗೆ ಸೇರ್ಪಡೆಯಾದರು.

ಕಾಂಗ್ರೆಸ್‌ ಪ್ರಣಾಳಿಕೆ ಅಂತಿಮ

Mar 06 2024, 02:21 AM IST
ರಾಹುಲ್‌ಗಾಂಧಿಯ ನ್ಯಾಯದ 5 ಸ್ತಂಭ ಆಧರಿತ ಕಾಂಗ್ರೆಸ್‌ ಪ್ರಣಾಳಿಕೆ ಸಿದ್ಧಗೊಂಡಿದೆ. ಇದರಲ್ಲಿ ಉದ್ಯೋಗ ಹಕ್ಕು, ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಮಾನ್ಯತೆ ನೀಡುವುದೂ ಸೇರಿದಂತೆ ಹಲವು ಅಂಶಗಳನ್ನು ಸೇರಿಸಲಾಗಿದೆ.

ಅನರ್ಹತೆ ಆದೇಶ ಪ್ರಶ್ನಿಸಿ ಹಿಮಾಚಲದ 6 ಕಾಂಗ್ರೆಸ್‌ ಶಾಸಕರು ಸುಪ್ರೀಂಗೆ

Mar 06 2024, 02:18 AM IST
ಸ್ಪೀಕರ್‌ ತಮ್ಮನ್ನು ಶಾಸಕ ಸ್ಥಾನದಿಂದ ಅನರ್ಹ ಮಾಡಿದ್ದನ್ನು ಪ್ರಶ್ನಿಸಿ ಹಿಮಾಚಲ ಪ್ರದೇಶದ ಆರು ಕಾಂಗ್ರೆಸ್‌ ಶಾಸಕರು ಸುಪ್ರೀಂ ಕೋರ್ಟ್‌ನಲ್ಲಿ ದಾವೆ ಹೂಡಿದ್ದಾರೆ.

ಮಾ.7ಕ್ಕೆ ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ?

Mar 06 2024, 02:15 AM IST
ದೆಹಲಿಯಲ್ಲಿ ಕಾಂಗ್ರೆಸ್‌ ಚುನಾವಣಾ ಸಮಿತಿ ಸಭೆ ಸೇರಲಿದ್ದು, ಆ ಬಳಿಕ ಸುದ್ದಿಗೋಷ್ಠಿ ನಡೆಸಿ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ.
  • < previous
  • 1
  • ...
  • 145
  • 146
  • 147
  • 148
  • 149
  • 150
  • 151
  • 152
  • 153
  • ...
  • 176
  • next >

More Trending News

Top Stories
ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಕೇಸ್‌ ರದ್ದತಿಗೆ ಬುರುಡೆ ಗ್ಯಾಂಗ್‌ ಅರ್ಜಿ!
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved