• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಅಭಿವೃದ್ಧಿಯ ಬದ್ಧತೆ ತೋರಿಸಿದೆ

Feb 25 2024, 01:46 AM IST
ಅಪರಾಧಗಳು ಹೆಚ್ಚಿರುವ ಕಡೆ ಪೊಲೀಸ್‌ಠಾಣೆ ನಿರ್ಮಿಸಬೇಕು ಎಂದು ಸರ್ಕಾರದ ನಿಯಮ ಇದೆ. ಆದರೆ, ಇದು ಜನಸಂಖ್ಯೆ ಆಧಾರಿತ ಹೊಸ ಪೊಲೀಸ್‌ ಠಾಣೆಯಾಗಿದೆ.

ಕಾಂಗ್ರೆಸ್‌ ಸರ್ಕಾರದಿಂದ ಪರಿಶಿಷ್ಟರಿಗೆ ಅನ್ಯಾಯ: ರಾಜಶೇಖರ ನಾಗಪ್ಪ

Feb 24 2024, 02:34 AM IST
ಹಿಂದಿನ ಬಿಜೆಪಿ ಸರ್ಕಾರ ಪರಿಶಿಷ್ಟರ ಏಳಿಗೆಗಾಗಿ ಎಸ್‌ಸಿಪಿ-ಟಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿ-ಪಂಗಡಗಳ ಜನರಿಗಾಗಿ ಮೀಸಲಿಟ್ಟ 11,144 ಕೋಟಿ ರು. ಅನುದಾನವನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಬಿಟ್ಟಿ ಭಾಗ್ಯಗಳಿಗೆ ವಿನಿಯೋಗಿಸಿ ಪರಿಶಿಷ್ಟ ಜನರಿಗೆ ತೀವ್ರ ಅನ್ಯಾಯ ಮಾಡಿದೆ.

ಹಿರಿಯರ ಮಾರ್ಗದರ್ಶನದಲ್ಲಿ ಒಗ್ಗಟ್ಟಿನಿಂದ ಕಾಂಗ್ರೆಸ್‌ ಕಟ್ಟುವೆ: ಎಂ.ವಿ. ಅಂಜಿನಪ್ಪ

Feb 24 2024, 02:34 AM IST
ಹರಪನಹಳ್ಳಿ ಬ್ಲಾಕ್‌ಗೆ ಎಂ.ವಿ. ಅಂಜಿನಪ್ಪ ಹಾಗೂ ಚಿಗಟೇರಿ ಬ್ಲಾಕ್‌ಗೆ ಮೈದೂರು ಕುಬೇರಪ್ಪ ಅವರು ಸಾರಥ್ಯ ವಹಿಸಿಕೊಂಡಿದ್ದಾರೆ. ಇಂದು(ಶನಿವಾರ) ಹಿರಿಯರ ಸಮ್ಮುಖದಲ್ಲಿ ಇಬ್ಬರೂ ಪದಗ್ರಹಣ ಮಾಡುತ್ತಿದ್ದಾರೆ.

ಎನ್‌ಸಿಪಿ, ಎಸ್‌ಟಿಪಿ ಅನುದಾನ ವಂಚಿಸಿದ ಕಾಂಗ್ರೆಸ್‌ ಸರ್ಕಾರ

Feb 24 2024, 02:33 AM IST
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಎಸ್.ಸಿ.ಪಿ. ಹಾಗೂ ಎಸ್.ಟಿ.ಪಿ. ಅನುದಾನವನ್ನು ವಂಚಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಎಸ್ಸಿ, ಎಸ್ಟಿ ಮೋರ್ಚಾದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಯಿತು. ಕಳೆದ 9 ತಿಂಗಳುಗಳಲ್ಲಿ ಕಾಂಗ್ರೆಸ್ ಆಡಳಿತದ ಸರ್ಕಾರವು ದಲಿತ ಸಮುದಾಯವನ್ನು ವಂಚಿಸುತ್ತ ಬಂದಿದೆ. ಚುನಾವಣೆಯಲ್ಲಿ ದಲಿತರಿಗೆ ಮೀಸಲಾಗಿಟ್ಟಿದ್ದ ೧೧,೧೪೪ ಕೋಟಿ ರೂ ಎಸ್‌ಸಿಎಸ್‌ಪಿ, ಟಿ.ಎಸ್.ಪಿ. ಹಣವನ್ನು ಗ್ಯಾರಂಟಿ ಯೋಜನೆಗಳಲ್ಲಿ ಬಳಕೆ ಮಾಡಲು ವರ್ಗಾಯಿಸಿ ದಲಿತರ ಹಣವನ್ನು ಗ್ಯಾರಂಟಿಗಳಿಗೆ ಕೊಟ್ಟಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಕಾಂಗ್ರೆಸ್‌ ಸರ್ಕಾರದಿಂದ ದಲಿತರಿಗೆ ವಂಚನೆ: ಬಿಜೆಪಿ ಆರೋಪ

