• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಮುಗಿಸಲು ಬ್ಯಾಂಕ್‌ ಖಾತೆಗಳ ಜಪ್ತಿ: ಖರ್ಗೆ ಆಕ್ರೋಶ

Feb 18 2024, 01:31 AM IST
ಬಿಜೆಪಿಯವರು ಕಾಂಗ್ರೆಸ್‌ ಅನ್ನು ಸಂಪೂರ್ಣ ನಿರ್ನಾಮ ಮಾಡಲು ಹೊರಟಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ದುಡ್ಡೇ ಇರಬಾರದೆಂದು ನಮ್ಮ ಪಕ್ಷದ ಎಲ್ಲ ಖಾತೆಗಳನ್ನು ಜಪ್ತಿ ಮಾಡಿದರು. ತೀವ್ರ ವಿರೋಧ ಬಂದ ಮೇಲೆ ಬಿಡುಗಡೆ ಮಾಡಿದರು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

ಒಬ್ಬೊಬ್ಬರೇ ಕಾಂಗ್ರೆಸ್‌ ಬಿಡುತ್ತಿದ್ದಾರೆ, ಒಂದು ಕುಟುಂಬ ಉಳಿದಿದೆ: ಮೋದಿ

Feb 17 2024, 01:21 AM IST
ಸ್ವಜನಪಕ್ಷಪಾತದ ವಿಷವರ್ತುಲದಲ್ಲಿ ಕಾಂಗ್ರೆಸ್‌ ಸಿಲುಕಿದ್ದು, ಗಾಂಧಿ ಕುಟುಂಬನ್ನು ಬಿಟ್ಟು ಎಲ್ಲರೂ ಕಾಂಗ್ರೆಸ್‌ ತೊರೆಯುತ್ತಿದ್ದಾರೆ ಎಂದು ವಿಕಸಿತ ಭಾರತ, ವಿಕಸಿತ ರಾಜಸ್ಥಾನ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಿದ್ದಾರೆ.

ಕಾಂಗ್ರೆಸ್‌ ಸರ್ಕಾರದಿಂದ ಬಯಲುಸೀಮೆಗೆ ವಂಚನೆ

Feb 17 2024, 01:19 AM IST
ಬೆಂಗಳೂರಿನ ತಲಾ ಆದಾಯ 5.41 ಲಕ್ಷ ರು. ಇದೆ. ಅದೇ ಚಿಕ್ಕಬಳ್ಳಾಪುರದಲ್ಲಿ 1.32 ಲಕ್ಷ ರು. ಹಾಗೂ ಕೋಲಾರದಲ್ಲಿ 1.42 ಲಕ್ಷ ರು. ಇದೆ. ಆದರೂ ಜಿಲ್ಲೆಯ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ಬಜೆಟ್‌ನಲ್ಲಿ ಪ್ರಕಟಿಸಿಲ್ಲ

ಇಂದು ಅಡ್ಯಾರಿನಲ್ಲಿ ಕಾಂಗ್ರೆಸ್‌ ರಾಜ್ಯ ಸಮಾವೇಶ, ಬೆಳಗ್ಗಿನಿಂದಲೇ ವಾಹನ ಸಂಚಾರದಲ್ಲಿ ಬದಲಾವಣೆ

Feb 17 2024, 01:17 AM IST
ಸಮಾವೇಶಕ್ಕೆ ಆಗಮಿಸುವ ಕಾರ್ಯಕರ್ತರ ವಾಹನಗಳನ್ನು ನಿಲ್ಲಿಸಲು ಸ್ಥಳಗಳನ್ನು ನಿಗದಿ ಪಡಿಸಲಾಗಿದೆ ಎಂದು ನಗರ ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್‌ವಾಲ್‌ ಆದೇಶದಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್‌ ರಾಜ್ಯ ಸಮ್ಮೇಳನಕ್ಕೆ ಮೂಲ್ಕಿ ತಾಲೂಕಿನಿಂದ 5000 ಮಂದಿ: ಮಿಥುನ್ ರೈ

Feb 17 2024, 01:15 AM IST
ಬಿಜೆಪಿಯವರು ಬಾಯಲ್ಲಿ ಧರ್ಮದ ಪ್ರಚಾರ ಮಾಡುತ್ತಿದ್ದರೆ ನಾವು ಗ್ಯಾರಂಟಿ ಯೋಜನೆ ಮೂಲಕ ಗೆಲುವು ಸಾಧಿಸಿದ್ದೇವೆ ಹಸಿವು ಮುಕ್ತ ಕರ್ನಾಟಕ ಯೋಜನೆ ಯಶಸ್ಸಾಗಿದೆ. ಸಮಾವೇಶಕ್ಕೆ ಕ್ಷೇತ್ರದಿಂದ 55 ಬಸ್ಸುಗಳ ವ್ಯವಸ್ಥೆಯಾಗಿದ್ದು ಸಮಾವೇಶವನ್ನು ಯಶಸ್ವಿಗೊಳಿಸುವಂತೆ ಮಿಥುನ್‌ ರೈ ಕೋರಿದರು.

ಶೀಘ್ರವೇ ಕಾಂಗ್ರೆಸ್‌ ಸರ್ಕಾರ ಪತನ

Feb 16 2024, 01:47 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಹಳ ದಿನ ಉಳಿಯುವುದಿಲ್ಲ. ಶೀಘ್ರವೇ ಪತನವಾಗಲಿದೆ ಎಂದು ಮಾಜಿ ಸಚಿವ ಮುರಗೇಶ ನಿರಾಣಿ ಹೇಳಿದರು.

ದ.ಕ.ದಲ್ಲಿ ಕಾಂಗ್ರೆಸ್‌ ಫೀನಿಕ್ಸ್‌ನಂತೆ ಎದ್ದುಬರಲಿದೆ: ರಮಾನಾಥ ರೈ

Feb 16 2024, 01:46 AM IST
ಕರಾವಳಿ ಜಿಲ್ಲೆಯನ್ನು ಈಗ ಮತೀಯವಾದಿಗಳ ಪ್ರಯೋಗಶಾಲೆಯಾಗಿ ಮಾರ್ಪಡಿಸಿದ್ದರೂ ಕಳೆದ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ನೀಡಿದ್ದೇವೆ. ಈ ಸಮಾವೇಶದ ಮೂಲಕ ಮತ್ತೊಮ್ಮೆ ಜಿಲ್ಲೆಯಲ್ಲಿ ಕೈ ಬಲವಾಗಲಿದೆ ಎಂದರು.

ಶಿಕ್ಷಕರ ಅವಹೇಳನ: ಶಾಸಕರ ವಿರುದ್ಧ ಕ್ರಿಮಿನಲ್‌ ಕೇಸ್‌ಗೆ ಕಾಂಗ್ರೆಸ್‌ ನಿರ್ಧಾರವಿಧಾನಸಭೆ ಹಕ್ಕುಬಾಧ್ಯತಾ ಸಮಿತಿಯಿಂದ ತನಿಖೆಗೆ ಸ್ಪೀಕರ್‌ಗೆ ಮನವಿ

Feb 15 2024, 01:31 AM IST
ಶಾಸಕ ಭರತ್ ಶೆಟ್ಟಿ ಅವರು ಕ್ರಿಶ್ಚಿಯನ್‌ ಶಾಲೆಗಳನ್ನು ಬಹಿಷ್ಕರಿಸುವಂತೆ ಹೇಳಿಕೆ ನೀಡಿದ್ದಾರೆ. ಶಾಲೆ ಹೊರಗೆ ಬಿಜೆಪಿ ಕಾರ್ಪೊರೇಟರ್‌ಗಳು, ಸಂಘಟನೆಯವರು ಧರ್ಮ ಅವಹೇಳನ ಮಾಡಿದ್ದಾರೆ. ಮಕ್ಕಳ ದುರ್ಬಳಕೆ ಕಾಯ್ದೆ ಪ್ರಕಾರ ಅಪರಾಧ

ರಾಜ್ಯಮಟ್ಟದ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶಕ್ಕೆ ಐದು ಸಾವಿರ ಮಂದಿ ಭಾಗಿ: ಗೋಪಾಲ ಪೂಜಾರಿ

Feb 15 2024, 01:31 AM IST
ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆಗೆ ಬಿಜೆಪಿ ಮತ್ತೆ ಅಡ್ಡಗಾಲು ಹಾಕಿದೆ. ಬಿಜೆಪಿಗೆ ಅಧಿಕಾರ ದಾಹ ಎಷ್ಟಿದೆ ಎನ್ನುವುದನ್ನು ಈ ಮೂಲಕ ಜಗಜ್ಜಾಹೀರಾಗಿದೆ ಎಂದು ಗೋಪಾಲ ಪೂಜಾರಿ ಟೀಕಿಸಿದರು.

ಕಾಂಗ್ರೆಸ್‌ ತೊರೆದಿದ್ದ ಅಶೋಕ್‌ ಚವಾಣ್‌ ಬಿಜೆಪಿ ಸೇರ್ಪಡೆ

Feb 14 2024, 02:18 AM IST
ಸೋಮವಾರವಷ್ಟೇ ತಮ್ಮ 3 ದಶಕಗಳ ಕಾಂಗ್ರೆಸ್‌ ರಾಜಕೀಯ ಜೀವನಕ್ಕೆ ವಿದಾಯ ಹೇಳಿದ್ದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್‌ ಚವಾಣ್‌ ಮಂಗಳವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
  • < previous
  • 1
  • ...
  • 151
  • 152
  • 153
  • 154
  • 155
  • 156
  • 157
  • 158
  • 159
  • ...
  • 176
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved