ಫಾಜಿಲ್ ಅಹ್ಮದ್ ಭೇಷರತ್ ಕ್ಷಮೆಗೆ ಕಾಂಗ್ರೆಸ್ ಆಗ್ರಹ
Oct 06 2023, 12:06 PM ISTಚನ್ನಪಟ್ಟಣ: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಕುರಿತು ಜೆಡಿಎಸ್ ಅಲ್ಪಸಂಖ್ಯಾತ ಘಟಕದ ತಾಲೂಕು ಅಧ್ಯಕ್ಷ ಸೈಯ್ಯದ್ ಫಾಜಿಲ್ ನೀಡಿರುವ ಹೇಳಿಕೆಯನ್ನು ಖಂಡಿಸಿರುವ ಕಾಂಗ್ರೆಸ್ ನಗರಸಭೆ ಸದಸ್ಯರು, ಫಾಜಿಲ್ ಕ್ಷಮೆಗೆ ಆಗ್ರಹಿಸಿ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.