Feb 24 2024, 02:31 AM IST
ಬೀದರ್‌ನಲ್ಲಿ ಬಿಜೆಪಿಯಿಂದ ರಸ್ತೆ ತಡೆ, ಮಾನವ ಸರಪಳಿ ನಿರ್ಮಾಣ. ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ರಾಜ್ಯದಲ್ಲಿ ಕಳೆದ ಒಂಬತ್ತು ತಿಂಗಳಲ್ಲಿ ಕಾಂಗ್ರೆಸ್‌ ಆಡಳಿತವು ದಲಿತ ಸಮುದಾಯದ ವಿಚಾರದಲ್ಲಿ ಕೇವಲ ಮಾತಿನಲ್ಲಿ ಮಾತ್ರ ಕಾಳಜಿ ತೋರಿಸಿ ಸಮುದಾಯವನ್ನು ವಂಚಿಸುತ್ತಿದ್ದಾರೆ ಎಂದು ದೂರಲಾಯಿತು.

ಕಾಂಗ್ರೆಸ್‌ ದಲಿತ ವಿರೋಧಿ ಪಕ್ಷ: ಆರೋಪ

Feb 24 2024, 02:30 AM IST
ರಾಜ್ಯ ಸರ್ಕಾರ 10 ತಿಂಗಳಿಂದ ಕುಂಟುತ್ತಾ ಸಾಗಿದೆ. ಎಸ್ಸಿ ಎಸ್ಟಿ ₹11 ಸಾವಿರ ಕೋಟಿ ಅನುದಾನವನ್ನು ಐದು ಗ್ಯಾರಂಟಿಗಳಿಗೆ ಬಳಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಿಜವಾದ ದಲಿತ ವಿರೋಧಿಯಾಗಿದ್ದಾರೆ ಎಂದು ಬಿಜೆಪಿ ಮುಖಂಡರು ಆರೋಪಿಸಿದರು.

ಬೆದರಿಕೆ ಹಿನ್ನೆಲೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಝಡ್‌- ಪ್ಲಸ್‌ ಭದ್ರತೆ

Feb 23 2024, 01:49 AM IST
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಅವರಿಗೆ ಝಡ್‌-ಪ್ಲಸ್‌ ಭದ್ರತೆ ಒದಗಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.

ಉಡುಪಿ: ಬ್ಲಾಕ್ ಅಧ್ಯಕ್ಷರೊಂದಿಗೆ ಕಾಂಗ್ರೆಸ್‌ ಚುನಾವಣಾ ಸಮಾಲೋಚನಾ ಸಭೆ

Feb 23 2024, 01:47 AM IST
ಲೋಕಸಭೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಯಶಸ್ವಿಯಾಗಿ ಎದುರಿಸಲು ಬೇಕಾದ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಮಾಹಿತಿ ನೀಡಿದರು.

ಹರಿಯಾಣದಲ್ಲಿ ಬಿಜೆಪಿ ವಿರುದ್ಧದ ಕಾಂಗ್ರೆಸ್‌ ಅವಿಶ್ವಾಸ ಮತಕ್ಕೆ ಸೋಲು

Feb 23 2024, 01:46 AM IST
ಹರಿಯಾಣದಲ್ಲಿ ಕಾಂಗ್ರೆಸ್‌ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಸೋಲಾಗಿದ್ದು, ಮನೋಹರ್ ಲಾಲ್‌ ಖಟ್ಟರ್‌ ನೇತೃತ್ವದ ಬಿಜೆಪಿ ಜೆಜೆಪಿ ಮೈತ್ರಿ ಸರ್ಕಾರ ಸದನದ ವಿಶ್ವಾಸ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಅಯಾಜ್‌ ಖಾನ್‌ಗೆ ಕಾಂಗ್ರೆಸ್‌ ಟಿಕೆಟ್, ಶಿಫಾರಸ್ಸಿಗೆ ಮನವಿ

Feb 23 2024, 01:45 AM IST
ಬೀದರ್‌ ಲೋಕಸಭಾ ಕ್ಷೇತ್ರದಿಂದ ಮುಖಂಡ ಅಯಾಜ್‌ ಖಾನ್‌ಗೆ ಕಾಂಗ್ರೆಸ್‌ ಟಿಕೆಟ್‌ ನೀಡಲು ಶಿಫಾರಸ್ಸು ಮಾಡ ಬೇಕೆಂದು ಬೆಂಗಳೂರಿನಲ್ಲಿ ವಿವಿಧ ಸಂಘಟನೆಗಳ ಪ್ರಮುಖರು ಸಮಾಜದ ವಿವಿಧ ಮುಖಂಡರಿಗೆ ಮನವಿ ಮಾಡಿದರು.
  • < previous
  • 1
  • ...
  • 149
  • 150
  • 151
  • 152
  • 153
  • 154
  • 155
  • 156
  • 157
  • ...
  • 176
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved